Date : Thursday, 01-07-2021
ಉಡುಪಿ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಜಮೀನಿನ ವಿವರಗಳನ್ನು ಮುಂದಿನ ಒಂದೆರಡು ದಿನಗಳಲ್ಲಿ ತೀರ್ಥಕ್ಷೇತ್ರ ಟ್ರಸ್ಟ್ ಬಹಿರಂಗ ಪಡಿಸಲಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಭೂ ಸ್ವಾಧೀನ ದಾಖಲೆಗಳನ್ನು ಪರಿಶೀಲನೆ ಮಾಡಲು...
Date : Thursday, 01-07-2021
ಹಂಗೇರಿ: ಭಾರತೀಯ ಮೂಲದ 12 ವರ್ಷದ ಹುಡುಗ ಅಭಿಮನ್ಯು ಮಿಶ್ರ ಅವರು ಚೆಸ್‌ನಲ್ಲಿ ಗ್ರ್ಯಾಂಡ್ ಮಾಸ್ಟರ್ ಸರ್ಗೆ ಕರ್ಜಾಖಿನ್ ಅವರ ದಾಖಲೆಯನ್ನು ಮುರಿದು ಹೊಸ ಇತಿಹಾಸ ಬರೆದಿದ್ದಾರೆ. ರಷ್ಯಾದ ಗ್ರ್ಯಾಂಡ್ ಮಾಸ್ಟರ್ ಕರ್ಜಾಖಿನ್ ಅವರು ಕಿರಿಯ ಗ್ರ್ಯಾಂಡ್ ಮಾಸ್ಟರ್ ಪಟ್ಟ ಅಲಂಕರಿಸಿದಾಗ...
Date : Thursday, 01-07-2021
ಬೆಂಗಳೂರು: ಕೆಎಸ್‌ಆರ್ ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿ ನಿರ್ಮಿಸಲಾದ ಜಲಚರಗಳ ಸಾಮ್ರಾಜ್ಯ ‘ಸುರಂಗ ಅಕ್ವೇರಿಯಂ’ ಅನ್ನು ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗುತ್ತಿದೆ. ಭಾರತೀಯ ರೈಲ್ವೆ ನಿಲ್ದಾಣ ಅಭಿವೃದ್ಧಿ ನಿಗಮ ಮತ್ತು ಎಚ್‌ಎನ್‌ಐ ಎಂಟರ್ಪ್ರೈಸಸ್ ಜಂಟಿಯಾಗಿ ಇದನ್ನು ಆರಂಭಿಸಿದೆ. ಕಳೆದ ಎಪ್ರಿಲ್ ತಿಂಗಳಿನಲ್ಲಿಯೇ...
Date : Thursday, 01-07-2021
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಮುಂದಿನ ಆರು ತಿಂಗಳೊಳಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇರ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಿರುವುದಾಗಿ ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಈ...
Date : Thursday, 01-07-2021
ಬೆಂಗಳೂರು: ಇಂದು ರಾಷ್ಟ್ರೀಯ ವೈದ್ಯರ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಎಲ್ಲಾ ವೈದ್ಯರಿಗೂ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇಂದು ರಾಷ್ಟ್ರೀಯ ವೈದ್ಯರ ದಿನ. ಆರೋಗ್ಯಕರ ಭಾರತವನ್ನು ಸೃಷ್ಟಿಸಲು ಸತತ ಪ್ರಯತ್ನ...
Date : Thursday, 01-07-2021
ಬೆಂಗಳೂರು: ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಎಫ್‌ಡಿಎ ಮತ್ತು ಎಸ್‌ಡಿಎ ಪರೀಕ್ಷೆಗಳಿಗೆ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಈ ಪರೀಕ್ಷೆಗಳನ್ನು ಸೆಪ್ಟೆಂಬರ್ 18 ಮತ್ತು 19 ರಂದು ನಡೆಸಲು ಆಯೋಗ ನಿರ್ಧರಿಸಿದೆ. ಈ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗದ...
Date : Thursday, 01-07-2021
ಬೆಂಗಳೂರು: ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ಎನ್‌ಐಎ ಬಂಧಿಸಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ಬಳಿಕ ನಾಪತ್ತೆಯಾಗಿದ್ದ ಗೋವಿಂದಪುರದ ನಿವಾಸಿ ಸೈಯದ್ ಅಬ್ಬಾಸ್‌ನನ್ನು ಎನ್‌ಐಎ ವಶಕ್ಕೆ ತೆಗೆದುಕೊಂಡು, ವಿಚಾರಣೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರ ಆಗಸ್ಟ್ 12...
Date : Wednesday, 30-06-2021
ವಿಜಯನಗರ: ಹಂಪಿಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ 500 ಕೋಟಿ ರೂ. ಗಳ ಮಾಸ್ಟರ್ ಪ್ಲ್ಯಾನ್ ತಯಾರಿಸಲಾಗಿದೆ ಎಂದು ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ. ಹಂಪಿಯ ಝೂ ಸಮೀಪ 200 ಎಕರೆ ಸರ್ಕಾರಿ ಜಾಗದಲ್ಲಿ ಸುಸಜ್ಜಿತ ತ್ರಿಸ್ಟಾರ್ ಹೊಟೇಲ್ ನಿರ್ಮಿಸಲಾಗುವುದು. ಇದಕ್ಕೆ...
Date : Wednesday, 30-06-2021
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತವು ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಗ್ರಾಹಕರ ಅನುಕೂಲಕ್ಕಾಗಿ ನಂದಿನಿ ತುಪ್ಪ, ಬೆಣ್ಣೆ, ಹಾಲಿನ ಪುಡಿ ಉತ್ಪನ್ನಗಳ ಮಾರಾಟ ದರವನ್ನು ಇಳಿಕೆ ಮಾಡಿದೆ. ನಂದಿನಿ ತುಪ್ಪ ಕೆಜಿಗೆ 470 ರೂ. ಗಳಿಗೆ ಈ ಹಿಂದೆ ಮಾರಾಟವಾಗುತ್ತಿದ್ದು,...
Date : Wednesday, 30-06-2021
ಬೆಂಗಳೂರು: ನಗರದ ಕೆ ಆರ್ ಪುರ ವಲಯದಲ್ಲಿ ರೂಪಿಸಲಾದ ಕಾಡುಗೋಡಿ ವೃಕ್ಷೋದ್ಯಾನವನ್ನು ಸಿಎಂ ಯಡಿಯೂರಪ್ಪ ಅವರು ಬುಧವಾರ ಉದ್ಘಾಟಿಸಿದ್ದಾರೆ. ಸುಮಾರು 22 ಎಕರೆ ವಿಸ್ತೀರ್ಣದಲ್ಲಿ ಈ ವೃಕ್ಷೋದ್ಯಾನ ನಿರ್ಮಾಣವಾಗಿದ್ದು, ಇದು ಮಿನಿ ಲಾಲ್‌ಬಾಗ್‌ನಂತಿದೆ. ಇಲ್ಲಿ ಚಿಣ್ಣರ ಉದ್ಯಾನ, ವಾಯುವಿಹಾರ, ದೈಹಿಕ ಕಸರತ್ತಿಗೆ...