News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತುರ್ತು ಪರಿಸ್ಥಿತಿ ಹೇರಿದ ಜೂನ್ 25 ದೇಶದ ಅತ್ಯಂತ ಕರಾಳ ದಿನ: ಸಿ.ಟಿ. ರವಿ

ಬೆಂಗಳೂರು: ಸ್ವತಂತ್ರ ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಹೇರಿದ ಜೂನ್ 25 ಅತ್ಯಂತ ಕರಾಳ ದಿನ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು. ಬೆಂಗಳೂರಿನ ಮೂರು ಜಿಲ್ಲಾ ಘಟಕಗಳ ವತಿಯಿಂದ ಇಂದು ಫ್ರೀಡಂ ಪಾರ್ಕ್‍ನಲ್ಲಿ ನಡೆದ ತುರ್ತು...

Read More

ಕಲ್ಯಾಣ ಕರ್ನಾಟಕದ 1492.97 ಕೋಟಿ ರೂ ಕ್ರಿಯಾ ಯೋಜನೆಗೆ ರಾಜ್ಯಪಾಲರ ಅನುಮೋದನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆ ರೂಪಿಸಲು 1492.97 ಕೋಟಿ ರೂ. ಯೋಜನೆಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಗಿರಿಜನ ಉಪಯೋಜನೆಗೆ 100 ಕೋಟಿ ರೂ., ವಿಶೇಷ ಘಟಕ 300 ಕೋಟಿ ರೂ ಹಾಗೂ ಸಾಮಾನ್ಯ ಯೋಜನೆಗೆ...

Read More

ರಾಜ್ಯದ ಆರು ಕಡೆ ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಆರಂಭಕ್ಕೆ ಕ್ರಮ: ಡಾ ಕೆ ಸುಧಾಕರ್

ಬೆಂಗಳೂರು: ಕೊರೋನಾ ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ಹೆಚ್ಚು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಹೊಸ ವೈರಸ್‌ನಿಂದ ಸೋಂಕಿತರಿಗೆ ಹೆಚ್ಚು ಸಮಸ್ಯೆ ಆಗಿಲ್ಲ. ಇವರ ಸಂಪರ್ಕಿತರಿಗೂ ಸೋಂಕು ಹರಡಿಲ್ಲ. ಆದ್ದರಿಂದ ಇದರ ಬಗ್ಗೆ...

Read More

ಕಾಂಗ್ರೆಸ್ ಉಳಿಸಿದ್ದ ಜ್ವಲಂತ ಸಮಸ್ಯೆಗಳಿಗೆ ಮೋದಿ ಆಡಳಿತ ಪರಿಹಾರ ನೀಡಿದೆ: ಡಾ ಅಶ್ವತ್ಥ್ ನಾರಾಯಣ್

ಬೆಂಗಳೂರು: 60 ವರ್ಷಕ್ಕೂ ಅಧಿಕ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ಜ್ವಲಂತ ಸಮಸ್ಯೆ‌ಗಳನ್ನು ಜೀವಂತವಾಗಿ‌ರಿಸಲು ಪ್ರಯತ್ನ ನಡೆಸಿತೇ ವಿನಃ ಅವುಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಲಿಲ್ಲ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಬಳ್ಳಾರಿ ಘಟಕದ ವತಿಯಿಂದ ನಡೆದ ಇ-ಪ್ರಶಿಕ್ಷಣ ವರ್ಗ...

Read More

ಮುಂದಿನ ವಾರದಿಂದ ಸಾರ್ವಜನಿಕರ ಭೇಟಿಗೆ ಪ್ರವಾಸೋದ್ಯಮ ತಾಣಗಳು ಮುಕ್ತ

ಬೆಂಗಳೂರು: ಕೊರೋನಾ ಲಾಕ್ಡೌನ್‌ನಿಂದ ಮುಚ್ಚಲ್ಪಟ್ಟ ಪ್ರವಾಸೋದ್ಯಮ ತಾಣಗಳನ್ನು ಮುಂದಿನ ವಾರದಿಂದ ಸಾರ್ವಜನಿಕ‌ರ ಸೇವೆಗೆ ತೆರೆಯಲಾಗುವುದು ಎಂದು ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ. ಹಾಗೆಯೇ ಜೋಗ್ ಜಲಪಾತ‌ದಲ್ಲಿ 185 ಕೋಟಿ ರೂ. ವೆಚ್ಚದಲ್ಲಿ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಟೆಂಡರ್ ಸಹ ಮುಗಿಸಲಾಗಿದ್ದು,...

Read More

ತುರ್ತು ಪರಿಸ್ಥಿತಿ ಘೋಷಿಸಿ ಜನರನ್ನು ಕಷ್ಟಕ್ಕೀಡು ಮಾಡಿದ್ದರು ಇಂದಿರಾ ಗಾಂಧಿ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕಳೆದ 46 ವರ್ಷದ ಹಿಂದೆ ಯಾವುದೇ ಕಾರಣಗಳಿಲ್ಲದೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿ ಜನರನ್ನು ಕಷ್ಟಕ್ಕೀಡು ಮಾಡಿದ್ದರು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆ ಸಂದರ್ಭದಲ್ಲಿ ತಮ್ಮ ಪಟ್ಟವನ್ನು ಉಳಿಸಿಕೊಳ್ಳಲು ಇಂದಿರಾ ಗಾಂಧಿ...

Read More

ಎಲ್ಲವನ್ನೂ ವಿರೋಧಿಸುವ ವಿಪಕ್ಷಗಳು ಸರ್ಕಾರದ ಒಳ್ಳೆಯ ಕಾರ್ಯವನ್ನು ಏಕೆ ಸ್ವಾಗತಿಸುವುದಿಲ್ಲ: ಈಶ್ವರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಅಧಿವೇಶನ ನಡೆಸುವಂತೆ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬರೆದ ಪತ್ರಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಆಡಳಿತದಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ. ವಿರೋಧ ಮಾಡುವ ದೃಷ್ಟಿಯಿಂದ ಕಾಂಗ್ರೆಸ್, ಜೆಡಿಎಸ್ ವಿರೋಧ ಹೇಳಿಕೆಗಳನ್ನು ನೀಡುತ್ತಿವೆ ಎಂದು ಅವರು...

Read More

ಶಾಲಾರಂಭ‌ದ ಬಗ್ಗೆ ಸೋಮವಾರ ನಿರ್ಣಯ ಕೈಗೊಳ್ಳಲಾಗುವುದು: ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸ್ಥಗಿತವಾಗಿರುವ ಶಾಲೆಗಳ ಆರಂಭ ಯಾವಾಗ ಎಂಬುದರ ಕುರಿತು ಸೋಮವಾರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ, ಬಳಿಕ...

Read More

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಿಷನ್ ಯುವ ಸಮೃದ್ಧಿ ಯೋಜನೆ: ಡಾ ಅಶ್ವತ್ಥ್ ನಾರಾಯಣ್

ಬೆಂಗಳೂರು: ರಾಜ್ಯದಲ್ಲಿ 2025 ರ ವೇಳೆಗೆ ಕೌಶಲ ಮತ್ತು ಉದ್ಯಮಶೀಲತಾ ವಲಯದಲ್ಲಿ 10 ದಶ ಲಕ್ಷ ಆರ್ಥಿಕ ಅವಕಾಶ‌ಗಳನ್ನು ಸೃಷ್ಟಿಸುವ ಗುರಿಯೊಂದಿಗೆ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಆದ್ಯತೆಗನುಸಾರವಾಗಿ...

Read More

ಬ್ಲ್ಯಾಕ್ ಫಂಗಸ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕೊರೋನಾ ಸೋಂಕಿತರಿಗೆ ಬ್ಲ್ಯಾಕ್ ಫಂಗಸ್ ಬಗ್ಗೆ ಸರಿಯಾದ ರೀತಿಯಲ್ಲಿ ಅರಿವು ಮೂಡಿಸಿ, ಆಸ್ಪತ್ರೆಗಳಲ್ಲಿನ ಬೆಡ್ ಮಾಹಿತಿಯ ಬಗ್ಗೆ ಪ್ರಕಟಿಸುವಂತೆ ರಾಜ್ಯ ಸರ್ಕಾರ‌ಕ್ಕೆ ಹೈಕೋರ್ಟ್ ಸೂಚಿಸಿದೆ. ಕೊರೋನಾ ಸಂಬಂಧಿಸಿದಂತೆ ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶವನ್ನು ನೀಡಿದೆ. ಈ ಸಂದರ್ಭದಲ್ಲಿ...

Read More

Recent News

Back To Top