Date : Friday, 18-06-2021
ತುಮಕೂರು: ರಾಜ್ಯದ ನೈರುತ್ಯ ರೈಲ್ವೆಯು ತುಮಕೂರು- ಯಶವಂತಪುರ ನಡುವೆ ಮತ್ತೊಂದು ಡೆಮು ರೈಲು ಸಂಚಾರ ಆರಂಭಿಸಿದೆ. ಈ ರೈಲು ಯಶವಂತಪುರದಿಂದ ಬೆಳಗ್ಗೆ 5.30 ಕ್ಕೆ, ತುಮಕೂರಿನಿಂದ ಬೆಳಗ್ಗೆ 8 ಗಂಟೆಗೆ, ಯಶವಂತಪುರದಿಂದ ಬೆಳಗ್ಗೆ 9.30 ಕ್ಕೆ, ತುಮಕೂರಿನಿಂದ ಸಂಜೆ 4.20 ಮತ್ತು...
Date : Friday, 18-06-2021
ಬೆಂಗಳೂರು: ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‌ಗಳನ್ನು ಘೋಷಿಸುವ ಮೂಲಕ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನಾ ಘಟಕಗಳಿಗೆ ಉತ್ತೇಜನ ನೀಡುವಂತೆ ಕೇಂದ್ರದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಮುಖೇನ ಮನವಿ ಮಾಡಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ದೇಶದ...
Date : Friday, 18-06-2021
ಬೆಂಗಳೂರು: ಸಿಕ್ಕಿಂ ರಾಜ್ಯ ಕೊರೋನಾ ಸೆಸ್ ಸಂಗ್ರಹಿಸುವಂತೆ ಕರ್ನಾಟಕಕ್ಕೆ ಸಲಹೆ ನೀಡಿದ ಹಿನ್ನೆಲೆಯಲ್ಲಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಏಳು ರಾಜ್ಯಗಳ ಹಣಕಾಸು ಸಚಿವರ ಜೊತೆಗೆ ಚರ್ಚೆ ನಡೆಸಿದರು. ಸಾಂಕ್ರಾಮಿಕ ರೋಗದ ಕಾರಣದಿಂದ ಸುಮಾರು 30% ಗಳಷ್ಟು ಆದಾಯ ಕೊರತೆ...
Date : Thursday, 17-06-2021
ಬೆಂಗಳೂರು: ಪ್ರಮುಖ ಬೆಳವಣಿಗೆಯಲ್ಲಿ ಸರ್ಕಾರ ರಚನೆ ಮಾಡಿರುವ ಸಮಿತಿಯ ಸಮಗ್ರ ನಿರ್ಧಾರ ಬಾರದೆ ಈ ಬಾರಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಮರುಪರೀಕ್ಷೆಗೆ ಕುಳಿತುಕೊಳ್ಳುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಕೋರ್ಟ್ ಈ ಆದೇಶ ಹೊರಡಿಸಿದೆ....
Date : Thursday, 17-06-2021
ಬೆಂಗಳೂರು: ಜಿಲ್ಲಾ ಮಟ್ಟಗಳಲ್ಲಿ ಕೆರೆಗಳ ನಿರ್ವಹಣೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಸಮಿತಿ ರಚನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಹೈಕೋರ್ಟ್‌ಗೆ ಎನ್ವಿರಾನ್‌ಮೆಂಟ್ ಸಪೋರ್ಟ್ ಗ್ರೂಪ್ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್...
Date : Thursday, 17-06-2021
ಬೆಂಗಳೂರು: ಕೊರೋನಾ ಸಂಕಷ್ಟದ ಅವಧಿಯಲ್ಲಿ ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆಯನ್ನು ಹೆಚ್ಚು ಉಪಯೋಗಿಸಿದ ರಾಜ್ಯಗಳ ಪೈಕಿ ಕರ್ನಾಟಕ ನಂ. 1 ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಂತರದ ಸ್ಥಾನದಲ್ಲಿ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳು ಸ್ಥಾನ ಪಡೆದಿವೆ. ಕರ್ನಾಟಕದಲ್ಲಿ 1,62,050 ಜನರು ಆಯುಷ್ಮಾನ್...
Date : Thursday, 17-06-2021
ಬೆಂಗಳೂರು: ಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಪಾರದರ್ಶಕತೆ ಮರೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಧ್ಯೆ ಪ್ರವೇಶಿಸಲು ಮುಂದಾಗಿದೆ. ಆ ಮೂಲಕ ಎಲ್ಲಾ ಆಸ್ಪತ್ರೆಗಳಿಗೂ ಸರ್ಕಾರದ ಮೂಲಕವೇ ಕೊರೋನಾ ಲಸಿಕೆ ಪೂರೈಕೆಯಾಗಲಿದೆ. ಕಳೆದ ಐದು ವಾರಗಳಿಂದ ಖಾಸಗಿ ಆಸ್ಪತ್ರೆಗಳು...
Date : Thursday, 17-06-2021
ಬೆಂಗಳೂರು: ಕೇಂದ್ರ ಸರಕಾರದ ಸಹಕಾರದಿಂದ ನಾವೆಲ್ಲರೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಗೊಂದಲಗಳು ಬೇಡ. ಅದರಿಂದ ವಿರೋಧಿಗಳಿಗೆ ಅವಕಾಶವನ್ನು ಮಾಡಿಕೊಡುತ್ತದೆ. ಅಂಥ ಅವಕಾಶ ಮಾಡಿಕೊಡದಿರಿ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಿವಿಮಾತು ಹೇಳಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ...
Date : Thursday, 17-06-2021
ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಅನ್ಲಾಕ್ ಪ್ರಕ್ರಿಯೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಬಿಎಂಟಿಸಿ ಮತ್ತು ನಮ್ಮ ಮೆಟ್ರೋ ಸೇವೆ ಆರಂಭಿಸಲು, ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. ಈ...
Date : Thursday, 17-06-2021
ಬೆಂಗಳೂರು: ತೋಟಗಾರಿಕೆ ಕ್ಷೇತ್ರದಲ್ಲಿ ಇಸ್ರೇಲಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು, ಭಾರತ-ಇಸ್ರೇಲ್ ಕೃಷಿ ಯೋಜನೆ (ಐಐಎಪಿ) ಅಡಿಯಲ್ಲಿ ಕರ್ನಾಟಕದಲ್ಲಿ ಸ್ಥಾಪಿಸಲಾದ 3 ಉತ್ಕೃಷ್ಟತಾ ಕೇಂದ್ರ (ಸಿಒಇ) ಗಳನ್ನು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್...