News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕನ್ನಡ ಪುಸ್ತಕ ಪ್ರಾಧಿಕಾರ‌ದ 2020 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2020 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಪೂರ್ಣವಾಗಿದೆ. ಡಾ ಎಂ ಎಂ ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ‌ಗೆ ಸಾಹಿತಿ ಡಾ ಟಿ ವಿ ವೆಂಕಟಾಚಲ ಶಾಸ್ತ್ರಿ ಅವರು ಆಯ್ಕೆಯಾಗಿದ್ದಾರೆ. ಇದು 75 ಸಾವಿರ...

Read More

ರಾಜ್ಯದಲ್ಲಿ ಅಯಾನ್ ಬ್ಯಾಟರಿ ತಯಾರಿಕೆಗೆ ರೂ 4,015 ಕೋಟಿ ಹೂಡಿಕೆ ಮಾಡಲಿದೆ ಯುಎಸ್ ಸಂಸ್ಥೆ

ಬೆಂಗಳೂರು: ರಾಜ್ಯದಲ್ಲಿ ಅಮೆರಿಕ ಮೂಲದ ಸಿ4ವಿ ಕಂಪನಿಯು ಐದು ಲೀಥಿಯಂ ಅಯಾನ್ ಬ್ಯಾಟರಿ ತಯಾರಿ‌ಕಾ ಘಟಕಗಳನ್ನು ಸ್ಥಾಪಿಸಲು ಮುಂದಾಗಿದ್ದು, ಈ ಸಂಬಂಧ 4,015 ಕೋಟಿ ರೂಪಾಯಿ ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಿವೆ. ಈ ಸಂಬಂಧ ಮಾಧ್ಯಮ‌ಗಳ ಜೊತೆ ಸಚಿವ ಜಗದೀಶ್ ಶೆಟ್ಟರ್...

Read More

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳ ಉಲ್ಲಂಘನೆ ವಿರುದ್ಧ ಕ್ರಮ: ಸಿ ಪಿ ಯೋಗೇಶ್ವರ್

ಬೆಂಗಳೂರು: ರಾಜ್ಯ ಸರ್ಕಾರದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ‌ಯ ನಿಯಮಗಳನ್ನು ಉಲ್ಲಂಘನೆ ಮಾಡುವ ಕೈಗಾರಿಕೆಗಳ ಮೇಲೆ ಯಾವುದೇ ಮುಲಾಜು ಇರಿಸಿಕೊಳ್ಳದೆ ಕಠಿಣ ಕ್ರಮ, ದಂಡ ವಿಧಿಸಲಾಗುವುದು ಎಂದು ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ. ಈ ಸಂಬಂಧ ತಪ್ಪು ಮಾಡುವ ಅಧಿಕಾರಿಗಳ...

Read More

ಕೊರೋನಾ ನಿಯಮ ಪಾಲನೆಯಾಗದಿದ್ದಲ್ಲಿ ಅನ್ಲಾಕ್ ಸಾಧ್ಯವಿಲ್ಲ: ಗೌರವ್ ಗುಪ್ತಾ

ಬೆಂಗಳೂರು: ನಗರದಲ್ಲಿ ಕೊರೋನಾ ಮಾರ್ಗಸೂಚಿ‌ಗಳನ್ನು ಚಾಚೂತಪ್ಪದೆ ಪಾಲನೆ ಮಾಡದ ಹೊರತು ಸಂಪೂರ್ಣ ಅನ್ಲಾಕ್ ಸಾಧ್ಯವಿಲ್ಲ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. ಸದ್ಯದ ಸ್ಥಿತಿಯಲ್ಲಿ ನಗರದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಂತ ಹಂತವಾಗಿ...

Read More

ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸಬೇಕಾದರೆ ಆರ್‌ಟಿ‌ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ‌ಯೂ ಡೆಲ್ಟಾ ಪ್ಲಸ್ ರೂಪಾಂತರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಅಲ್ಲಿನ ಜನರು ಕರ್ನಾಟಕ‌ಕ್ಕೆ ಆಗಮಿಸಲು ಆರ್‌ಟಿ‌ಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯ‌ಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ‌ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ...

Read More

ಕೊರೋನಾ ಕರ್ತವ್ಯ‌ದ ವೇಳೆ ಮಡಿದ ವೈದ್ಯರ ಸ್ಮರಣಾರ್ಥ ಸ್ಮಾರಕ ನಿರ್ಮಾಣ: ಡಾ ಕೆ ಸುಧಾಕರ್

ಬೆಂಗಳೂರು: ಕೊರೋನಾ ವಿರುದ್ಧ‌ದ ಹೋರಾಟದಲ್ಲಿ ಮಡಿದ ವೈದ್ಯರ ಸ್ಮರಣಾರ್ಥ ವಿಧಾನಸೌಧದ ಆವರಣದಲ್ಲಿ ವೈದ್ಯರ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದರು. ಯುದ್ಧದಲ್ಲಿ ಮಡಿದ ಸೈನಿಕರನ್ನು ಮಾತ್ರ ಹುತಾತ್ಮ‌ರು ಎಂದು ಕರೆಯಲಾಗುತ್ತದೆ. ಆದರೆ, ದೇಶದಲ್ಲಿ 700 ಕ್ಕೂ...

Read More

ಶಿಕ್ಷಕರ ಅರ್ಹತಾ ಪರೀಕ್ಷೆಯ ದಿನಾಂಕ ಪ್ರಕಟಿಸಿದ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಒಂದರಿಂದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಕ್ಕೆ ಅರ್ಹತಾ ಪರೀಕ್ಷೆ KARTET-2021 ಆಗಸ್ಟ್ 22 ರಂದು ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಒಂದರಿಂದ ಐದನೇ ತರಗತಿಗೆ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಕೆ ಮಾಡುವವರಿಗೆ ಪಿಯುಸಿ ಮತ್ತು...

Read More

ಲಸಿಕೆ ನೀಡಿಕೆ: ದೇಶದ ಮೆಟ್ರೋ ನಗರಗಳ ಪೈಕಿ ಬೆಂಗಳೂರು ನಂ. 2

ಬೆಂಗಳೂರು: ಕೊರೋನಾ ಸೋಂಕಿನ ವಿರುದ್ಧ ಇಡೀ ದೇಶದಲ್ಲಿಯೇ ಲಸಿಕಾ ಅಭಿಯಾನ ನಡೆಯುತ್ತಿದ್ದು, ಲಸಿಕಾ ಅಭಿಯಾನ‌ದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮಹತ್ವದ ಮೈಲಿಗಲ್ಲು ಸಾಧಿಸಿದೆ. ರಾಜ್ಯದ ಆರೋಗ್ಯ ಇಲಾಖೆಯ ಮಾಹಿತಿಯಂತೆ ಬುಧವಾರ‌ದವರೆಗೆ ಬೆಂಗಳೂರಿನಲ್ಲಿ 61,43,456 ಡೋಸ್ ಲಸಿಕೆಗಳನ್ನು ನೀಡಲಾಗಿದ್ದು, ದೇಶದಲ್ಲೇ ಅತೀ ಹೆಚ್ಚು...

Read More

ಸರ್ಕಾರಿ ಶಾಲೆಗಳಲ್ಲಿ ರಂಗ ಶಿಕ್ಷಕರ ನೇಮಕಕ್ಕೆ ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ರಂಗ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಬಿಜೆಪಿ ಕರ್ನಾಟಕದ ಕಲೆ ಮತ್ತು ಸಾಂಸ್ಕತಿಕ ಪ್ರಕೋಷ್ಠವು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದೆ. ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಕೇಂದ್ರ...

Read More

ಲಸಿಕೀಕರಣ ಸಂಪೂರ್ಣ‌ವಾದ ಬಳಿಕ ಕಾಲೆಜುಗಳ ಆರಂಭ: ಡಾ ಅಶ್ವತ್ಥ್ ನಾರಾಯಣ್

ಬೆಂಗಳೂರು: ರಾಜ್ಯದ ಎಲ್ಲ ವಿವಿ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಿಬ್ಬಂದಿ‌ಯ ಲಸಿಕೀಕರಣ ಕಾರ್ಯ‌ವನ್ನು ಚುರುಕು‌ಗೊಳಿಸಿ, ಜುಲೈ 7 ರೊಳಗೆ ಸಂಪೂರ್ಣ‌ಗೊಳಿಸಲು ಆದ್ಯತೆ ನೀಡುವಂತೆ ಎಲ್ಲಾ ವಿವಿ‌ಗಳ ಕುಲಪತಿಗಳಿಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಸೂಚಿಸಿದ್ದಾರೆ. ಇನ್ನೆರಡು ತಿಂಗಳೊಳಗೆ ರಾಜ್ಯದ ಒಟ್ಟು ಜನಸಂಖ್ಯೆ‌ಯ...

Read More

Recent News

Back To Top