Date : Thursday, 20-06-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿದ್ದು ಖಂಡನೀಯ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...
Date : Thursday, 20-06-2024
ಬೆಂಗಳೂರು: ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳು ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದರು. ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ತೆರಳುವ ಸೈಕಲ್ ಜಾಥಾದ ಆರಂಭದ ಸಂದರ್ಭದಲ್ಲಿ ಅವರು ಮಾತನಾಡಿದರು....
Date : Wednesday, 19-06-2024
ಬೆಂಗಳೂರು: ಡೀಸೆಲ್- ಪೆಟ್ರೋಲ್ ದರ ಏರಿಕೆ ವಿರೋಧಿಸಿ ಮತ್ತು ಈ ದರ ಏರಿಕೆಯನ್ನು ವಾಪಸ್ ಪಡೆಯಲು ಆಗ್ರಹಿಸಿ ನಾಳೆ (ಜೂನ್ 20, ಗುರುವಾರ) ಎರಡನೇ ಹಂತದ ಹೋರಾಟ ನಡೆಸಲಾಗುವುದು ಎಂದು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ...
Date : Tuesday, 18-06-2024
ಬೆಂಗಳೂರು: ರಾಜ್ಯದಲ್ಲಿರುವ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆ ಮಾಡಿದ್ದು ಸಾಕಾಗಿಲ್ಲ ಎಂದು ಇದ್ದೆಲ್ಲ ಆಸ್ತಿಗಳ ಮಾರಾಟ, ಅಡವಿಡಲು ಹೊರಟಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆಕ್ಷೇಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...
Date : Tuesday, 18-06-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಅಭಿವೃದ್ಧಿ ಕಾರ್ಯಗಳಿಗೆ ಯಾವಾಗ ಕಾಯಕಲ್ಪ ನೀಡಲಿದೆ ಎಂಬುದಾಗಿ ನಾವು ಕಾದು ಕುಳಿತಿದ್ದೇವೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಮಾತನಾಡಿದ...
Date : Tuesday, 18-06-2024
ಬೆಂಗಳೂರು: ಕೊಲೆಯಾದ ರೇಣುಕಸ್ವಾಮಿಯವರ ಕುಟುಂಬಕ್ಕೆ ಧೈರ್ಯ ತುಂಬುವ ಕಾರ್ಯವನ್ನು ರಾಜ್ಯ ಸರಕಾರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದರು. ಚಿತ್ರದುರ್ಗದಲ್ಲಿ ಇಂದು ರೇಣುಕಸ್ವಾಮಿಯವರ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...
Date : Monday, 17-06-2024
ಬೆಂಗಳೂರು: ಪೆಟ್ರೋಲ್ ಬೆಲೆ ಲೀಟರ್‍ಗೆ 3 ರೂ, ಡೀಸೆಲ್ ಬೆಲೆ 3.5 ರೂ ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಸರಕಾರ ಕೈಗೊಂಡಿದೆ. ಏರಿಸಿದ ದರ ಹಿಂಪಡೆಯುವವರೆಗೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ....
Date : Monday, 17-06-2024
ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಬಿ ಭಾನುಪ್ರಕಾಶ್ ಇಂದು ನಿಧನರಾಗಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಎಂ ಬಿ ಭಾನುಪ್ರಕಾಶ್...
Date : Friday, 14-06-2024
ಬೆಂಗಳೂರು: ರಾಜ್ಯದ ಜನರು ಯಡಿಯೂರಪ್ಪನವರ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸಕ್ಕೆ ಪೂರಕವಾಗಿ ಹೈಕೋರ್ಟ್ ತೀರ್ಪು ಬಂದಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ...
Date : Friday, 14-06-2024
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಕೂಡದು ಎಂದು ಹೈಕೋರ್ಟ್ ಆದೇಶ ನೀಡಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದ್ದಾರೆ. ಹೈಕೋರ್ಟಿನ ಈ ಆದೇಶವನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...