News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆ ಇಲ್ಲ: ಡಾ ಕೆ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆ ಇಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಮಾಣದಲ್ಲಿ ಲಸಿಕೆಗಳು ಲಭ್ಯವಾಗಲಿರುವುದಾಗಿ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಮಾಧ್ಯಮ‌ಗಳ ಜೊತೆಗೆ ಮಾತನಾಡಿದ ಅವರು, ರಾಜ್ಯಕ್ಕೆ ನಿರಂತರ‌ವಾಗಿ ಲಸಿಕೆ ಪೂರೈಕೆ‌ಯಾಗುತ್ತಿದೆ. ಲಸಿಕೆ ಕೊರತೆ ಇಲ್ಲ....

Read More

ಕೊರೋನಾ ರೂಪಾಂತರ ನಿಯಂತ್ರಣ‌ಕ್ಕೆ ಮಾನವ ಶಕ್ತಿ ಹೆಚ್ಚಿಸಲು ಬಿಬಿಎಂಪಿ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಅಬ್ಬರ ತಗ್ಗುತ್ತಿದೆ. ಇದೇ ಸಂದರ್ಭದಲ್ಲಿ ಡೆಲ್ಟಾ ಪ್ಲಸ್ ಸೋಂಕಿನ ಆತಂಕ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ‌ಯನ್ನು ಸೂಕ್ತ‌ವಾಗಿ ನಿಭಾಯಿಸಲು ಮಾನವ ಸಂಪನ್ಮೂಲ ಬಳಕೆ ಹೆಚ್ಚಳಕ್ಕೆ ಬಿಬಿಎಂಪಿ ನಿರ್ಧರಿಸಿದೆ. ಕೊರೋನಾ ಟ್ರಯಾಜಿಂಗ್ ಕೇಂದ್ರ‌ಗಳಲ್ಲಿ ಹಾಸಿಗೆಗಳ ಹಂಚಿಕೆ...

Read More

ಪಿಂಚಣಿ, ವೃದ್ಧಾಪ್ಯ ವೇತನ ಪಡೆಯುವವರಿಗಾಗಿ ಆ್ಯಪ್‌ ಅಭಿವೃದ್ಧಿ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ

ಬೆಂಗಳೂರು: ಪಿಂಚಣಿ ಪಡೆಯುವ ಫಲಾನುಭವಿಗಳಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮೊಬೈಲ್ ಆ್ಯಪ್‌ ಅಭಿವೃದ್ಧಿ ಮಾಡಿದೆ ಎಂದು ಹೈಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿದೆ. ಸಂಧ್ಯಾ ಸುರಕ್ಷಾ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆಯಡಿ ಹಿರಿಯ ನಾಗರಿಕರಿಗೆ ಸಕಾಲಕ್ಕೆ ಪಿಂಚಣಿ...

Read More

ವಿಶೇಷ ಶಿಬಿರ‌ಗಳ ಮೂಲಕ ಲಸಿಕೆ ನೀಡಲು ಮುಂದಾದ ಬಿಬಿಎಂಪಿ

ಬೆಂಗಳೂರು: ನಗರದಲ್ಲಿ ಕೊರೋನಾ ಲಸಿಕಾ ಅಭಿಯಾನ‌ವನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿರುವ ಬಿಬಿಎಂಪಿ ಅಧಿಕಾರಿಗಳು, ಇದಕ್ಕಾಗಿ ವಿಶೇಷ ಶಿಬಿರ‌ಗಳನ್ನು ನಡೆಸಲು ಮುಂದಾಗಿದ್ದಾರೆ. ಈ ಸಂಬಂಧ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಮಾತನಾಡಿದ್ದು, ಪಾಲಿಕೆಯ ವ್ಯಾಪ್ತಿಯ‌ಲ್ಲಿ ವಯಸ್ಕರ ಜನಸಂಖ್ಯೆ‌ಯ 50% ಗಳಷ್ಟು...

Read More

ಜುಲೈನಲ್ಲಿ ಕೇಂದ್ರ ಸರ್ಕಾರ‌ದಿಂದ ರಾಜ್ಯಕ್ಕೆ 60 ಲಕ್ಷ ಡೋಸ್ ಕೊರೋನಾ ಲಸಿಕೆ

ಬೆಂಗಳೂರು: ಜುಲೈ ತಿಂಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 60 ಲಕ್ಷ ಡೋಸ್ ಕೊರೋನಾ ಲಸಿಕೆ ಹಂಚಿಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ನಿತ್ಯ ರಾಜ್ಯದಲ್ಲಿ 2 ಲಕ್ಷ ಜನರಿಗೆ ಕೊರೋನಾ ಲಸಿಕೆ ನೀಡಲು ಸಾಧ್ಯವಾಗಲಿದೆ. ರಾಜ್ಯ ಈ ಅವಧಿಯಲ್ಲಿ ಒಟ್ಟು...

Read More

ಉಡುಪಿಯ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಮಕ್ಕಳ ಐಸಿಯು: ಬಸವರಾಜ ಬೊಮ್ಮಾಯಿ

ಉಡುಪಿ: ಕೊರೋನಾ ಮೂರನೇ ಅಲೆಯ ಮುನ್ನೆಚ್ಚರಿಕೆ‌ಯಾಗಿ ಉಡುಪಿ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆ‌ಗಳಲ್ಲಿ ಮಕ್ಕಳ ಐಸಿಯು ವಾರ್ಡ್ ನಿರ್ಮಾಣ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಘಟಕಗಳನ್ನು ಮಂಗಳೂರಿನಿಂದ ಉಡುಪಿ‌ಗೆ ಸ್ಥಳಾಂತರ ಮಾಡುವುದಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಣಯಗಳನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ...

Read More

ಕೊರೋನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಸಚಿವರ ಹೊಸ ಸಮಿತಿ: ಆರ್ ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ಸಚಿವರ ಹೊಸ ಸಮಿತಿ‌ಯೊಂದನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಚನೆ ಮಾಡಲಿದ್ದಾರೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ. ಸದ್ಯ ಈಗಿರುವ ಕೊರೋನಾ ಉಸ್ತುವಾರಿ ಸಚಿವರನ್ನು ಬಿಟ್ಟು ಹೊಸ ಸಮಿತಿ ರಚನೆ ಮಾಡಲಾಗುತ್ತದೆ....

Read More

ಬ್ಲ್ಯಾಕ್ ಫಂಗಸ್ ಪತ್ತೆಹಚ್ಚುವ ಸ್ಕ್ಯಾನಿಂಗ್ ದರ ನಿಗದಿ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರಲ್ಲಿ ಕಾಣಿಸಿಕೊಳ್ಳುತ್ತಿರುವ ಕಪ್ಪು ಶಿಲೀಂಧ್ರ ಸೋಂಕು ಪತ್ತೆ ಹಚ್ಚುವಿಕೆಗೆ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮನವಿ ಮಾಡಿದೆ. ಈ ಸೋಂಕಿನ ಪತ್ತೆಗೆ ಸಿಟಿ ಸ್ಕ್ಯಾನ್, ಎಂ‌ಆರ್‌ಐ...

Read More

ಲಸಿಕೆ ನೀಡುವಿಕೆಯಲ್ಲಿ ಅಮೆರಿಕಾವನ್ನು ಹಿಂದಿಕ್ಕಿದ ಭಾರತ: ಡಿ.ವಿ. ಸದಾನಂದ ಗೌಡ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಕೇಂದ್ರದ ಬಿಜೆಪಿ ಸರಕಾರ ಪ್ರಧಾನಿಗಳಾದ ಮೋದಿ ಅವರ ನೇತೃತ್ವದಲ್ಲಿ ಸಮರೋಪಾದಿ ಮಾದರಿಯಲ್ಲಿ ಕರ್ತವ್ಯ ನಿರ್ವಹಿಸಿತು ಎಂದು ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ರಾಜ್ಯ ಮಟ್ಟದ...

Read More

ದ್ವಿತೀಯ ಪಿಯುಸಿ ಫಲಿತಾಂಶ ಜುಲೈ ಎರಡನೇ ವಾರದಲ್ಲಿ ಪ್ರಕಟಿಸಲು ತೀರ್ಮಾನ

ಬೆಂಗಳೂರು: ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಫಲಿತಾಂಶದಲ್ಲಿ ವಿದ್ಯಾರ್ಥಿಗಳಿಗೆ ತೃಪ್ತಿ ಇಲ್ಲ ಎಂದಾದರೆ, ಅವರಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ...

Read More

Recent News

Back To Top