News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಶ್ರೀರಾಮ ಜನ್ಮಭೂಮಿ‌ಗೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

ಬೆಂಗಳೂರು: ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಧರ್ಮನಗರಿ ಅಯೋಧ್ಯೆಗೆ ಭೇಟಿ ನೀಡಿ ಮಂದಿರ ನಿರ್ಮಾಣ ಕಾಮಗಾರಿ‌ಗಳನ್ನು ವೀಕ್ಷಿಸಿದರು. ಜನ್ಮಭೂಮಿ‌ಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ತಳಹದಿ ತುಂಬಿಸುವ ಕಾಮಗಾರಿ ಆರಂಭವಾದ...

Read More

10 ದಿನಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು‌ ವಿದ್ಯಾರ್ಥಿಗಳಿಗೆ ಲಸಿಕೆ: ಡಾ ಅಶ್ವತ್ಥ್ ನಾರಾಯಣ್

ಬೆಂಗಳೂರು: ಮುಂದಿನ 10 ದಿನಗಳೊಳಗಾಗಿ ರಾಜ್ಯದ 18 ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೂ ಕೊರೋನಾ ಲಸಿಕೆ ಒದಗಿಸಲು ಎಲ್ಲಾ ರೀತಿಯ ವ್ಯವಸ್ಥೆ ಮಾಡುವುದಾಗಿ ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಕೊರೋನಾ ಎರಡನೇ ಅಲೆ ಇಳಿಮುಖವಾಗುತ್ತಿದೆ. ಈ ನಡುವೆ ಶಾಲಾ ಕಾಲೇಜುಗಳ...

Read More

ಮಹಾರಾಷ್ಟ್ರ‌ದಿಂದ ರಾಜ್ಯಕ್ಕೆ ಬರುವವರಿಗೆ ಆರ್‌ಟಿ‌ಪಿಸಿಆರ್ ವರದಿ ಕಡ್ಡಾಯ‌: ರಾಜ್ಯ ಸರ್ಕಾರ

ಬೆಂಗಳೂರು: ಮಹಾರಾಷ್ಟ್ರ‌ದಲ್ಲಿ ಡೆಲ್ಟಾ ಪ್ಲಸ್ ಪ್ರಕರಣ‌ಗಳು ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ 72 ಗಂಟೆಗಳೊಳಗಿನ ಆರ್‌ಟಿ‌ಪಿಸಿಆರ್ ವರದಿ ಅಥವಾ ಮೊದಲ ಡೋಸ್ ಲಸಿಕೆ ಪಡೆದಿರುವ ಪ್ರಮಾಣಪತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಹಾರಾಷ್ಟ್ರ‌ದಿಂದ ಬಸ್ಸು, ರೈಲು, ವಿಮಾನ,...

Read More

ಮರಗಳ ಸ್ಥಳಾಂತರ‌ಕ್ಕೆ ಬಿಎಂ‌ಆರ್‌ಸಿಎಲ್‌ಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ನಮ್ಮ ಮೆಟ್ರೋ 2 ನೇ ಹಂತದಲ್ಲಿ ನಾಗವಾರ – ಗೊಟ್ಟಿಗೆರೆ ಮಾರ್ಗದ ಹಲವು ಕಡೆ ಮರಗಳ ಸ್ಥಳಾಂತರ‌ಕ್ಕೆ ಬೆಂಗಳೂರು ಮೆಟ್ರೋ‌ಗೆ ಹೈಕೋರ್ಟ್ ಅನುಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಒಕಾ ಮತ್ತು ಸೂರಜ್ ಗೋವಿಂದರಾಜು ನೇತೃತ್ವದ ವಿಭಾಗೀಯ ಪೀಠ...

Read More

ಮಾವು ಸಾಗಿಸುವ ಕಿಸಾನ್ ರೈಲಿಗೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಕೋಲಾರ ಜಿಲ್ಲೆಯ ಚಿಂತಾಮಣಿ‌ಯಿಂದ ನವದೆಹಲಿ‌ಗೆ ಮಾವು (250 ಟನ್) ಸಾಗಿಸುವ ಕಿಸಾನ್ ರೈಲಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರೈತರ ಉತ್ಪಾದನೆಗೆ ಉತ್ತಮ ಮೌಲ್ಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಕಿಸಾನ್ ರೈಲು‌ಗಳು ಮಹತ್ವದ ಪಾತ್ರ ವಹಿಸುತ್ತಿವೆ....

Read More

ಡಾ ಶ್ಯಾಮ್ ಪ್ರಸಾದ್ ಮುಖರ್ಜಿ ಸ್ಮರಣಾರ್ಥ ರಾಜ್ಯದಲ್ಲಿ 11 ಲಕ್ಷ ಸಸಿಗಳನ್ನು ನೆಡಲು ಕ್ರಮ: ಡಾ ಅಶ್ವತ್ಥ್ ನಾರಾಯಣ್

ಬೆಂಗಳೂರು: ಜನಸಂಘದ ಸಂಸ್ಥಾಪಕ‌ರಲ್ಲೊಬ್ಬರಾದ ಡಾ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸ್ಮರಣಾರ್ಥ ರಾಜ್ಯದಲ್ಲಿ 11 ಲಕ್ಷ ಸಸಿಗಳನ್ನು ನೆಡುವುದಕ್ಕೆ ಬಿಜೆಪಿ ಯೋಜನೆ ರೂಪಿಸಿದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಡಾ ಶ್ಯಾಮ್ ಪ್ರಸಾದ್ ಮುಖರ್ಜಿ ಜಯಂತಿ ಪ್ರಯುಕ್ತ ಬೆಂಗಳೂರು...

Read More

ಕಾಲ ಕೂಡಿ ಬಂದಾಗ ಶಾಲಾರಂಭ, ಆ ‌ಬಗ್ಗೆ ಗೊಂದಲ ಬೇಡ: ಡಾ ಅಶ್ವತ್ಥ್ ನಾರಾಯಣ್

ಮೈಸೂರು: ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ತೆರಳಿ ವಿದ್ಯಾಭ್ಯಾಸ‌ ಪಡೆಯಲು ಅವಕಾಶ ಸಿಗಬೇಕು ಎಂಬುದು ಹಲವರ ಅಭಿಪ್ರಾಯ. ಅದಕ್ಕೆ ಕಾಲ ಕೂಡಿ ಬರಬೇಕು ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಈ ಸಂಬಂಧ ಸುತ್ತೂರು ಮಠದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಕ್ಕಳು...

Read More

ನೀತಿ ಆಯೋಗದ ಪ್ರತಿನಿಧಿಗಳ ಜೊತೆ ಸಿಎಂ ಯಡಿಯೂರಪ್ಪ ಚರ್ಚೆ

ಬೆಂಗಳೂರು: ವಿಶ್ವ ಸಂಸ್ಥೆ ನಿಗದಿ ಮಾಡಿರುವ ಸುಸ್ಥಿರ ಅಭಿವೃದ್ಧಿ ಗುರಿಗಳು -2030 ರ ಸಾಧನೆಗೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಅವರು ನೀತಿ ಆಯೋಗದ ಪ್ರತಿನಿಧಿಗಳ ಜೊತೆಗೆ ಚರ್ಚೆ ನಡೆಸಿದರು. ಎಸ್‌ಜಿಡಿ‌ಯಲ್ಲಿ ರಾಜ್ಯದ ಅಂಕ ಹಾಗೂ ಸ್ಥಾನದಲ್ಲಿ ಗಣನೀಯ ಸುಧಾರಣೆ‌ಯಾಗಿರುವ ಬಗ್ಗೆ ನೀತಿ...

Read More

ಜುಲೈ 6 ರ ಬಳಿಕ ಹಂತ ಹಂತವಾಗಿ ದೇಗುಲ ದರ್ಶನಕ್ಕೆ ಅವಕಾಶ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಭಕ್ತರಿಗೆ ಪೂಜೆ ಸಲ್ಲಿಸಲು ಅನುಕೂಲ‌ವಾಗುವಂತೆ ದೇಗುಲಗಳನ್ನು ತೆರೆಯುವ ಕುರಿತು ಬೇಡಿಕೆ ಇದೆ. ಜುಲೈ 6 ರ ನಂತರ ಹಂತ ಹಂತವಾಗಿ ದೇವಾಲಯಗಳಲ್ಲಿ ಪೂಜೆ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಒಂದೇ ಬಾರಿ ದೇವಾಲಯಗಳಿಗೆ...

Read More

ಭದ್ರಾ , ಎತ್ತಿನಹೊಳೆ ಯೋಜನೆಗಳ ಪ್ರಗತಿ ಪರಿಶೀಲಿಸಲಾಗಿದೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಭದ್ರಾ ಮತ್ತು ಎತ್ತಿನಹೊಳೆ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಮಾಡಲಾಗಿದೆ. ಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ರೂಪಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಬೇಕಿದ್ದು, ಈ ಸಂಬಂಧ ಕೇಂದ್ರ ಸಚಿವರ ಜೊತೆಗೆ ಶೀಘ್ರದಲ್ಲೇ ಮಾತುಕತೆ ನಡೆಸುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಈ...

Read More

Recent News

Back To Top