News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪ್ರೈಡ್ ಮಂತ್ ಸ್ಮರಣಾರ್ಥ ಲಸಿಕಾ ಅಭಿಯಾನ ನಡೆಸಲಿದೆ ಮಣಿಪಾಲ್ ಆಸ್ಪತ್ರೆ ಸಮೂಹ

ಬೆಂಗಳೂರು: ಜೂನ್ 29 ರಿಂದ ತೊಡಗಿದಂತೆ ಪ್ರೈಡ್ ಮಂತ್ ಸ್ಮರಣಾರ್ಥ ಮಣಿಪಾಲ್ ಆಸ್ಪತ್ರೆ ಸಮೂಹ ಕೊರೋನಾ ಲಸಿಕಾ ಅಭಿಯಾನ ನಡೆಸಲು ಆರಂಭಿಸಲಿದೆ. ಜೂನ್ 29 ರಿಂದ ಜುಲೈ 3 ರ ವರೆಗೆ ಲಸಿಕಾ ಅಭಿಯಾನ ನಡೆಯಲಿದ್ದು, ಸ್ಪುಟ್ನಿಕ್ ವಿ ಲಸಿಕೆಯನ್ನು ಸಹ...

Read More

ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೀವ್ರ ಆಕ್ಷೇಪ

ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಆಡಳಿತ ಮಾಡಿದ್ದ ಕಾಂಗ್ರೆಸ್ ಪಕ್ಷವು ರಾಜ್ಯದ ಜನತೆ ಕೋವಿಡ್‍ನಿಂದ ತತ್ತರಿಸುತ್ತಿರುವ ಸಂದರ್ಭದಲ್ಲಿ ಸಹಾಯಹಸ್ತ ನೀಡುವ ಬದಲು ಕೇವಲ ಋಣಾತ್ಮಕವಾಗಿ ಟೀಕೆ ಟಿಪ್ಪಣಿ ಮಾಡುತ್ತಾ ಬಂದಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ತಾನು ಆಯ್ಕೆಯಾದ...

Read More

ಅಂಗನವಾಡಿ‌ಗಳಿಗೆ ಮೂಲಸೌಕರ್ಯ ಒದಗಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ರಾಜ್ಯದ ಅಂಗನವಾಡಿ‌ಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸುವುದಕ್ಕೆ ಸಂಬಂಧಿಸಿದಂತೆ ಮಧ್ಯಂತರ ನಿರ್ದೇಶನ ನೀಡಲಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ. ಅಪೌಷ್ಟಿಕತೆ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌ಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠ, ರಾಜ್ಯದ...

Read More

ಕೊರೋನಾ ಸಂಕಷ್ಟ‌ವನ್ನು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹಲವಾರು ಸವಾಲುಗಳು, ಉಪ ಚುನಾವಣೆ‌ಗಳನ್ನು ಸಮರ್ಥವಾಗಿ ನಿರ್ವಹಿಸಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ, ಕೊರೋನಾ ಸಂಕಷ್ಟ‌ಗಳನ್ನು,...

Read More

ಪ್ರವೇಶ ಪರೀಕ್ಷೆ ಎದುರಿಸದ ಸ್ನಾತಕೋತ್ತರ ಆಯುರ್ವೇದ ವಿದ್ಯಾರ್ಥಿಗಳು ಕೋರ್ಸ್ ಮುಂದುವರಿಸಬಹುದು: ಹೈಕೋರ್ಟ್

ಬೆಂಗಳೂರು: ಪ್ರವೇಶ ಪರೀಕ್ಷೆ‌ಗಳಿಗೆ ಹಾಜರಾಗದೆ 2017-18 ನೇ ಸಾಲಿನ ಸ್ನಾತಕೋತ್ತರ ಆಯುರ್ವೇದಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳು ತಮ್ಮ ಕೋರ್ಸ್ ಮುಂದುವರಿಸಬಹುದು ಎಂದು ಹೈಕೋರ್ಟ್ ತಿಳಿಸಿದೆ. ಈ ಸಂಬಂಧ ರಾಜ್ಯ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ...

Read More

ಮಕ್ಕಳ ನಿರಂತರ ಕಲಿಕೆಗೆ ಪೂರಕವಾಗಿ ಕಾರ್ಯಪಡೆ ರಚನೆಗೆ ಚಿಂತನೆ: ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಶಾಲಾ ಮಕ್ಕಳ ನಿರಂತರ ಕಲಿಕೆಗೆ ಅನುಕೂಲ‌ವಾಗುವಂತೆ ಕಾರ್ಯಪಡೆಯನ್ನು ರಚಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಶಾಲೆಗಳು ಆರಂಭವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳು ಶಿಕ್ಷಣಕ್ಕೆ ವಿಮುಖರಾಗದಂತೆ, ಅವರಿಗೆ ನಿರಂತರ ಕಲಿಕೆಯನ್ನು ಹೇಗೆ ಕಾರ್ಯಸಾಧುವಾಗಿಸಬಹುದು ಎಂಬುದಾಗಿ...

Read More

ರಾಜ್ಯದಲ್ಲಿ ಜುಲೈ 31 ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜುಲೈ 31 ರೊಳಗಾಗಿ ಫಲಿತಾಂಶ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಎಸ್‌ಇ ಪಠ್ಯಕ್ರಮ‌ದ ಶಾಲೆಗಳ 12 ನೇ ತರಗತಿ ವಿದ್ಯಾರ್ಥಿಗಳಿಗೆ...

Read More

ಬ್ಲ್ಯಾಕ್ ಫಂಗಸ್ ಚಿಕಿತ್ಸೆ‌ಗೆ ಮೀಸಲಿರಿಸಿದ ಹಾಸಿಗೆ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ವಿವರ ನೀಡಲು ಆಸ್ಪತ್ರೆ‌ಗಳಿಗೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಹಾಸಿಗೆಗಳನ್ನು ಮೀಸಲಿಡುವಂತೆ ಮತ್ತು ಲಭ್ಯವಿರುವ ಹಾಸಿಗೆಗಳ ಮಾಹಿತಿಯನ್ನು ನೀಡುವಂತೆ ರಾಜ್ಯ ಸರ್ಕಾರ ಆಸ್ಪತ್ರೆಗಳಿಗೆ ಸೂಚಿಸಿದೆ. ಈ ಸಂಬಂಧ ಆರೋಗ್ಯ ಇಲಾಖೆ‌ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಸರ್ಕಾರಿ ವೈದ್ಯಕೀಯ...

Read More

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಹತೋಟಿಯಲ್ಲಿ‌ದೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಕೊರೋನಾ ರೂಪಾಂತರ ವೈರಸ್ ಡೆಲ್ಟಾ ಪ್ಲಸ್ ನಿಯಂತ್ರಣದಲ್ಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಡೆಲ್ಟಾ ಪ್ಲಸ್ ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳ ಜೊತೆ ಚರ್ಚೆ ನಡೆಸಿರುವ ಅವರು, ರಾಜ್ಯದಲ್ಲಿ ಸದ್ಯ ಡೆಲ್ಟಾ ಪ್ಲಸ್ ಹತೋಟಿಯಲ್ಲಿ ಇದೆ. ಈ ಹಿನ್ನೆಲೆಯಲ್ಲಿ...

Read More

ಆಗಸ್ಟ್ 15 ರೊಳಗೆ 5 ಸಾವಿರ ಮನೆಗಳು ಅರ್ಹರಿಗೆ ಹಸ್ತಾಂತರ: ವಿ ಸೋಮಣ್ಣ

ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಬಡವರಿಗೆ ನೀಡಲು ಬೆಂಗಳೂರು ನಗರ ಜಿಲ್ಲೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಮನೆಗಳ ಪೈಕಿ 5 ಸಾವಿರ ಮನೆಗಳನ್ನು ಆಗಸ್ಟ್ 15 ರೊಳಗಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ಈ ಯೋಜನೆಯಡಿ...

Read More

Recent News

Back To Top