Date : Wednesday, 23-06-2021
ಬೆಂಗಳೂರು: 2021-22 ನೇ ಸಾಲಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಾವತಿಸಲಾಗುವ ಆಸ್ತಿ ತೆರಿಗೆ ಪಾವತಿ ಮೇಲಿನ 5% ರಿಯಾಯಿತಿ ಹಾಗೂ ವಿಳಂಬದ ಅವಧಿಗೆ ದಂಡ ವಿಧಿಸುವ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಸ್ತಿ ತೆರಿಗೆ ಪಾವತಿಗೆ ನೀಡಲಾಗುತ್ತಿರುವ 5%...
Date : Wednesday, 23-06-2021
ಬೆಂಗಳೂರು: ಕೊರೋನಾ ಲಸಿಕಾ ಅಭಿಯಾನದ ಅಂಗವಾಗಿ ಬಿಬಿಎಂಪಿಯ ಲಸಿಕಾ ವಾಹನಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಾಲನೆ ನೀಡಿದರು. ಪ್ಯಾರೆಕ್ಸೆಲ್, ಫ್ಲೋಸರ್ವ್, ಕೀಸೈಟ್ ಮತ್ತು ಯುನೈಟೆಡ್ ವೇ ಬೆಂಗಳೂರು ಇವುಗಳ ಸಹಭಾಗಿತ್ವದಲ್ಲಿ ಈ ಲಸಿಕಾ ವಾಹನಗಳನ್ನು ಪರಿಚಯಿಸಲಾಗಿದೆ. ಇವುಗಳನ್ನು ಷಣ್ಮುಖ ಇನ್ನೋವೇಶನ್ಸ್ ತಯಾರಿಸಿವೆ....
Date : Wednesday, 23-06-2021
ಬೆಂಗಳೂರು: ಕೊರೋನಾದ ರೂಪಾಂತರಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೊರೋನಾ ಸೋಂಕಿತರ ಗಂಟಲ ದ್ರವದ ಮಾದರಿಗಳ ಪರಿಶೀಲನೆಗೆ ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ತಿಳಿಸಿದೆ. ಕೊರೋನಾದ ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ರೂಪಾಂತರ ಪತ್ತೆಯಾಗುತ್ತಿದ್ದು ಜಿನೋಮ್ ಸೀಕ್ವೆನ್ಸಿಂಗ್ ಟೆಸ್ಟ್ ನಡೆಸಲು ಮುಂದಾಗಿರುವುದಾಗಿ...
Date : Wednesday, 23-06-2021
ಬೆಂಗಳೂರು: ಸರ್ಕಾರಿ ಉದ್ಯೋಗದಲ್ಲಿರುವ ಮಹಿಳಾ ನೌಕರರಿಗೆ ಅವರ ಸೇವಾವಧಿಯಲ್ಲಿ 180 ದಿನಗಳನ್ನು ಶಿಶುಪಾಲನಾ ರಜೆ ನೀಡುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಮಹಿಳಾ ಸಿಬ್ಬಂದಿಗಳು ಹೊಂದಿರುವ ಮಕ್ಕಳ ಸಂಖ್ಯೆಯನ್ನು ಪರಿಗಣಿಸದೆ, ಕಿರಿಯ ಮಗುವಿಗೆ 18 ವರ್ಷ ತುಂಬುವ ವರೆಗೆ ಈ ರಜೆ...
Date : Wednesday, 23-06-2021
ಬೆಂಗಳೂರು: ಕೊರೋನಾ ವಿರುದ್ಧ ಲಸಿಕೆ ಅಭಿಯಾನದಲ್ಲಿ ಕರ್ನಾಟಕ ಇದುವರೆಗೆ ಎರಡು ಕೋಟಿಯಷ್ಟು ಲಸಿಕೆ ನೀಡುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ದಕ್ಷಿಣ ಭಾರತದಲ್ಲಿಯೇ ಅತೀ ಹೆಚ್ಚು ಲಸಿಕೆ ನೀಡುವ ಮೂಲಕ ಕರ್ನಾಟಕ ನಂ. 1 ಸ್ಥಾನದಲ್ಲಿದೆ. ಈ...
Date : Tuesday, 22-06-2021
ಬೆಂಗಳೂರು: ಪ್ರತಿ ಮನೆಯಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಜಲಜೀವನ್...
Date : Tuesday, 22-06-2021
ಬೆಂಗಳೂರು: ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯ ವಿವಿಧ ಯೋಜನೆಗಳಿಗೆ ಇಂದು ವೆರ್ಚುವಲ್ ಮೂಲಕ ಕೇಂದ್ರ ಪೆಟ್ರೋಲಿಯಂ ಹಾಗೂ ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್ ಅವರು ಚಾಲನೆ ನೀಡಿದರು. ಮಂಗಳೂರಿನ ಎರಡು ಯೋಜನೆಗಳು ಸೇರಿದಂತೆ ಒಟ್ಟು ನಾಲ್ಕು ವಿವಿಧ ಯೋಜನೆಗಳಿಗೆ ಇಂದು ಹಸಿರು...
Date : Tuesday, 22-06-2021
ಬೆಂಗಳೂರು: ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಲು ಭದ್ರ ನೆಲೆಯನ್ನು ಒದಗಿಸಿಕೊಟ್ಟ ಮತ್ತು ಸಿದ್ಧಾಂತದ ಆಧಾರ ಒದಗಿಸಿದ ಹಾಗೂ ಕಾಶ್ಮೀರ ಮತ್ತು ಜಮ್ಮು ಪ್ರದೇಶಗಳು ಭಾರತದಲ್ಲೇ ಉಳಿಯಲು ಕಾರಣಕರ್ತರಾದ ಮಹಾನ್ ಚಿಂತಕರಾದ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಬಲಿದಾನ ದಿನವನ್ನು ಜೂನ್...
Date : Tuesday, 22-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ಮತ್ತೆ 4 ಜಿಲ್ಲೆಗಳಲ್ಲಿ ಅನ್ಲಾಕ್ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ, ಹಾಸನ, ದಾವಣಗೆರೆ, ಚಾಮರಾಜನಗರ ಜಿಲ್ಲೆಗಳಲ್ಲಿದ್ದ ಕಠಿಣ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ....
Date : Tuesday, 22-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ, ಶಾಲಾ ಸಿಬ್ಬಂದಿಗೆ, ಶಿಕ್ಷಕರಿಗೆ ಲಸಿಕೆ ನೀಡಿ ಆ ಬಳಿಕ ಹಂತ ಹಂತವಾಗಿ ಕಾಲೇಜುಗಳನ್ನು ತೆರೆಯಲು ತಜ್ಞರ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ....