Date : Saturday, 03-07-2021
ಬೆಂಗಳೂರು: ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾತನಾಡಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಕಾರಣವಲ್ಲ ಎಂದು ತಿಳಿಸಿದ್ದಾರೆ. ಇಂತಹ ಸಂಕಷ್ಟದ ಅವಧಿಯಲ್ಲಿ ಸರ್ಕಾರ ಬಡ ಜನರಿಗೆ ನೆರವಿನ ಹಸ್ತ ಚಾಚಿದೆ. ಲಾಕ್ಡೌನ್...
Date : Saturday, 03-07-2021
ಬೆಂಗಳೂರು: ಜೀವ ವೈವಿಧ್ಯ ಮಂಡಳಿಯ 45 ದಿನಗಳ ಕಾಲ ರಾಜ್ಯಾದ್ಯಂತ ನಡೆಯಲಿರುವ ಜೀವ ವೈವಿಧ್ಯ ಜಾಗೃತಿ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ರಾಜ್ಯದ ಕೆರೆ, ನದಿ, ಕಣಿವೆಗಳು, ನಿಸರ್ಗ ಸಂಪತ್ತು ರಕ್ಷಣೆಗೆ ಸ್ಥಳೀಯರೇ ಮುಂದಾಗಬೇಕು....
Date : Friday, 02-07-2021
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಎರಡು ದಿನಗಳ ಕರ್ನಾಟಕ ಪ್ರವಾಸವನ್ನು ಮುಗಿಸಿದ್ದಾರೆ. ಈ ಎರಡು ದಿನಗಳ ಕರ್ನಾಟಕ ಭೇಟಿಯಲ್ಲಿ ಅವರು, ಕೊರೋನಾ, ಆಸ್ಪತ್ರೆಗಳ ಮೂಲಸೌಕರ್ಯ, ವ್ಯಾಕ್ಸಿನೇಶನ್ ಪ್ರಕ್ರಿಯೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ, ಬಯೋಟೆಕ್ ವಲಯದ...
Date : Friday, 02-07-2021
ಬೆಂಗಳೂರು: ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯು ಜುಲೈ 2ರಂದು ಶುಕ್ರವಾರ ಜೆ.ಪಿ.ನಗರದಲ್ಲಿ ನಡೆಯಿತು. ಸಸಿ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಸಭೆಯಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ ಅವರು, ಕೇಂದ್ರದಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರವು ಜನಪರವಾಗಿ...
Date : Friday, 02-07-2021
ಬೆಂಗಳೂರು: ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಡಿಯಲ್ಲಿ ಪ್ರಸಕ್ತ ವರ್ಷ 26,005 ಕೋಟಿ ರೂ. ಬಳಕೆಯ ಪ್ರಸ್ತಾಪಗಳುಳ್ಳ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್ ಅನುಮೋದನೆ ನೀಡಿದೆ. ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಡಿಯಲ್ಲಿ 35 ಇಲಾಖೆಗಳಿಗೆ ಈ ಅನುದಾನ ಹಂಚಿಕೆ ಮಾಡಲಾಗಿದೆ....
Date : Friday, 02-07-2021
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು. ಜಿಎಸ್‌ಟಿ ಮಂಡಳಿಯ ಕರ್ನಾಟಕ ರಾಜ್ಯದ ಪ್ರತಿನಿಧಿಯೂ ಆದ ಬೊಮ್ಮಾಯಿ ಅವರು ಈ ಸಂಬಂಧ ಸಚಿವರ ಜೊತೆಗೆ ಚರ್ಚಿಸಿದರು....
Date : Friday, 02-07-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಬೆಂಗಳೂರಿನಲ್ಲಿಯೂ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಈ ಹಿಂದಿದ್ದ 76605 ರಷ್ಟು ಸೋಂಕಿತರ ಪ್ರಕರಣಗಳ ಸಂಖ್ಯೆ ಸದ್ಯ 65312 ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳು 43798 ಪ್ರಕರಣದಿಂದ...
Date : Friday, 02-07-2021
ಬೆಂಗಳೂರು: ರಾಜ್ಯ ಸರ್ಕಾರ ಅನ್ಲಾಕ್ 3.0 ಬಗ್ಗೆ ಚಿಂತನೆ ನಡೆಸುತ್ತಿರುವ ಬೆನ್ನಲ್ಲೇ, ತಜ್ಞರು ಸೋಂಕು ಹೆಚ್ಚಳವಾಗುವ ಎಚ್ಚರಿಕೆಯನ್ನು ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಅನ್ಲಾಕ್ ಸಂಬಂಧ ಮಹತ್ವದ ಸಭೆ ನಡೆಯಲಿದ್ದು, ಈ ಸಂಬಂಧ ತಾಂತ್ರಿಕ ಸಮಿತಿ ಎಚ್ಚರಿಕೆಯಿಂದ ಮುಂದಡಿ ಇಡುವಂತೆ ಸೂಚಿಸಿದೆ....
Date : Friday, 02-07-2021
ಬೆಂಗಳೂರು: ರಾಜ್ಯದ ಅನುದಾನ ರಹಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗೆ ವಿಶೇಷ ಪ್ಯಾಕೇಜ್ ಅಡಿ ತಲಾ 5000 ರೂ. ಸಹಾಯಧನ ಒದಗಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿನ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕೆಲಸ...
Date : Friday, 02-07-2021
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಏಳೂವರೆ ಲಕ್ಷ ಕೋವಿಶೀಲ್ಡ್ ಲಸಿಕೆ ಬಂದಿದೆ. ಬಾಕಿ ಇರುವ ಲಸಿಕೆಯನ್ನು ಕಳುಹಿಸುವುದಾಗಿಯೂ ಕೇಂದ್ರ ತಿಳಿಸಿದೆ. ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ಡೋಸ್‌ಗಿಂತ ನಾಲ್ಕೂವರೆ ಲಕ್ಷ ಹೆಚ್ಚು ಡೋಸ್ ಲಸಿಕೆ ಬಂದಿದೆ ಎಂದು ಸಚಿವ ಡಾ ಕೆ...