News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮಿನಿ ಕಿಟ್ ರೂಪದಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಣೆ : ಬಿ. ಸಿ. ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ ರೈತರಿಗೆ ಉಚಿತ ಬಿತ್ತನೆ ಬೀಜ ನೀಡಲಾಗುತ್ತದೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ. ರಾಜ್ಯದಲ್ಲಿ ಮುಂಗಾರು ಆರಂಭವಾಗಿದೆ. ಇನ್ನೇನು ಕೃಷಿ ಚಟುವಟಿಕೆಗಳೂ ಗರಿಗೆದರಲಿವೆ. ಈ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆ‌ಗಳಿಗೆ...

Read More

ರಾಜ್ಯಕ್ಕೆ ಬಂದು ತಲುಪಿದ 35 ನೇ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು

ಬೆಂಗಳೂರು: ರಾಜ್ಯಕ್ಕೆ ಆರು ಕ್ರಯೋಜೆನಿಕ್ ಕಂಟೈನರ್‌ಗಳಲ್ಲಿ 98.09 ತೂಕದ ಮೆಡಿಕಲ್ ಆಕ್ಸಿಜನ್ ಹೊತ್ತ 35 ನೇ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಇಂದು ಮುಂಜಾನೆ ಬೆಂಗಳೂರು ತಲುಪಿದೆ. ಕೊರೋನಾ ಸೋಂಕಿತರ ಚಿಕಿತ್ಸೆ‌ಗಾಗಿ ಅಗತ್ಯ ಮೆಡಿಕಲ್ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ‌ ರಾಜ್ಯಕ್ಕೆ ನೀಡುತ್ತಿದ್ದು,...

Read More

ದೇಶದಲ್ಲಿ ಕೊರೋನಾ ಲಸಿಕೆ ಪಡೆದವರ ಸಂಖ್ಯೆ 25.87 ಕೋಟಿ ದಾಟಿದೆ: ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ದೇಶದಾದ್ಯಂತ ಕೊರೋನಾ ಲಸಿಕೆಯನ್ನು ಪಡೆದವರ ಸಂಖ್ಯೆ 25.87 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಸೋಮವಾರ ಒಂದೇ ದಿನದಲ್ಲಿ 18-44 ವರ್ಷದ 20,99,621 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ದೊರೆತಿದ್ದು, 1,63,326 ಮಂದಿಗೆ ಎರಡನೇ ಡೋಸ್ ಲಸಿಕೆ...

Read More

ಲಾಕ್ಡೌನ್ ತೆರವಾದ ತಕ್ಷಣವೇ ಭೌತಿಕವಾಗಿ ಶಾಲೆಗೆ ಹಾಜರಾಗಲು ಶಿಕ್ಷಕರಿಗೆ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಶಾಲಾರಂಭ‌ಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಿಕ್ಷಣ ಇಲಾಖೆ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್ಡೌನ್ ಮುಂದುವರಿದಿರುವ ಹಿನ್ನೆಲೆಯಲ್ಲಿ, ಲಾಕ್ಡೌನ್ ತೆರವಾದ ದಿನದಿಂದಲೇ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ....

Read More

ಭೂಸತ್ವ ಉಳಿಕೆಗೆ ಜನರು ಜಾಗೃತರಾಗಬೇಕಾಗಿದೆ : ಪ್ರಧಾನಿ ಮೋದಿ

ನವದೆಹಲಿ: ಭೂಮಿಯ ಸತ್ವ ನಾಶ, ಬರ, ಮರುಭೂಮಿ ಹೆಚ್ಚಳವಾಗುತ್ತಿರುವುದು ಮೊದಲಾದ ಸವಾಲುಗಳ ಬಗ್ಗೆ ವಿಶ್ವ ಸಮುದಾಯ ಜಾಗೃತರಾಗಬೇಕಾದ ಅನಿವಾರ್ಯ‌ತೆ ಇದೆ ಎಂದು ಪ್ರಧಾನಿ ಮೋದಿ ಅವರು ಕರೆ ನೀಡಿದ್ದಾರೆ. ಮರುಭೂಮಿ ತಡೆ ಸಂಬಂಧಿಸಿದಂತೆ ವಿಶ್ವ‌ಸಂಸ್ಥೆಯ 14 ನೇ ಸಮ್ಮೇಳನದ ಅಧ್ಯಕ್ಷತೆ ವಹಿಸಿ...

Read More

ಆಯುರ್ವೇದ‌ ವೈದ್ಯ ಪದ್ಧತಿಯಲ್ಲಿ ಹೆಚ್ಚು ಸಂಶೋಧನೆಗಳಾಗಬೇಕಿದೆ: ಡಾ. ಕೆ. ಸುಧಾಕರ್

ಬೆಂಗಳೂರು: ಆಯುರ್ವೇದ ವೈದ್ಯ ಪದ್ಧತಿಯಲ್ಲಿಯೇ ರೋಗ ಬಾರದಂತೆ ದೇಹದ ಆರೋಗ್ಯ ಹೆಚ್ಚಿಸುವ ಸಂಶೋಧನೆ‌ಗಳನ್ನು ಹೆಚ್ಚಿಸುವಂತೆ ಕ್ರಮ ವಹಿಸಬೇಕಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ‌ಗಳ ವಿಶ್ವವಿದ್ಯಾಲಯದ ರಜತ ಮಹೋತ್ಸವದಲ್ಲಿ ಮಾತನಾಡಿದ ಅವರು, ಪ್ರಸ್ತುತ ಅಲೋಪತಿಯಲ್ಲಿ...

Read More

ಕೆಎಂಸಿ ಮರುಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಕೆಎಂಸಿ (ಕರ್ನಾಟಕ ವೈದ್ಯಕೀಯ ಪರಿಷತ್) ಗೆ ನಡೆದಿದ್ದ ಚುನಾವಣೆ‌ಯನ್ನು ರದ್ದುಪಡಿಸಿರುವ ಹೈಕೋರ್ಟ್, ಮುಂದಿನ ಆರು ತಿಂಗಳೊಳಗೆ ಮರು ಚುನಾವಣೆ ನಡೆಸುವಂತೆ ಆದೇಶಿಸಿದೆ. ಸಹಕಾರ ಸಂಘಗಳ ಜಂಟಿ ರಿಜಿಸ್ಟ್ರಾರ್ ಡಿ ಪಾಂಡುರಂಗ ಗರಗ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ‌ಕ್ಕೆ ಸೂಚಿಸಿದೆ....

Read More

ತೆರಿಗೆ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಬಿಎಸ್‌ವೈ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ತೆರಿಗೆ ಸಂಗ್ರಹಣಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಗತಿ ಪರಿಶೀಲನೆ ನಡೆಸಿದರು. ವಾಣಿಜ್ಯ ತೆರಿಗೆ ಇಲಾಖೆ ಹಾಗೂ ಅಬಕಾರಿ ಇಲಾಖೆಗಳ ತೆರಿಗೆ ಸಂಗ್ರಹ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಕೋವಿಡ್ 19...

Read More

ಕೊರೋನಾ: ಸಂಕಷ್ಟದಲ್ಲಿರುವ ಟೂರಿಸ್ಟ್ ಗೈಡ್‌ಗಳಿಗೂ 5,000 ಪರಿಹಾರ ಧನ ಘೋಷಣೆ

ಬೆಂಗಳೂರು: ರಾಜ್ಯದ ಪ್ರವಾಸೋದ್ಯಮ ಇಲಾಖೆ‌ಯಡಿಯಲ್ಲಿ ನೋಂದಾಯಿಸಿಕೊಂಡಿರುವ ಟೂರಿಸ್ಟ್ ಗೈಡ್‌ಗಳಿಗೆ ಕೊರೋನಾ ಸಂಕಷ್ಟ‌ದ ಹಿನ್ನೆಲೆಯಲ್ಲಿ 5000 ರೂ. ಪರಿಹಾರ ನೀಡುವುದಾಗಿ ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ. ಇಲಾಖೆಯಡಿಯ‌ಲ್ಲಿ ನೋಂದಣಿ ಮಾಡಿಸಿಕೊಂಡಿರುವ 384 ಟೂರಿಸ್ಟ್ ಗೈಡ್‌ಗಳಿದ್ದು, ಅವರೆಲ್ಲರಿಗೂ ಕೊರೋನಾ ಸಂಕಷ್ಟ ಎದುರಾಗಿದೆ. ಕೊರೋನಾ...

Read More

ಅನ್‌ಲಾಕ್ ಜಿಲ್ಲೆಗಳಲ್ಲಿ ಶಾಲೆಗೆ ತೆರಳಿ ಪೂರ್ವತಯಾರಿ ನಡೆಸುವಂತೆ ಶಿಕ್ಷಕರಿಗೆ ಸೂಚನೆ

ಬೆಂಗಳೂರು: ರಾಜ್ಯದ ಲಾಕ್‌ಡೌನ್ ನಿಯಮ ಯಥಾಸ್ಥಿತಿ‌ಯಲ್ಲಿರುವ ಜಿಲ್ಲೆಗಳನ್ನು ಹೊರತುಪಡಿಸಿದಂತೆ, ಉಳಿದ ಜಿಲ್ಲೆಗಳ ಎಲ್ಲಾ ಶಿಕ್ಷಕರು ಜೂನ್ 15 ರಿಂದ ಶಿಲೆಗೆ ತೆರಳಿ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ‌ಗಳ ಪೂರ್ವ ತಯಾರಿ ನಡೆಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ‌ಯ ಆಯುಕ್ತರು ಪರಿಷ್ಕೃತ ಸುತ್ತೋಲೆ ಹೊರಡಿಸಿದ್ದಾರೆ....

Read More

Recent News

Back To Top