News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜಲಾಶಯಗಳಿಂದ ನೀರು ಬಿಡುಗಡೆ‌ಗೆ ಸಂಬಂಧಿಸಿದಂತೆ ಮಹಾರಾಷ್ಟ್ರ‌ದ ಜೊತೆ ಸಿಎಂ ಸಭೆ

ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ‌ಗಳ ನಡುವೆ ಮಳೆ ಪ್ರಮಾಣ, ಜಲಾಶಯ‌ಗಳಿಂದ ನೀರು ಬಿಡುಗಡೆ‌ಗೆ ಸಂಬಂಧಿಸಿದಂತೆ ಕ್ಷಣ ಕ್ಷಣದ ಮಾಹಿತಿ ಪಡೆಯಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸಿಎಂ ನೇತೃತ್ವದಲ್ಲಿ ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಸಮಿತಿಯ ಸಭೆ...

Read More

ಪ್ರವಾಹ ನಿರ್ವಹಣೆ: ಜಿಲ್ಲಾಧಿಕಾರಿ‌ಗಳ ಜೊತೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಜಿಲ್ಲಾ ಮಟ್ಟದಲ್ಲಿ ಪ್ರವಾಹ ಪೀಡಿತ ಗ್ರಾಮಗಳನ್ನು ಗುರುತಿಸಿ, ಅಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುವ ನಿಟ್ಟಿನಲ್ಲಿ ಸಕಲ ಸಿದ್ಧತೆ‌ಗಳನ್ನು ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಮಳೆಗಾಲ ಆರಂಭವಾಗಿದ್ದು, ಉತ್ತರ ಒಳನಾಡು, ಮಲೆನಾಡು, ಕರಾವಳಿ ಭಾಗಗಳಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆಗೆ ಸಂಬಂಧಿಸಿದಂತೆ ಸುಮಾರು...

Read More

ಸೋಂಕಿತರಿಗೆ ಯೋಗದ ಮೂಲಕ ಮನೋಬಲ ತುಂಬಿದ ದೈಹಿಕ ಶಿಕ್ಷಣ ನಿರ್ದೇಶಕ ಡಾ ಆರ್ ರಾಘವೇಂದ್ರ

ಮೈಸೂರು: ಕೊರೋನಾ ಹಿನ್ನೆಲೆಯಲ್ಲಿ ಶೈಕ್ಷಣಿಕ ವಿಚಾರದಲ್ಲೂ ಸಾಕಷ್ಟು ಏರಿಳಿತ‌ಗಳು ಕಂಡುಬಂದಿದೆ. ಲಾಕ್ಡೌನ್‌ನಿಂದಾಗಿದೆ ತರಗತಿಗಳ ಕೋಣೆಗಳ ಹೊರತಾಗಿ ಆನ್ಲೈನ್ ಶಿಕ್ಷಣವೂ ಪ್ರಾರಂಭವಾಗಿದೆ. ಆದರೆ ದೈಹಿಕ ಶಿಕ್ಷಣ ಶಿಕ್ಷಕರಿಗೆ ಆನ್ಲೈನ್ ಮೂಲಕ ತರಗತಿಗಳನ್ನು ತೆಗೆದುಕೊಳ್ಳುವುದು ಸಾಧ್ಯವಿಲ್ಲದ ಕಾರಣ, ಮನೆಯಲ್ಲೇ ಕೂರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೇ...

Read More

ಗ್ರೇಡ್ ಬದಲು ಅಂಕಗಳಲ್ಲೇ ಪಿಯುಸಿ ಫಲಿತಾಂಶ: ಪಪೂ ಶಿಕ್ಷಣ ಇಲಾಖೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ‌ದಲ್ಲಿ ಈ ಹಿಂದಿನ ಪದ್ಧತಿ‌ಯನ್ನೇ ಅನುಸರಿಸಲು ಪಿಯುಸಿ ಬೋರ್ಡ್ ಚಿಂತನೆ ನಡೆಸಿದ್ದು, ಪರೀಕ್ಷೆ ನಡೆಸದೆಯೇ ಗ್ರೇಡ್ ಬದಲು ಅಂಕಗಳನ್ನು ನೀಡಲು ನಿರ್ಧರಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ‌ಯನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಈ...

Read More

ಕೇಂದ್ರ ಸರ್ಕಾರದ ಅನುಮತಿ ಪಡೆದು ಶೀಘ್ರ‌ದಲ್ಲೇ ಮೇಕೆದಾಟು ಯೋಜನೆ ಆರಂಭ

ಬೆಂಗಳೂರು: ಕೇಂದ್ರ ಸರ್ಕಾರ‌ದ ಅನುಮೋದನೆ ಪಡೆದು ಶೀಘ್ರದಲ್ಲೇ ಮೇಕೆದಾಟು ಯೋಜನೆ‌ಯನ್ನು ಶೀಘ್ರ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಈ ಯೋಜನೆ ಪ್ರಮುಖ‌ವಾಗಿ ಕುಡಿಯುವ ನೀರಿಗೆ ಸಂಬಂಧಿಸಿರುವುದು. ಈ ಯೋಜನೆಗೆ ತಡೆ ಕೋರುವ ಅರ್ಜಿ ವಿಚಾರಣೆ ನಡೆಸಿದ ಎನ್ ಜಿ ಟಿ...

Read More

ನೀತಿ ನಿಯಮಗಳೆದುರು ರಾಜಕಾರಣಿಗಳು, ಸಾರ್ವಜನಿಕ‌ರು ಎಲ್ಲರೂ ಒಂದೇ: ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ‌ಯಡಿಯಲ್ಲಿ ರಾಜ್ಯ ಮಟ್ಟದ ಸಮಿತಿ ಹೊರಡಿಸುವ ಆದೇಶಗಳನ್ನು ಎಲ್ಲರೂ ಪಾಲನೆ ಮಾಡಬೇಕು. ದೇವಾಲಯ‌ಗಳನ್ನು ಮುಚ್ಚಬೇಕು ಎಂಬ ಆದೇಶದಲ್ಲಿ‌ಯೂ ಯಾರಿಗೂ ವಿನಾಯಿತಿ ನೀಡಬಾರದು. ಈ ಆದೇಶಗಳನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆಯೇ ಎಂಬುದನ್ನು ಖಚಿತ...

Read More

ಶಾಲಾ ಮಕ್ಕಳಿಗೆ ಜೂನ್, ಜುಲೈ ತಿಂಗಳಲ್ಲಿ ಹಾಲಿನ ಪುಡಿ ವಿತರಣೆ: ಸುರೇಶ್ ಕುಮಾರ್

ಬೆಂಗಳೂರು: ಪ್ರಸಕ್ತ ಸಾಲಿನ ಜೂನ್, ಜುಲೈ ತಿಂಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳ ಜೊತೆಗೆ ತಲಾ ಅರ್ಧ ಕೆಜಿ‌ಗಳಷ್ಟು ಕೆನೆಭರಿತ ಹಾಲಿನ ಪುಡಿ ವಿತರಣೆ ಮಾಡುವ ಸಂಬಂಧ ಶಿಕ್ಷಣ ಇಲಾಖೆ 163.71 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಸಚಿವ ಸುರೇಶ್ ಕುಮಾರ್...

Read More

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಅಧಿಕೃತ ಮಾರ್ಗಸೂಚಿ ಹೊರಡಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ‌ಗಳನ್ನು ಸರಳವಾಗಿ ನಡೆಸಲು ನಿರ್ಧರಿಸಿರುವ ಶಿಕ್ಷಣ ಇಲಾಖೆ ಈ ಸಂಬಂಧ ಅಧಿಕೃತ ಮಾರ್ಗಸೂಚಿ ಹೊರಡಿಸಿದೆ. ಕೊರೋನಾ‌ದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಕಳೆದ ಬಾರಿ ಅಂದರೆ 9 ನೇ ತರಗತಿಯಲ್ಲಿ ಇರುವಾಗಲೂ ಪರೀಕ್ಷೆ ಬರೆದಿಲ್ಲ. ಈ...

Read More

ರಾಜ್ಯ ಸರ್ಕಾರ‌ದ ಹುದ್ದೆಗಳಲ್ಲಿ 1% ಉದ್ಯೋಗ ಮಂಗಳಮುಖಿಯರಿಗೆ ಮೀಸಲು

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಹುದ್ದೆಗಳಲ್ಲಿಯೂ 1% ಗಳಷ್ಟು ಉದ್ಯೋಗ ಮಂಗಳಮುಖಿಯರಿಗೆ ಮೀಸಲಿಡುವ ಸಂಬಂಧ ಕರಡು ಅಧಿಸೂಚನೆ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಹೈಕೋರ್ಟ್‌ಗೆ ಸಂಗಮ ಸ್ವಯಂಸೇವಾ ಸಂಸ್ಥೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌ಯನ್ನು ಮುಖ್ಯ ನ್ಯಾಯಮೂರ್ತಿ ಎ...

Read More

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಮಹತ್ವದ ಅಧಿಸೂಚನೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ‌ಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. ಕನಿಷ್ಠ ಅಂಕ ನೀಡಿ ಎಲ್ಲರನ್ನೂ ಪರೀಕ್ಷೆ‌ಯಲ್ಲಿ ಉತ್ತೀರ್ಣಗೊಳಿಸುವುದು. ಮರು ಮೌಲ್ಯಮಾಪನಕ್ಕೆ ಅವಕಾಶ ಇಲ್ಲ ಎಂದು ಸರ್ಕಾರ ಈ ಸಂಬಂಧ ಹೊರಡಿಸಿರುವ ಅಧಿಸೂಚನೆ‌ಯಲ್ಲಿ ಹೇಳಿದೆ. ಹಾಗೆಯೇ ವಿದ್ಯಾರ್ಥಿಗಳು ಗಳಿಸಿದ...

Read More

Recent News

Back To Top