News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಲಾವಿದರಿಗೆ ತಲಾ 3 ಸಾವಿರ ರೂ. ಆರ್ಥಿಕ ನೆರವು ನೀಡುವ ಕಾರ್ಯಕ್ಕೆ ಸಿಎಂ ಚಾಲನೆ

ಬೆಂಗಳೂರು: ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸಂಕಷ್ಟ‌ಕ್ಕೆ ಒಳಗಾಗಿರುವ ರಾಜ್ಯದ ಬಡ ವರ್ಗಗಳಿಗೆ ನೆರವಾಗಲು ರಾಜ್ಯ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿತ್ತು. ಎರಡನೇ ಹಂತದ ಪ್ಯಾಕೇಜ್‌ನಲ್ಲಿ ಭರವಸೆ ನೀಡಿದ್ದಂತೆ ಸಂಕಷ್ಟ‌ದಲ್ಲಿರುವ ಕಲಾವಿದರಿಗೆ ತಲಾ 3000 ರೂ. ಆರ್ಥಿಕ ನೆರವು ನೀಡುವ...

Read More

ನಾಳೆಯಿಂದ ದಕ್ಷಿಣ ಕನ್ನಡ‌ದಲ್ಲಿ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ

ಮಂಗಳೂರು: ಜೂ. 23 ರಿಂದ ತೊಡಗಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ವ್ಯವಹಾರ ನಡೆಸಲು ಅನುಕೂಲ...

Read More

ರಾಜ್ಯದಲ್ಲಿ ನೂತನ ಜಲನೀತಿ ರೂಪಿಸಲು ಸರ್ಕಾರ ಚಿಂತನೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ‌ನ ನೀರಿನ ಬಳಕೆ, ನಿರ್ವಹಣೆ, ಕೃಷಿ, ಕೈಗಾರಿಕೆ, ಕುಡಿಯುವ ನೀರು ಮೊದಲಾದವುಗಳಿಗೆ ಆದ್ಯತೆ ಕಲ್ಪಿಸುವ ದೃಷ್ಟಿಯಿಂದ ನೂತನ ಜಲನೀತಿ ರೂಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಕರ್ನಾಟಕ ರಾಜ್ಯ...

Read More

ಡ್ರೋಣ್ ಮೂಲಕ ಔಷಧ ಪೂರೈಕೆ ಪ್ರಯೋಗಿಕ ಪರೀಕ್ಷೆ‌ಗೆ ಚಾಲನೆ

ಗೌರಿಬಿದನೂರು: ನಗರದ ಶಂಬೂಕನಗರ ಎಂಬಲ್ಲಿ ಡ್ರೋನ್ ಮೂಲಕ ಔಷಧಗಳನ್ನು ಪೂರೈಕೆ ಮಾಡುವ ಪ್ರಪ್ರಥಮ ಪ್ರಯೋಗಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡ್ರೋನ್ ನಿರ್ವಹಣೆ ಮತ್ತು ಟಿಎಎಸ್ ಸಂಸ್ಥೆಯ ನಿರ್ದೇಶಕ ಗಿರೀಶ್ ರೆಡ್ಡಿ ಅವರು, ಡ್ರೋನ್ ಯಶಸ್ವಿಯಾಗಿ ಕಾರ್ಯಾರಂಭ ಮಾಡಿರುವುದು ಸಂತಸ...

Read More

ಒಂದೇ ದಿನದಲ್ಲಿ 10.36 ಲಕ್ಷ ಡೋಸ್‌ ಲಸಿಕೆ ನೀಡಿಕೆ: ದೇಶದಲ್ಲೇ ಕರ್ನಾಟಕಕ್ಕೆ 2ನೇ ಸ್ಥಾನ

ಬೆಂಗಳೂರು: ಮೆಗಾ ಲಸಿಕಾ ಅಭಿಯಾನದ ಭಾಗವಾಗಿ ಕರ್ನಾಟಕ ಸೋಮವಾರ ಒಂದೇ ದಿನದಲ್ಲಿ 10.36 ಲಕ್ಷ ಡೋಸ್‌ ಲಸಿಕೆಗಳನ್ನು ತನ್ನ ಜನರಿಗೆ ನೀಡಿದೆ. 14.71 ಲಕ್ಷ ಡೋಸ್‌ಗಳನ್ನು ನೀಡಿದ ಮಧ್ಯಪ್ರದೇಶದ ದೇಶದಲ್ಲಿ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ.  ನಿನ್ನೆ ಒಂದು...

Read More

ಕರ್ನಾಟಕ ತುರ್ತು ಪರಿಹಾರ ನಿಧಿ ರೂ 2,500 ಕೋಟಿಗೆ ಹೆಚ್ಚಿಸಲು ಸಚಿವ ಸಂಪುಟ ಅಸ್ತು

ಬೆಂಗಳೂರು: ಕರ್ನಾಟಕ ತುರ್ತು ಪರಿಹಾರ ನಿಧಿಯನ್ನು 500 ಕೋಟಿ ರೂ‌‌. ಗಳಿಂದ 2,500 ಕೋಟಿ ರೂ. ಗಳಿಗೆ ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಸಂಬಂಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಕರ್ನಾಟಕ ತುರ್ತು...

Read More

ಜಕ್ಕೂರಿನಲ್ಲಿ ಹೆಲಿಟೂರಿಸಂ ಆರಂಭಕ್ಕೆ ರಾಜ್ಯ ಸರ್ಕಾರ ಅಸ್ತು

ಬೆಂಗಳೂರು: ನಗರದ ಜಕ್ಕೂರಿನಲ್ಲಿ ಹೆಲಿ ಟೂರಿಸಂ ಆರಂಭಕ್ಕೆ ಸರ್ಕಾರ ಅನುಮತಿಸಿದ್ದು, ಈ ಹಿನ್ನೆಲೆಯಲ್ಲಿ ಏಕಕಾಲಕ್ಕೆ 6 ಹೆಲಿಕಾಪ್ಟರ್‌ಗಳು ಲ್ಯಾಂಡಿಗ್ ಮತ್ತು ಟೇಕಾಫ್ ಆಗುವಂತೆ ಏರ್ ಸ್ಟ್ರಿಪ್ ನಿರ್ಮಿಸಲು ನಿರ್ಧರಿಸಲಾಗಿದೆ. ಪ್ರವಾಸಿಗರು, ಗಣ್ಯರು, ತುರ್ತು ಸಂದರ್ಭಗಳಲ್ಲಿ ರಾಜ್ಯದ ಎಲ್ಲಾ ಭಾಗಗಳಿಗೆ ತಲುಪಲು ಅವಕಾಶವಾಗುವಂತೆ...

Read More

ಅಂತರಾಜ್ಯ ಸಾರಿಗೆ ಬಸ್ಸು‌ಗಳ ಸಂಚಾರಕ್ಕೆ ರಾಜ್ಯ ಸರ್ಕಾರ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಕರಣ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂತರಾಜ್ಯ ಸಾರಿಗೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ನೆರೆಯ ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಿಗೆ ರಾಜ್ಯ ಸಾರಿಗೆ ನಿಗಮದ ಬಸ್ಸುಗಳ ಸಂಚಾರ ಪುನರಾರಂಭ ಮಾಡಲಾಗುತ್ತದೆ. ಮಂಗಳವಾರ (22 ಜೂನ್) ನಿಂದ ತೊಡಗಿದಂತೆ...

Read More

ಕುಶಲ ಕೋಶ ಮೊಬೈಲ್ ಅಪ್ಲಿಕೇಶನ್ ಲೋಕಾರ್ಪಣೆ ಮಾಡಿದ ಸಚಿವ ನಾರಾಯಣ್ ಗೌಡ

ಬೆಂಗಳೂರು: ಜನಸಾಮಾನ್ಯರ ತುರ್ತು ಅಗತ್ಯ ಸೇವೆಗಳನ್ನು ಪಡೆಯಲು ಹಾಗೂ ಕರಕುಶಲ ಕರ್ಮಿಗಳಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಯುವಜನ ಮತ್ತು ಕ್ರೀಡಾ ಇಲಾಖೆ ‘ಕುಶಲ ಕೋಶ’ ಮೊಬೈಲ್ ಅಪ್ಲಿಕೇಶನ್ ಅನ್ನು ಲೋಕಾರ್ಪಣೆ ಮಾಡಿದೆ. ಇದನ್ನು ಸಚಿವ ನಾರಾಯಣ್ ಗೌಡ ಅವರು ಲೋಕಾರ್ಪಣೆ...

Read More

ರೈತರನ್ನು ಸ್ವಾವಲಂಬಿ ಮಾಡಲು ಕೇಂದ್ರ ಸರಕಾರದ ಪಣ: ಸಿ.ಟಿ. ರವಿ

ಬೆಂಗಳೂರು: ರೈತನನ್ನು ಸ್ವಾವಲಂಬಿ ಮಾಡುವ ಉದ್ದೇಶದಿಂದ ವಿಶ್ವವಂದ್ಯ ನಾಯಕ ನರೇಂದ್ರ ಮೋದಿ ಅವರು ನೇತೃತ್ವದ ಕೇಂದ್ರ ಸರಕಾರವು “ಆತ್ಮನಿರ್ಭರ ಕೃಷಿ ನೀತಿ”ಯನ್ನು ಜಾರಿಗೊಳಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ...

Read More

Recent News

Back To Top