News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೆಲವು ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಿ: ಸರ್ಕಾರಕ್ಕೆ ಕೊರೋನಾ ತಾಂತ್ರಿಕ ಸಮಿತಿ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜೂ. 21 ರಿಂದ ತೊಡಗಿದಂತೆ ಕೆಲ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರ‌ಕ್ಕೆ ಸೂಚಿಸಿದೆ. ಮಾಲ್, ರೆಸ್ಟೋರೆಂಟ್, ಶಾಪಿಂಗ್ ಕಾಂಪ್ಲೆಕ್ಸ್, ಮದುವೆ ಮಂಟಪಗಳು ಸೇರಿದಂತೆ...

Read More

ಡಿಸೆಂಬರ್ ಒಳಗಾಗಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ: ಡಾ ಅಶ್ವತ್ಥ್ ನಾರಾಯಣ್

ಬೆಂಗಳೂರು: ರಾಜ್ಯದಲ್ಲಿ 18 – 44 ವರ್ಷಗಳೊಳಗಿನ ಎಲ್ಲರಿಗೂ ಈ ವರ್ಷದ ಡಿಸೆಂಬರ್ ಒಳಗಾಗಿ ಕೊರೋನಾ ಲಸಿಕೆ ನೀಡಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಕೊರೋನಾ ನಮ್ಮನ್ನು ಬಾಧಿಸದಂತೆ ತಡೆಯಲು ಇರುವ...

Read More

ಮಹಿಳಾ ಸಾಂತ್ವನ ಸಹಾಯವಾಣಿ ರದ್ದು ಆದೇಶ ಹಿಂಪಡೆದ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದ 74 ಮಹಿಳಾ ಸಾಂತ್ವನ ಸಹಾಯವಾಣಿಗಳ ರದ್ಧತಿ ಆದೇಶವನ್ನು ಹಿಂತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ರಾಜ್ಯ ಮಹಿಳಾ ಸಾಂತ್ವನ ಕೇಂದ್ರ‌ಗಳ ಒಕ್ಕೂಟ ಪದಾಧಿಕಾರಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ಈ ಆದೇಶವನ್ನು...

Read More

ಕೊರೋನಾ‌ಗೆ ‘ಕೋವಿರಕ್ಷ’ ಮುಲಾಮು ಕಂಡು ಹಿಡಿದ ಚಿಕ್ಕಮಗಳೂರು ಯುವಕ

ಬೆಂಗಳೂರು: ಕೊರೋನಾ ವೈರಸ್ ಸೋಂಕು ತಗುಲದಂತೆ ರಕ್ಷಣೆ ನೀಡುವ ‘ಕೋವಿರಕ್ಷಾ’ ಎಂಬ ಹೆಸರಿನ ಮುಲಾಮನ್ನು ಬೆಂಗಳೂರಿನ ನೂತನ್ ಲ್ಯಾಬ್ ಅಭಿವೃದ್ಧಿ ಮಾಡಿದ್ದು, ಇದರ ಬಳಕೆಗೆ ರಾಜ್ಯ ಆಯುಷ್ ಇಲಾಖೆ ಅನುಮೋದನೆ ನೀಡಿದೆ. ಈ ಮುಲಾಮನ್ನು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ‌ದ ನೂತನ್ ಎಚ್...

Read More

ಬಿಜೆಪಿ ಸಂಘಟನೆ, ಕೋವಿಡ್ ಸಂಬಂಧ ಚರ್ಚೆ: ಅರುಣ್ ಸಿಂಗ್

ಬೆಂಗಳೂರು: ಪಕ್ಷ ಸಂಘಟನೆ ಮತ್ತು ಕೋವಿಡ್ ಸಂಬಂಧ ನಾನು ಇಲ್ಲಿ ಚರ್ಚೆ ಮಾಡಲಿದ್ದೇನೆ. ರಾಜ್ಯ ಸರಕಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಇಂದು...

Read More

ಕೋಲಾರದಲ್ಲಿ ನಾಲ್ಕು ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ: ಅರವಿಂದ್ ಲಿಂಬಾವಳಿ

ಬೆಂಗಳೂರು: ಕೋಲಾರ ಜಿಲ್ಲೆಯಲ್ಲಿ ನಾಲ್ಕು ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಯಾಗಲಿವೆ ಎಂದು ಸಚಿವ ಅರವಿಂದ್ ಲಿಂಬಾವಳಿ ತಿಳಿಸಿದ್ದಾರೆ. ಈ ನಾಲ್ಕೂ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸಾಮಾಜಿಕ ಸಾಂಸ್ಥಿಕ ಜವಾಬ್ದಾರಿ ಪ್ರಾಯೋಜಕತ್ವದಲ್ಲಿ ಸ್ಥಾಪನೆ ಮಾಡಲಾಗುತ್ತದೆ ಎಂದು ಲಿಂಬಾವಳಿ ಹೇಳಿದ್ದಾರೆ. ಈ ಎಲ್ಲ ಕೆಲಸಗಳಿಗೂ...

Read More

ಜೂ. 21 ರ ಬಳಿಕ ಲಾಕ್ಡೌನ್ ನಿಯಮದಲ್ಲಿ ಮತ್ತಷ್ಟು ವಿನಾಯಿತಿ ಸಾಧ್ಯತೆ: ಸಿಎಂ ಬಿಎಸ್‌ವೈ ಸುಳಿವು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೊಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವಾರದಲ್ಲಿ ನಿರ್ಬಂಧ‌ಗಳನ್ನು ಮತ್ತಷ್ಟು ಸಡಿಲ ಮಾಡಲಾಗುವ ಸಂಬಂಧ ಸರ್ಕಾರ ಚಿಂತನೆ ನಡೆಸಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗುತ್ತಿದೆ. ಅವರಿಂದ...

Read More

ಇಸ್ರೋದಿಂದ ಆನ್ಲೈನ್ ಮೂಲಕ ಮೂರು ಸರ್ಟಿಫಿಕೇಟ್ ಕೋರ್ಸ್

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸದ್ಯದಲ್ಲೇ ಆರಂಭ ಮಾಡಲಿರುವ ಮೂರು ಆನ್ಲೈನ್ ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕೋರ್ಸ್‌ಗಳಲ್ಲಿ ಬಾಹ್ಯಾಕಾಶ ತಂತ್ರಜ್ಞಾನ‌ದಲ್ಲಿ ಬಳಕೆ ಮಾಡುವ ವಿವಿಧ ವಿಚಾರಗಳನ್ನು ನೇರವಾಗಿ ವಿಜ್ಞಾನಿಗಳಿಂದಲೇ ಕಲಿಯಲು ಅವಕಾಶ ನೀಡಲಾಗಿದೆ. ಇದರಲ್ಲಿ...

Read More

ಬಿಎಸ್‌ಸಿ ಪ್ರವೇಶಕ್ಕೆ ಸಿಇಟಿ ಬೇಡ: ರಾಜ್ಯ ಸರ್ಕಾರ

ಬೆಂಗಳೂರು: ಬಿಎಸ್ಸಿ‌ಗೆ ಸಿಇಟಿ ಮೂಲಕ ಪ್ರವೇಶ ನೀಡುವ ಚಿಂತನೆ‌ಯನ್ನು ಸರ್ಕಾರ ಕೈಬಿಟ್ಟಿದೆ. ಹಾಗೆಯೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸ್ಸಿನಂತೆ ಈ ಶೈಕ್ಷಣಿಕ ವರ್ಷದಿಂದ‌ಲೇ ಎಲ್ಲಾ ವಿವಿ‌ಗಳಲ್ಲಿ ನಾಲ್ಕು ವರ್ಷಗಳ ಪದವಿ ಕೋರ್ಸ್‌ಗಳನ್ನು ಆರಂಭಿಸುವಂತೆ ಕುಲಪತಿಗಳಿಗೆ ಸೂಚನೆ ನೀಡಿದೆ. ಪ್ರಸಕ್ತ ವರ್ಷದ...

Read More

ರಾಜ್ಯದಲ್ಲಿ ಇಳಿಮುಖವಾಗುತ್ತಿದೆ ಕೊರೋನಾ ಸೋಂಕಿತರ ಪ್ರಕರಣ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಕ್ರಮ ಜಾರಿಗೊಳಿಸಿದ ಬಳಿಕ ಸೋಂಕಿತರ ಪ್ರಮಾಣದಲ್ಲಿ ಗಣನೀಯ‌ವಾಗಿ ಇಳಿಕೆ ಕಂಡಿದೆ. ಸತತ ನಾಲ್ಕನೇ ದಿನವೂ ದೈನಂದಿನ ಸೋಂಕಿನ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. ರಾಜ್ಯದಲ್ಲಿ ನಿನ್ನೆ 5,401 ಹೊಸ ಪ್ರಕರಣ‌ಗಳು ದಾಖಲಾಗಿದೆ. ಬೆಂಗಳೂರು ನಗರದಲ್ಲಿ 1000...

Read More

Recent News

Back To Top