News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಅಲ್ಪಾವಧಿ ಸಾಲ ವಿತರಿಸುವ ಗುರಿ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೋನಾ ಸಂಕಷ್ಟ‌ದಿಂದ ಬಳಲುತ್ತಿರುವ ರೈತಾಪಿ ವರ್ಗ‌ಕ್ಕೆ ಹೆಚ್ಚು ಸಾಲ ಸೌಲಭ್ಯ ಒದಗಿಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದ್ದು, ಈ ಹಿನ್ನೆಲೆಯಲ್ಲಿ 30.26 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 19370 ಕೋಟಿ ರೂ ಅಲ್ಪಾವಧಿ ಬೆಳೆ ಸಾಲ ಒದಗಿಸಲು ಮುಂದಾಗಿರುವುದಾಗಿ ಮುಖ್ಯಮಂತ್ರಿ...

Read More

ಪಿಎಂ ಕೇರ್ಸ್ ಲೆಕ್ಕ ಕಾಂಗ್ರೆಸ್‌ಗೆ ನೀಡುವ ಅಗತ್ಯ‌ವಿಲ್ಲ: ಬಿ ಸಿ ಪಾಟೀಲ್

ಬೆಂಗಳೂರು: ಪಿಎಂ ಕೇರ್ಸ್ ನಿಧಿಗೆ ಸಂಬಂಧಿಸಿದಂತೆ ಜನಸಾಮಾನ್ಯರಿಗೆ ಲೆಕ್ಕ ನೀಡಬೇಕು‌. ಕಾಂಗ್ರೆಸ್ ಪಕ್ಷ‌ದ ನಾಯಕರಿಗೆ ಲೆಕ್ಕ ನೀಡುವ ಅಗತ್ಯ ಇಲ್ಲ. ಜನರು ಕೇಳಿದಲ್ಲಿ ಲೆಕ್ಕ ನೀಡಲಾಗುತ್ತದೆ ಎಂದು ಸಚಿವ ಬಿಸಿ ಪಾಟೀಲ್ ತಿಳಿಸಿದ್ದಾರೆ‌‌. ಕಾಂಗ್ರೆಸ್ ಪಕ್ಷಕ್ಕೆ ಆರೋಪ ಮಾಡುವುದನ್ನು ಹೊರತುಪಡಿಸಿದಂತೆ ಬೇರೆ...

Read More

ಮತ್ತೆ ಆರು ಜಿಲ್ಲೆಗಳಲ್ಲಿ ಅನ್ಲಾಕ್ 2 ಜಾರಿಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಜಾರಿಗೆ ತಂದ ಬಳಿಕ ಹಲವು ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಕಡಿಮೆ‌ಯಾಗಿದ್ದು, ಇಂದಿನಿಂದ ತೊಡಗಿದಂತೆ 16 ಜಿಲ್ಲೆಗಳಲ್ಲಿ ಅನ್ಲಾಕ್ 2 ಜಾರಿಗೊಳಿಸಿ ಸರ್ಕಾರ ಆದೇಶಿಸಿತ್ತು. ಇದೀಗ ಈ 16 ಜಿಲ್ಲೆ‌ಗಳ ಜೊತೆಗೆ ಮತ್ತೆ 6 ಜಿಲ್ಲೆಗಳಲ್ಲಿ ಅನ್ಲಾಕ್...

Read More

ಉಡುಪಿ‌: ಮೇಲ್ಸೇತುವೆ ನಿರ್ಮಾಣ‌ಕ್ಕೆ ರೂ 4.36 ಕೋಟಿ ನೀಡಿದ ಕೇಂದ್ರ ಸರ್ಕಾರ

ಉಡುಪಿ: ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಾಲ್ಕು ಫುಟ್ ಓವರ್ ಬ್ರಿಡ್ಜ್ ರಚನೆಗೆ ಕೇಂದ್ರ ಸರ್ಕಾರ 4.36 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಈ ಹೆದ್ದಾರಿಯ ಹಲವು ಭಾಗದಲ್ಲಿ...

Read More

ದೈಹಿಕ, ಮಾನಸಿಕ ಬೆಳವಣಿಗೆಗೆ ಯೋಗ ಪೂರಕ: ಡಾ ಅಶ್ವತ್ಥ್ ನಾರಾಯಣ್

ಬೆಂಗಳೂರು: ರಾಜ್ಯದ ಶಿಕ್ಷಣ ಪದ್ಧತಿಯಲ್ಲಿ ಯೋಗ ಶಿಕ್ಷಣ ಪಠ್ಯ‌ಕ್ರಮ ಅಳವಡಿಸಲಾಗುವುದು ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಅವರು ಉನ್ನತ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಗಳ...

Read More

ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೊರೋನಾ ನಿಯಂತ್ರಿಸಿ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೋನಾ ಸೋಂಕು ಹರಡುವ ತೀವ್ರತೆಯನ್ನು ನಿಯಂತ್ರಣ ಮಾಡುವ ಸಲುವಾಗಿ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಕ್ರಮಗಳನ್ನು ಪರಿಸ್ಥಿತಿ‌ಗನುಗುಣವಾಗಿ ಸಡಿಲಿಸಲಾಗುತ್ತಿದೆ. ಜನರು ಎಚ್ಚರಿಕೆ ವಹಿಸಬೇಕು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಜನಜೀವನ‌ಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನಿರ್ಬಂಧ ಸಡಿಲಗೊಳಿಸಲಾಗುತ್ತಿದೆ. ಜನರು ನಿರ್ಲಕ್ಷ್ಯ ವಹಿಸಬಾರದು. ಲಸಿಕೆ...

Read More

ಕೊರೋನಾ 3ನೇ ಅಲೆ ರಾಜ್ಯ‌ದ 3.4 ಲಕ್ಷ ಮಕ್ಕಳ ಮೇಲೆ ಪರಿಣಾಮ ಬೀರಲಿದೆ: ತಜ್ಞರ ವರದಿ

ಬೆಂಗಳೂರು: ಕೊರೋನಾ ಮೂರನೇ ಅಲೆ ರಾಜ್ಯದಲ್ಲಿ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಏರಿಕೆಯಾಗುವ ಸಂಭವವಿದ್ದು, ಸುಮಾರು 3.4 ಲಕ್ಷ ಮಕ್ಕಳ ಮೇಲೆ ಇದು ಪರಿಣಾಮ ಬೀರಲಿದೆ ಎಂದು ಹೃದ್ರೋಗ ತಜ್ಞ ಡಾ ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಎಚ್ಚರಿಕೆ...

Read More

ದೈಹಿಕ, ಮಾನಸಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ: ಸಿಎಂ ಯಡಿಯೂರಪ್ಪ

ಬೆಂಗಳೂರು: ಯೋಗಾಭ್ಯಾಸ‌ದಿಂದ ದೈಹಿಕ ಆರೋಗ್ಯ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆಯುಷ್ ಮಂತ್ರಾಲಯ‌ ಭಾರತ ಸರ್ಕಾರ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಆಯುಷ್ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ...

Read More

ರಾಜ್ಯಾದ್ಯಂತ ಇಂದು ಲಸಿಕಾ ಮೇಳ: 11 ಲಕ್ಷ ಡೋಸ್ ವಿತರಣೆಗೆ ಮುಂದಾದ ಸರ್ಕಾರ

ಬೆಂಗಳೂರು: ಇಂದಿನಿಂದ ತೊಡಗಿದಂತೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆಯನ್ನು ಹೆಚ್ಚು ಸಂಖ್ಯೆಯಲ್ಲಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಇಂದು ರಾಜ್ಯಾದ್ಯಂತ ಲಸಿಕಾ ಮೇಳ ನಡೆಸುತ್ತಿದೆ. ಈ ಲಸಿಕಾ ಮೇಳದಲ್ಲಿ ಒಂದೇ ದಿನ...

Read More

13 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಕೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಕರಣ ಹತೋಟಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎರಡನೇ ಹಂತದ ಅನ್ಲಾಕ್ ಘೋಷಣೆ ಮಾಡಿದೆ. ಈ ಸಂಬಂಧ ಮಾಧ್ಯಮ‌ಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದ 16 ಜಿಲ್ಲೆಗಳಲ್ಲಿ 5% ಗಿಂತ ಕಡಿಮೆ ಪ್ರಮಾಣದಲ್ಲಿ ಕೊರೋನಾ...

Read More

Recent News

Back To Top