Date : Friday, 18-06-2021
ಬೆಂಗಳೂರು: ಪಕ್ಷದ ವಿರುದ್ಧ ಯಾರೂ ಮಾತನಾಡಬಾರದು. ಪಕ್ಷಕ್ಕೆ ನಷ್ಟ ಉಂಟಾಗುವ ರೀತಿಯಲ್ಲಿ ಎರಡರಿಂದ ಮೂರು ಜನರು ಕೆಲಸ ಮಾಡುತ್ತಿದ್ದಾರೆ. ಅಂಥ ಕೆಲವರ ವಿರುದ್ಧ ಪಕ್ಷವು ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್...
Date : Friday, 18-06-2021
ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ಕೊಟ್ಟವರ ವಿರುದ್ಧ ಕೆಲವೇ ದಿನಗಳಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಿರ್ಧರಿಸಿದೆ ಎಂದು ಸಚಿವ ಆರ್. ಅಶೋಕ್ ಅವರು ಪತ್ರಕರ್ತರಿಗೆ ತಿಳಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು...
Date : Friday, 18-06-2021
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ನಾಲ್ಕು ವಿಶ್ವವಿದ್ಯಾಲಯಗಳಿಗೆ ಆನ್ಲೈನ್ ಮೂಲಕ ಸ್ನಾತಕೋತ್ತರ ಮತ್ತು ಪದವಿ ತರಗತಿಗಳನ್ನು ನಡೆಸಲು ಯುಜಿಸಿ ಅನುಮತಿ ನೀಡಿದೆ. ರಾಜ್ಯದ ಕುವೆಂಪು ವಿವಿ, ಮೈಸೂರು ವಿವಿ ಗಳು ಆನ್ಲೈನ್ ಮೂಲಕ 12 ಕೋರ್ಸ್‌ಗಳನ್ನು ನೀಡಲಿವೆ. ಹಾಗೆಯೇ ಜೈನ್...
Date : Friday, 18-06-2021
ಬೆಂಗಳೂರು: ರಾಜ್ಯದಲ್ಲಿ ಜೂ. 21 ರ ಬಳಿಕ ಲಾಕ್ಡೌನ್ ನಿಯಮಗಳನ್ನು ಮತ್ತಷ್ಟು ಸಡಿಲಗೊಳಿಸುವ ಬಗ್ಗೆ ಶನಿವಾರ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಸುಧಾರಿಸುತ್ತಿದೆ. ಆದರ ಜೊತೆಗೆ ಕೊರೋನಾ ಮೂರನೇ ಅಲೆ ಅಪ್ಪಳಿಸುವ ಭೀತಿಯೂ ಇದೆ....
Date : Friday, 18-06-2021
ಬೆಂಗಳೂರು: ರಾಜ್ಯ ಬಿಜೆಪಿ ವತಿಯಿಂದ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ 311 ಮಂಡಲಗಳಲ್ಲಿ 622 ಕಡೆ ಯೋಗ ದಿನಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅವರು ತಿಳಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮ...
Date : Friday, 18-06-2021
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷ ಜುಲೈ 1 ರಿಂದ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಶಿಕ್ಷಕರನ್ನು ಅದರಿಂದ ಮುಕ್ತಗೊಳಿಸುವಂತೆ ಸರ್ಕಾರಕ್ಕೆ ಶಿಕ್ಷಣ ಇಲಾಖೆ ಪತ್ರ ಬರೆದಿದೆ. 2021-22 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಕೊರೋನಾ ಕರ್ತವ್ಯಕ್ಕೆ...
Date : Friday, 18-06-2021
ಬೆಂಗಳೂರು: ರಾಜ್ಯದಲ್ಲಿ ನಡೆಯಬೇಕಾಗಿದ್ದ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ, ಉಪ ಚುನಾವಣೆ, ಅಧ್ಯಕ್ಷರು, ಉಪಾಧ್ಯಕ್ಷರ ಸ್ಥಾನಗಳ ಚುನಾವಣೆಯನ್ನು ಕೊರೋನಾ ಹಿನ್ನೆಲೆಯಲ್ಲಿ ಮುಂದಿನ 6 ತಿಂಗಳ ಕಾಲ ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆಯು ರಾಜ್ಯದ...
Date : Friday, 18-06-2021
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಹಲವು ಸಮಯದ ಕನಸು, ದೈಹಿಕ ಶಿಕ್ಷಣ ಪರಿವೀಕ್ಷಕ ಹುದ್ದೆಗೆ ಭಡ್ತಿ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್ –...
Date : Friday, 18-06-2021
ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ದೀರ್ಘ ಸಮಯದಿಂದ ಉಳಿಸಿಕೊಂಡಿರುವ ಪ್ರೀಮಿಯಂ ಫ್ರೋರ್ ಆಫ್ ರೇಷಿಯೋ (ಫಾರ್) ಪ್ರಸ್ತಾವನೆ ಜಾರಿಗೆ ತರಲು ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದೆ. ನಗರಾಭಿವೃದ್ದಿ ಇಲಾಖೆ ಈ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದೆ. ಮುಂದಿನ ಮೂರ್ನಾಲ್ಕು ತಿಂಗಳುಗಳಲ್ಲಿ ಈ ನಿಯಮ ಜಾರಿಗೆ...
Date : Friday, 18-06-2021
ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಉಚಿತವಾಗಿ ನೀಡುವ ನಿಟ್ಟಿನಲ್ಲಿ ನಿರ್ಣಯ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಕೊರೋನಾ ನಿರ್ವಹಣೆ, ಚಿಕಿತ್ಸೆಗೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿರುವ ವಿಭಾಗೀಯ...