News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಸ್ತೆ‌ಗಳಲ್ಲಿ, ಪಾದಚಾರಿ ದಾರಿಗಳಲ್ಲಿ ವಾಹನ ನಿಲ್ಲಿಸಿದರೆ ದಂಡ: ಗೃಹ ಇಲಾಖೆಯಿಂದ ಸುತ್ತೋಲೆ

ಬೆಂಗಳೂರು: ರಸ್ತೆಯಲ್ಲಿ ಹಾಗೂ ಪಾದಚಾರಿ ಮಾರ್ಗದಲ್ಲಿ ವಾಹನಗಳನ್ನು ನಿಲ್ಲಿಸುವವರ ವಿರುದ್ಧ ಮೋಟಾರ್ ವಾಹನ ಕಾಯ್ದೆ, ಮೋಟಾರ್ ವಾಹನ ನಿಯಮ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ, ದಂಡ ವಿಧಿಸುವಂತೆ ರಾಜ್ಯ ಗೃಹ ಇಲಾಖೆ ಸುತ್ತೋಲೆ ಹೊರಡಿಸಿದೆ. ಪಾದಚಾರಿ ಮಾರ್ಗಗಳಲ್ಲಿ ವಾಹನಗಳನ್ನು...

Read More

ತನಿಖಾ ಹಂತದ ಮಾಹಿತಿಗಳನ್ನು ಮಾಧ್ಯಮಗಳಿಗೆ ನೀಡದಂತೆ ಮಾರ್ಗಸೂಚಿ ಹೊರಡಿಸಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ತನಿಖೆ‌ಯ ಹಂತದಲ್ಲಿರುವ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿ‌ಗಳನ್ನು ಪೊಲೀಸರು ಮಾಧ್ಯಮಗಳಿಗೆ ನೀಡುವುದನ್ನು ತಡೆಯುವ ಸಂಬಂಧ ಸಮಗ್ರ ಮಾರ್ಗಸೂಚಿ ರೂಪಿಸಲು ರಾಜ್ಯ ಸರ್ಕಾರ‌ಕ್ಕೆ ಹೈಕೋರ್ಟ್ ಆದೇಶ ನೀಡಿದೆ. ಈ ಸಂಬಂಧ ಹೊರಡಿಸಲಾಗುವ ಮಾರ್ಗಸೂಚಿ ಉಲ್ಲಂಘನೆ ಮಾಡುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಲ್ಲಿ...

Read More

ಸಂಚಾರಕ್ಕೆ ಅನುಕೂಲಗಳಿಲ್ಲದ ಕಾರಣ ಜೂ. 21 ರ ವರೆಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಶಿಕ್ಷಕರಿಗೆ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಸಂಪರ್ಕ ಸಾರಿಗೆ ಸ್ಥಗಿತವಾಗಿದೆ. ಈ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅನಾನುಕೂಲವಾಗಿರುವ ಕಾರಣದಿಂದ ಶಿಕ್ಷಕರಿಗೆ ಜೂ. 21 ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ...

Read More

ವಿದೇಶಕ್ಕೆ ತೆರಳುವವರಿಗೆ 28 ನೇ ದಿನದಲ್ಲಿ ಎರಡನೇ ಡೋಸ್ ಕೊರೋನಾ ಲಸಿಕೆ

ಬೆಂಗಳೂರು: ವಿದ್ಯಾಭ್ಯಾಸ, ಉದ್ಯೋಗ ಸೇರಿದಂತೆ ಇನ್ನಿತರ ಅಗತ್ಯಗಳಿಗೆ ಸಂಬಂಧಿಸಿದಂತೆ ವಿದೇಶಕ್ಕೆ ತೆರಳುವವರಿಗೆ 28 ನೇ ದಿನಕ್ಕೆ 2 ನೇ ಡೋಸ್ ಕೊರೋನಾ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಈ ಸಂಬಂಧ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಮತ್ತು ಜಿಲ್ಲಾಧಿಕಾರಿ‌ಗಳಿಗೆ, ರಾಷ್ಟ್ರೀಯ ಆರೋಗ್ಯ ಅಭಿಯಾನ‌ದ...

Read More

ರೈಲು ನಿಲ್ದಾಣ‌ವೂ ಸೇರಿದಂತೆ ಹಲವು ಸಾರ್ವಜನಿಕ ಪ್ರದೇಶಗಳಲ್ಲಿ ಕೊರೋನಾ ಟೆಸ್ಟ್ ಆರಂಭಿಸಿದ ಬಿಬಿಎಂಪಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಕೊರೋನಾ ಲಾಕ್ಡೌನ್ ಸಡಿಲಿಕೆ ಬಳಿಕ ಧಾವಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಸೋಂಕಿನ ಭೀತಿ ಮತ್ತೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಕೆಎಸ್‌ಆರ್ ರೈಲು ನಿಲ್ದಾಣ‌ದಲ್ಲಿ ಕೊರೋನಾ ಮಾದರಿ ಪರೀಕ್ಷೆ ಕ್ಯಾಂಪ್ ನಡೆಸುವತ್ತ ಚಿತ್ತ ನೆಟ್ಟಿದೆ. ಆ...

Read More

ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರ ಮೌಲ್ಯಮಾಪನ: ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: ಈ ಬಾರಿ ವಿದ್ಯಾರ್ಥಿಗಳ ಜೊತೆಗೆ ರಾಜ್ಯದ ಶಿಕ್ಷಣ ಇಲಾಖೆ‌ಯ ಅಧೀನದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರೂ ಸಹ ಸಮಗ್ರ ನಿರಂತರ ಮೌಲ್ಯ‌ಮಾಪನ ಕ್ರಮಕ್ಕೆ ಒಳಗಾಗಲಿದ್ದಾರೆ. ಈ ಸಂಬಂಧ ಡೇಟಾ‌ವನ್ನು ಇಲಾಖೆಯ ವೆಬ್ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ...

Read More

ಕೊರೋನಾ ಲಸಿಕೆ ಹೆಚ್ಚು ಜನರಿಗೆ ತಲುಪುವಂತಾಗಲು ಬಿಜೆಪಿ ಪ್ರಯತ್ನ: ಎನ್ ರವಿಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಸಿಕೆಯನ್ನು ಹೆಚ್ಚು ಜನರಿಗೆ ಶೀಘ್ರದಲ್ಲೇ ನೀಡುವಂತಾಗಲು ಬಿಜೆಪಿ ನಾಯಕರು ನೂತನ ಕಾರ್ಯಯೋಜನೆಯ‌ನ್ನು ರೂಪಿಸಿದ್ದಾರೆ. ಈ ಸಂಬಂಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿ ಕುಮಾರ್ ಅವರು ಮಾತನಾಡಿದ್ದು, ಮುಂದಿನ ಎರಡರಿಂದ ಮೂರು ತಿಂಗಳಲ್ಲಿ ಬಿಜೆಪಿ ರಾಜ್ಯ...

Read More

ವಿಶ್ವ‌ದಾನಿಗಳ ಪಟ್ಟಿಯಲ್ಲಿ ಭಾರತಕ್ಕೆ 14 ನೇ ಸ್ಥಾನ

ನವದೆಹಲಿ: ಕೊರೋನಾ ಸಂಕಷ್ಟ ಆರಂಭವಾದ ಬಳಿಕ ವಿಶ್ವ‌ವೇ ಪರಸ್ಪರ ಸಹಕಾರ ಮನೋಭಾವ‌ದಿಂದ ಕಾರ್ಯ ನಿರ್ವಹಿಸುತ್ತಿದೆ. ವಿಶ್ವ ದಾನಿಗಳ ಪಟ್ಟಿಯಲ್ಲಿ ಭಾರತ 14 ನೇ ಸ್ಥಾನದಲ್ಲಿದೆ. ಚಾರಿಟೀಸ್ ಏಡ್ ಫೌಂಡೇಶನ್ ಈ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ಕೊರೋನಾ ಲಾಕ್ಡೌನ್ ಕಾರಣದಿಂದ ವಿಶ್ವದಲ್ಲಿ ಆರ್ಥಿಕ...

Read More

ಜೂನ್ 16 ರಿಂದ ದೇಶದ ಎಎಸ್ಐ ವ್ಯಾಪ್ತಿಗೊಳಪಡುವ ಸ್ಮಾರಕ‌ಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ

ನವದೆಹಲಿ: ಭಾರತೀಯ ಪುರಾತತ್ವ ಸರ್ವೇಕ್ಷಣ ಸಂಸ್ಥೆಯ ಅಧೀನದಲ್ಲಿರುವ ಎಲ್ಲಾ ಸಂರಕ್ಷಿತ ಸ್ಮಾರಕಗಳು, ಪ್ರವಾಸಿ ತಾಣಗಳು ಮತ್ತು ವಸ್ತು ಸಂಗ್ರಹಾಲಯ‌ಗಳನ್ನು ಜೂ. 15 ರಿಂದ ಸಾರ್ವಜನಿಕ‌ರ ಭೇಟಿಗೆ ತೆರೆಯಲಾಗುವುದು ಎಂದು ಸಂಸ್ಥೆ ಹೇಳಿದೆ. ಕೊರೋನಾ ಎರಡನೇ ಅಲೆ ವ್ಯಾಪಕವಾಗುತ್ತಿದ್ದ ಹಿನ್ನೆಲೆಯಲ್ಲಿ 2021 ರ...

Read More

ಪಿಜಿ, ಹಾಸ್ಟೆಲ್‌ಗಳಿಂದ ವಿದ್ಯಾರ್ಥಿಗಳಿಗೆ ಮನೆಗೆ ತೆರಳಲು ಬಿಬಿಎಂಪಿ ಸೂಚನೆ

ಬೆಂಗಳೂರು: ನಗರದಲ್ಲಿ‌ನ ಹಾಸ್ಟೆಲ್‌ಗಳು ಮತ್ತು ಪಿಜಿ ಗಳ ಮಾಲಿಕರು, ವಿದ್ಯಾರ್ಥಿಗಳಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದ್ದು, ಪಿಜಿಗಳಲ್ಲಿರುವ ವಿದ್ಯಾರ್ಥಿಗಳನ್ನು ತಮ್ಮ ತಮ್ಮ ಮನೆಗಳಿಗೆ ತೆರಳುವಂತೆ ಸೂಚಿಸಿದೆ. ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನಾ ಪತ್ರ ಹೊರಡಿಸಿದ್ದು, ಕಾಲೇಜುಗಳಿಗೆ...

Read More

Recent News

Back To Top