News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಾಸರಗೋಡು-ಮಂಜೇಶ್ವರ ಗ್ರಾಮಗಳ ಹೆಸರು ಮಲಯಾಳೀಕರಣ ಸ್ಥಗಿತಗೊಳಿಸಲು ಕೇರಳ ಸರ್ಕಾರ‌ಕ್ಕೆ ಪತ್ರ : ಸಿಎಂ ಯಡಿಯೂರಪ್ಪ

ಬೆಂಗಳೂರು: ಕಾಸರಗೋಡು, ಮಂಜೇಶ್ವರ‌ದಲ್ಲಿನ ಕನ್ನಡ ಹೆಸರುಗಳಿಂದ ಗುರುತಿಸಲ್ಪಡುವ ಗ್ರಾಮಗಳ ಹೆಸರನ್ನು ಮಲಯಾಳಂ ಭಾಷೆಗೆ ಬದಲಾಯಿಸಲು ಹೊರಟ ಕೇರಳ ಸರ್ಕಾರದ ನಡೆಯನ್ನು ಸ್ಥಗಿತಗೊಳಿಸುವಂತೆ ಪತ್ರ ಬರೆಯಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ...

Read More

ಶಾಲೆ ಆರಂಭಕ್ಕೆ ಅವಸರ ಬೇಡ‌, ವಿದ್ಯಾರ್ಥಿಗಳ ಜೀವ ಮುಖ್ಯ: ಡಾ ಕೆ ಸುಧಾಕರ್

ಬೆಂಗಳೂರು: ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ‌ಯ ಅಧಿಕಾರಿಗಳ ಜೊತೆಗೆ ಮಾತನಾಡಿಲ್ಲ. ನಮಗೆ ಮಕ್ಕಳ ಆರೋಗ್ಯ , ಜೀವ ಮುಖ್ಯ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ರಾಜ್ಯದಲ್ಲಿ 24,37,732 ವಿದ್ಯಾರ್ಥಿಗಳು ಉನ್ನತ ವ್ಯಾಸಾಂಗ ಮಾಡುತ್ತಿದ್ದಾರೆ. ಇಂದಿನಿಂದ ಅವರಿಗೆ ಲಸಿಕೆ...

Read More

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಜುಲೈ 19, 22ರಂದು ಪರೀಕ್ಷೆ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ವಿಭಿನ್ನವಾಗಿ ನಡೆಸಲಾಗುತ್ತಿದ್ದು, ಈ ಸಂಬಂಧ ವೇಳಾಪಟ್ಟಿ‌ಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಮಾತನಾಡಿರುವ ಸಚಿವ ಸುರೇಶ್ ಕುಮಾರ್, ಜುಲೈ 19 ರಂದು ಕೋರ್ ವಿಷಯ‌ಗಳ ಪರೀಕ್ಷೆ (ಸಮಾಜ ವಿಜ್ಞಾನ, ಗಣಿತ, ವಿಜ್ಞಾನ)...

Read More

ಹೊಸ ವೆಬ್ಸೈಟ್ ಪರಿಚಯಿಸಿದ ರಾಜ್ಯ ಪೊಲೀಸ್ ಇಲಾಖೆ

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯು ಹೊಸ ಸ್ವರೂಪದ ವೆಬ್ಸೈಟ್ ಪರಿಚಯಿಸಿದ್ದು, ಅಪೂರ್ಣ ಮಾಹಿತಿ‌ಗಳನ್ನು ಒಳಗೊಂಡಿದ್ದ ಹಿಂದಿನ ವೆಬ್ಸೈಟ್‌ಗೆ ಅಂತ್ಯ ಹಾಡಿದೆ. ಇ- ಆಡಳಿತ ಸಹಾಯದಿಂದ ಈ ಹೊಸ ವೆಬ್ಸೈಟ್ ಅನ್ನು ರೂಪಿಸಿದೆ. ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿರುವ ಈ ವೆಬ್ಸೈಟ್, ಜನಸಾಮಾನ್ಯರಿಗೂ...

Read More

ಮಹಾರಾಷ್ಟ್ರ‌ದಿಂದ ರಾಜ್ಯಕ್ಕೆ ಬರುವವರಿಗೆ ಆರ್‌ಟಿ‌ಪಿಸಿಆರ್ ವರದಿ ಕಡ್ಡಾಯ: ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ನಿಯಂತ್ರಣ‌ಕ್ಕೆ ಬರುತ್ತಿದೆ. ಆದರೆ ಮತ್ತೊಂದು ಕಡೆಯಲ್ಲಿ ರೂಪಾಂತರ ಸೋಂಕು ಹೆಚ್ಚಾಗುವ ಭೀತಿ ಎದುರಾಗಿದೆ. ಈ ಕಾರಣದಿಂದ ನೆರೆಯ ರಾಜ್ಯ ಮಹಾರಾಷ್ಟ್ರ‌ದಿಂದ ರಾಜ್ಯಕ್ಕಾಗಮಿಸುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಮಹಾರಾಷ್ಟ್ರ‌ದಲ್ಲಿ ಡೆಲ್ಟಾ ಪ್ಲಸ್...

Read More

ನಾಡಪ್ರಭು ಕೆಂಪೇಗೌಡ ಜಯಂತಿ: ಅಂಚೆ ಚೀಟಿ ಬಿಡುಗಡೆ ಮಾಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ನಾಡಪ್ರಭು ಕೆಂಪೇಗೌಡ‌ ಅವರ 152 ನೇ ಜಯಂತಿಯ ಸಲುವಾಗಿ ಸಿಎಂ ಯಡಿಯೂರಪ್ಪ ಅವರು ಕೆಂಪೇಗೌಡ‌ರ ಅಂಚೆ ಚೀಟಿಯನ್ನು ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ‌ದಲ್ಲಿ ಅವರು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು....

Read More

ಕೋವಿಡ್‍ನಿಂದ ಮೃತಪಟ್ಟವರ ಶವಸಂಸ್ಕಾರ ಮಾಡಿದ ಕಾರ್ಯಕರ್ತರಿಗೆ ಸನ್ಮಾನ: ನಳಿನ್‍ ಕುಮಾರ್ ಕಟೀಲ್

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ರಾಜ್ಯಾದ್ಯಂತ ನಮ್ಮ ಕಾರ್ಯಕರ್ತರು ತಮ್ಮ ಜೀವವನ್ನೇ ಪಣವಾಗಿಟ್ಟು 4,531 ಶವಸಂಸ್ಕಾರಗಳನ್ನು ಮಾಡಿದ್ದಾರೆ. ಅವರ ಸಮಾಜಮುಖಿ ಚಿಂತನೆ ಮತ್ತು ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಅವರನ್ನು ಮಂಡಲ ಮಟ್ಟದಲ್ಲಿ ಮತ್ತು ಜಿಲ್ಲಾ ಮಟ್ಟದ ಕಾರ್ಯಕಾರಿಣಿಯಲ್ಲಿ ಸನ್ಮಾನಿಸಲು ರಾಜ್ಯಾಧ್ಯಕ್ಷ ನಳಿನ್‍ ಕುಮಾರ್...

Read More

ಎನ್‌ಡಿ‌ಪಿ‌ಎಸ್ ಕಾಯ್ದೆಗೆ ನಿಯಮಾವಳಿ ರೂಪಿಸಲು ಕ್ರಮ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳ ನಿಯಂತ್ರಣ‌ಕ್ಕೆ ರೂಪಿಸಲಾದ ಎನ್‌ಡಿ‌ಪಿ‌ಎಸ್ ಕಾಯ್ದೆಗೆ ನಿಯಮಾವಳಿ ರೂಪಿಸುವ ಮೂಲಕ ಅದನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಾದಕ ವಸ್ತುಗಳ ವಿರುದ್ಧ ನಮ್ಮ ಹೋರಾಟ ವನ್ನು ಮತ್ತಷ್ಟು ಪ್ರಬಲಗೊಳಿಸುವ ನಿಟ್ಟಿನಲ್ಲಿ ಇದು...

Read More

ಟೊಕಿಯೋ‌ ಒಲಿಂಪಿಕ್ಸ್‌ಗೆ ತೆರಳುವ ರಾಜ್ಯದ ಕ್ರೀಡಾಳುಗಳಿಗೆ ತಲಾ ರೂ.10 ಲಕ್ಷ ಘೋಷಣೆ

ಬೆಂಗಳೂರು: ರಾಜ್ಯದ ಐವರು ಕ್ರೀಡಾಪಟುಗಳು ಟೊಕಿಯೋ‌ ಒಲಿಂಪಿಕ್‌ಗೆ ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಆಯ್ಕೆಯಾಗುವ ಕ್ರೀಡಾಪಟುಗಳಿಗೆ ತಲಾ 10 ಲಕ್ಷ ರೂ. ಗಳಂತೆ ಪ್ರೋತ್ಸಾಹ ಧನ ಘೋಷಣೆ ಮಾಡಲಾಗಿದೆ. ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವ ನಾರಾಯಣ ಗೌಡ,...

Read More

ರೈತರು ಸಾವಯವ ಕೃಷಿಯತ್ತ ಹೆಚ್ಚು ಆಸಕ್ತರಾಗಬೇಕು: ಬಿ ಸಿ ಪಾಟೀಲ್

ಉಡುಪಿ: ರಾಜ್ಯದಲ್ಲಿ ಬಳಕೆ ಮಾಡದೆ ಬೀಳುಬಿದ್ದಿರುವ 15 ಲಕ್ಷ ಹೆಕ್ಟೇರ್‌ಗಳಷ್ಟು ಕೃಷಿ ಭೂಮಿಯಲ್ಲಿ ‘ಹಡಿಲು ಭೂಮಿ ಕೃಷಿ ಅಭಿಯಾನ’ ನಡೆದರೆ ಭೂಮಿ ಮತ್ತೆ ನಳನಳಿಸಲಿದೆ ಎಂದು ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ. ಉಡುಪಿಯ ಕಡೆಕಾರಿನಲ್ಲಿ ಕೇದಾರೋತ್ಥಾನ ಟ್ರಸ್ಟ್‌ನಿಂದ ನಡೆದ ಹಡಿಲು...

Read More

Recent News

Back To Top