Date : Friday, 25-06-2021
ಬೆಂಗಳೂರು: ರಾಜ್ಯದಲ್ಲಿ ಭ ಮುಂದಿನ ತಿಂಗಳಿಂದ ಪದವಿ ಕಾಲೇಜುಗಳ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಲಸಿಕೆ ಒದಗಿಸಲು ಕ್ರಮ ತೆಗೆದುಕೊಳ್ಳುವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಸೂಚಿಸಿದ್ದಾರೆ. ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ...
Date : Friday, 25-06-2021
ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ತುತ್ತಾಗಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ಚೈತನ್ಯ ತುಂಬಲು ಮುಂದಾಗಿರುವ ರಾಜ್ಯ ಸರ್ಕಾರ ಕೆಲವು ರಿಯಾಯಿತಿಗಳನ್ನು ಪ್ರಕಟಿಸಿದೆ. ರಾಜ್ಯದಲ್ಲಿನ ಹೊಟೇಲ್, ರೆಸಾರ್ಟ್, ರೆಸ್ಟೋರೆಂಟ್, ಮನರಂಜನಾ ಪಾರ್ಕ್‌ಗಳಿಗೆ 2021-22 ನೇ ಸಾಲಿನ ಆಸ್ತಿ ತೆರಿಗೆ ಪಾವತಿಯಲ್ಲಿ 50% ವಿನಾಯಿತಿ...
Date : Friday, 25-06-2021
ಬೆಂಗಳೂರು: ರಾಜ್ಯದಲ್ಲಿರುವ ಅಸ್ತಿತ್ವ ಕಳೆದುಕೊಂಡ ಕೆರೆ, ಕುಂಟೆ, ತೊರೆ, ರಾಜಕಾಲುವೆಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದ್ದು, ಅವುಗಳನ್ನು ಇತರೇ ಉದ್ದೇಶಕ್ಕೆ ಬಳಕೆ ಮಾಡುವುದಕ್ಕೆ ತಡೆ ನೀಡುವ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಜಲಮೂಲಗಳು ಅಸ್ತಿತ್ವ ಕಳೆದುಕೊಂಡರೂ, ಅವುಗಳನ್ನು ಅನ್ಯ ಉದ್ದೇಶಕ್ಕೆ ಬಳಕೆ...
Date : Thursday, 24-06-2021
ಬೆಂಗಳೂರು: ರಾಜ್ಯದಲ್ಲಿ ಜುಲೈ ಮೂರನೇ ವಾರದಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳು, ಶಿಕ್ಷಕರು, ಸಿಬ್ಬಂದಿಗಳಿಗೆ ಆದ್ಯತೆ ಮೇರೆಗೆ ಕೊರೋನಾ ಲಸಿಕೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ. ಈ ಪಟ್ಟಿಯನ್ನು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು...
Date : Thursday, 24-06-2021
ಬೆಂಗಳೂರು: ಮುಂದಿನ ಮೂರು ತಿಂಗಳಲ್ಲಿ ಸಬ್ ಅರ್ಬನ್ ರೈಲು ಯೋಜನೆ ಶಂಕುಸ್ಥಾಪನೆಯಾಗಲಿದ್ದು, ಇದನ್ನು ಕಾಂಗ್ರೆಸ್‌ನವರು ಬಂದು ನೋಡಿಕೊಂಡು ಹೋಗಲಿ, ಟೀಕೆ ಮಾಡುವುದು ನಿಲ್ಲಿಸಲಿ ಎಂದು ಸಿಎಂ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಅವರಿಂದು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಿಂದ ಸಂಚರಿಸಿ, ಬೆಂಗಳೂರು ಉಪನಗರ...
Date : Thursday, 24-06-2021
ಬೆಂಗಳೂರು: ನಗರದೊಳಗೆ ಕಟ್ಟಡ ಯೋಜನೆಗಳ ಅನುಮೋದನೆಗೆ ಕಳೆದ ವರ್ಷ ನಿಗದಿ ಮಾಡಲಾಗಿದ್ದ ಶುಲ್ಕವನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದೆ. ಮಾರ್ಗದರ್ಶನ ಮೌಲ್ಯದ ಪ್ರತಿ ಚದರ ಮೀಟರ್‌ಗೆ 0.5% ದಿಂದ 60% ಗಳಷ್ಟು ಕಡಿತಗೊಳಿಸಿ, ವಸತಿ ಆಸ್ತಿಗಳಿಗೆ 0.2% ಕ್ಕೆ ಇಳಿಕೆ ಮಾಡಿದೆ. ಕೈಗಾರಿಕೆಗಳಿಗೆ...
Date : Thursday, 24-06-2021
ಬೆಂಗಳೂರು: ಕೊರೋನಾ ಸೋಂಕಿನ ರೂಪಾಂತರ ಡೆಲ್ಟಾ ಪ್ಲಸ್ ವೈರಸ್ ರಾಜ್ಯದಲ್ಲಿಯೂ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ರಾಜ್ಯವನ್ನು ಕೊರೋನಾ ಮುಕ್ತವನ್ನಾಗಿಸುವ ನಿಟ್ವಿನಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ....
Date : Thursday, 24-06-2021
ಬೆಂಗಳೂರು: ಮುಂದಿನ ಹಂತದ ಅನ್‌ಲಾಕ್ ಸಂದರ್ಭದಲ್ಲಿ ಮುಜರಾಯಿ ವ್ಯಾಪ್ತಿಯ ದೇಗುಲಗಳನ್ನು ತೆರೆಯುವ ಸಂಬಂಧ ಸಿದ್ಧತೆಗಳು ಆರಂಭವಾಗಿದ್ದು, ಈ ಸಂಬಂಧ ಶೀಘ್ರದಲ್ಲೇ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಮುಜರಾಯಿ ಸಚಿವ...
Date : Thursday, 24-06-2021
ಬೆಂಗಳೂರು: ಜುಲೈ 2021 ರ ಅಂತ್ಯದೊಳಗೆ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಸಿಬ್ಬಂದಿಗಳಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಆ ಬಳಿಕವೇ ರಾಜ್ಯದಲ್ಲಿ ಆಫ್‌ಲೈನ್ ತರಗತಿಗಳನ್ನು ಆರಂಭಿಸಲಾಗುತ್ತದೆ ಎಂದು...
Date : Thursday, 24-06-2021
ಬೆಂಗಳೂರು: ಕೊರೋನಾ ರೂಪಾಂತರ ತಳಿ ಡೆಲ್ಟಾ ಪ್ಲಸ್ ವೇಗವಾಗಿ ಹರಡಲಿದೆ. ಇದರಿಂದಾಗಿ ಅದರ ತೀವ್ರತೆ ಸಹ ಅಧಿಕವಾಗಿರಲಿದೆ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ, ಕೊರೋನಾ ತಾಂತ್ರಿಕ ಸಮಿತಿಯ ಸದಸ್ಯ ಡಾ ಸಿ ಎನ್ ಮಂಜುನಾಥ್ ತಿಳಿಸಿದ್ದಾರೆ. ಡೆಲ್ಟಾ ಪ್ಲಸ್ ಗೆ...