Date : Tuesday, 23-04-2024
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರಕಾರವು ಅಧಿಕಾರ ದುರುಪಯೋಗದ ಪರಮಾವಧಿಗೆ ತಲುಪಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ...
Date : Monday, 22-04-2024
ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್ಕುಮಾರ್ ಅವರ ಹೇಳಿಕೆ ಖಂಡನೀಯ. ಬಿಜೆಪಿ ಇದನ್ನು ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ್ ಕುಮಾರ್ ಅವರ ಯೋಗ್ಯತೆ ಅವರ ಕ್ಷೇತ್ರದ ಜನತೆಗೆ ಗೊತ್ತಿದೆ. ಹಾಗಾಗಿಯೇ ಅವರನ್ನು...
Date : Monday, 22-04-2024
ಬೆಂಗಳೂರು: ದೃಢವಾದ ನಿಲುವಿಲ್ಲದ, ಜನರಲ್ಲಿ ಗೊಂದಲ ಉಂಟು ಮಾಡುವ, ಭಯೋತ್ಪಾದಕರನ್ನು ಬೆಂಬಲಿಸುವ ಕಾಂಗ್ರೆಸ್ಗೆ ಮತ ಕೊಟ್ಟರೆ ಅದು ವ್ಯರ್ಥ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು...
Date : Monday, 22-04-2024
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಹಣ ಅಕ್ರಮ ಸಾಗಣೆಯಲ್ಲಿ ಕಾಂಗ್ರೆಸ್ ಪಕ್ಷ ನಿಸ್ಸೀಮತೆಯನ್ನು ಹೊಂದಿದೆ. ತಾನು ಕಳ್ಳ, ಪರರನ್ನು ನಂಬ ಎಂಬ ಸ್ಥಿತಿ ಕಾಂಗ್ರೆಸ್ಸಿಗರದು ಎಂದು ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಅವರು ಆಕ್ಷೇಪಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಹಿಂದಿನಿಂದಲೇ ಹಣ, ಹೆಂಡ ಮತ್ತು...
Date : Monday, 22-04-2024
ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರವು ಹಣಕಾಸು ವ್ಯವಸ್ಥೆಯನ್ನು ಸಂಪೂರ್ಣವಾಗಿ ಹದಗೆಡಿಸಿದೆ; ಇದೊಂದು ಗಂಭೀರ ವಿಚಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಕ್ಷೇಪಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮದವರ...
Date : Sunday, 21-04-2024
ಬೆಂಗಳೂರು: ಸಿದ್ದರಾಮಯ್ಯನವರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಹಿಂದೂಗಳನ್ನು ದ್ವಿತೀಯ ದರ್ಜೆಯಲ್ಲ; ತೃತೀಯ ದರ್ಜೆಯ ನಾಗರಿಕರನ್ನಾಗಿ ನೋಡುವ ಕೆಟ್ಟ ವಾತಾವರಣ ನಿರ್ಮಾಣ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಆರೋಪಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್ನ ಬಿಜೆಪಿ...
Date : Sunday, 21-04-2024
ಬೆಂಗಳೂರು: ಸಿದ್ದರಾಮಯ್ಯನವರ ಸರಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಆತಂಕ ವ್ಯಕ್ತಪಡಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ...
Date : Saturday, 20-04-2024
ಬೆಂಗಳೂರು: ಉಡುಪಿಯಲ್ಲಿಂದು ಬೃಹತ್ ರೋಡ್ ಶೋ ಮೂಲಕ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಯುವ ಮೋರ್ಚಾ ಆಯೋಜಿಸಿದ್ದ ಸಮಾವೇಶವನ್ನು ಉದ್ಘಾಟಿಸಿದರು. ದೇಶವೇ ನನ್ನ ಪರಿವಾರವೆಂದು ಭಾವಿಸಿ ಒಂದು ದಿನವೂ ವಿಶ್ರಾಂತಿ ಪಡೆಯದೇ ಭಾರತದ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸುತ್ತಿರುವ ಹೆಮ್ಮೆಯ ಪ್ರಧಾನಿ...
Date : Thursday, 18-04-2024
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ (ಎನ್ಡಿಎ) ಅಭ್ಯರ್ಥಿಗಳು ಎಲ್ಲ 28 ಸ್ಥಾನಗಳಲ್ಲಿ ಗೆಲ್ಲಲಿದ್ದಾರೆ. ಬಿ.ವೈ.ರಾಘವೇಂದ್ರ ಅವರು 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ...
Date : Thursday, 18-04-2024
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ, ಟಿಪ್ಪು ಸಿದ್ಧಾಂತ ಇರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಗಳು, ಇಸ್ಲಾಮಿಕ್ ಕಾರ್ಯಕರ್ತರು ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರಿಂದ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ಅವಹೇಳನ, ಧಮ್ಕಿ, ಭಯೋತ್ಪಾದನಾ ಚಟುವಟಿಕೆ, ಬಾಂಬ್...