News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಹೆಚ್ಚುವರಿ ವಿದ್ಯುತ್ ಮಾರಾಟಕ್ಕೆ ಕ್ರಮ ಕೈಗೊಳ್ಳಿ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕರ್ನಾಟಕ‌ದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಆಗುತ್ತಿದ್ದು, ಇದನ್ನು ದೀರ್ಘಕಾಲ‌ದ ಒಪ್ಪಂದ‌ದ ಮುಖೇನ ಮಾರಾಟ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಇಂಧನ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಉತ್ಪಾದನೆ‌ಯಾಗುವ ಒಟ್ಟು ವಿದ್ಯುತ್‌ನ 18% ಗಳಷ್ಟು ಕೈಗಾರಿಕೆ‌ಗಳಿಗೆ ಬಳಕೆಯಾಗುತ್ತದೆ....

Read More

ರಫ್ತು ಆಧಾರಿತ ಕೈಗಾರಿಕೆ‌ಗಳಿಗೆ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಆರ್ಥಿಕತೆಗೆ ಕೈಗಾರಿಕಾ ವಲಯ ತನ್ನದೇ ಆದ ಕೊಡುಗೆ ನೀಡುತ್ತಿದ್ದು, ಲಾಕ್ಡೌನ್ ಹಿನ್ನೆಲೆಯಲ್ಲಿ ಕೈಗಾರಿಕೆ‌ಗಳಿಗೂ ದೊಡ್ಡ ಮಟ್ಟದ ಹೊಗೆತ ಬಿದ್ದಿದೆ. ಈ ಸಂಬಂಧ ರಾಜ್ಯದ‌ಲ್ಲಿ ಆರ್ಥಿಕ ಚಟುವಟಿಕೆ ಚುರುಕುಗೊಳಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದ್ದು, ರಫ್ತು ಆಧಾರಿತ ಕೈಗಾರಿಕೆ‌ಗಳಿಗೆ 50%...

Read More

ಕೊರೋನಾ 3ನೇ ಅಲೆ ನಿಯಂತ್ರಣ‌ಕ್ಕೆ 24 ಸಾವಿರ ಆಕ್ಸಿಜನ್ ಬೆಡ್ ಸಿದ್ಧ: ಸಚಿವ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಲಾಕ್ಡೌನ್ ವಿಸ್ತರಣೆ‌ಗೆ ಸಂಬಂಧಿಸಿದಂತೆ ಜೂನ್ 5 ರ ಬಳಿಕ ಪರಿಸ್ಥಿತಿ‌ಗಳನ್ನು ಅವಲೋಕಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೋನಾ ಪರಿಸ್ಥಿತಿ‌ಗಳ ಅವಲೋಕನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಅದರಂತೆ ಜೂ....

Read More

ಕೊರೋನಾ 3ನೇ ಅಲೆ, ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೋನಾ ಮೂರನೇ ಅಲೆ ಪೂರ್ವ ಸಿದ್ಧತೆ‌ಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಡಾ ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ಕಾರ್ಯಪಡೆ‌ಯ ಜೊತೆಗೆ ಚರ್ಚೆ ನಡೆಸಿದರು. ಕೊರೋನಾ ಮೂರನೇ ಅಲೆ ತಡೆಯಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ಕಲ್ಪಿಸಬೇಕಾದ ಮೂಲ ಸೌಕರ್ಯ, ಚಿಕಿತ್ಸಾ...

Read More

ಕೊರೋನಾ ಪರೀಕ್ಷಾ ಪ್ರಯೋಗಾಲಯಗಳ ಗುತ್ತಿಗೆ ಆಧಾರದ ಸಿಬ್ಬಂದಿ‌ಗಳಿಗೆ ಅಪಾಯ ಭತ್ಯೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಕೊರೋನಾ ಟೆಸ್ಟಿಂಗ್ ಲ್ಯಾಬ್‌ಗಳಲ್ಲಿ ಕಾರ್ಯ ನಿರ್ವಹಿಸುವ ಗುತ್ತಿಗೆ ಆಧಾರದ ಸಿಬ್ಬಂದಿ‌ಗಳಿಗೆ ಅಪಾಯ ಭತ್ಯೆ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಗ್ರೂಪ್ ಡಿ ನೌಕರರಿಗೆ 10 ಸಾವಿರ, ದಾದಿಯರಿಗೆ 8 ಸಾವಿರ, ಸಂಶೋಧನಾ ವಿಜ್ಞಾನಿಗಳು, ಸಂಶೋಧನಾ...

Read More

ಸರ್ಕಾರಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ ಗುಣಮಟ್ಟದ ಸೇವೆ ನೀಡಿ: ಡಾ. ಕೆ. ಸುಧಾಕರ್

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶ್ವದರ್ಜೆಯ ಸೇವೆ ದೊರೆಯುವಂತೆ ಸೇವೆ ಸಲ್ಲಿಸಿ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಸರ್ಕಾರಿ ಆಸ ಪತ್ರೆಗಳ ಮೇಲೆ ಸಾರ್ವಜನಿಕ‌ರಿಗೆ ಇರುವ ಧೋರಣೆಯನ್ನು ಬದಲಾಯಿಸುವ ನಿಟ್ಟಿನಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಕಾರ್ಯ ನಿರ್ವಹಿಸಬೇಕು. ಖಾಸಗಿ ಆಸ್ಪತ್ರೆಯಲ್ಲಿ...

Read More

ರಾಜ್ಯ ಬಿಜೆಪಿ ವತಿಯಿಂದ 18,418 ಗ್ರಾಮಗಳಲ್ಲಿ 19 ಲಕ್ಷ ಕಾರ್ಯಕರ್ತರಿಂದ ಸೇವಾ ಚಟುವಟಿಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರವು 7ನೇ ವರ್ಷದ ಆಡಳಿತ ಮತ್ತು ಎರಡನೇ ಅವಧಿಯಲ್ಲಿ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೇ 30ರಂದು ರಾಜ್ಯದ 18,418 ಗ್ರಾಮಗಳಲ್ಲಿ ಸೇವಾ ಚಟುವಟಿಕೆಗಳು ನಡೆದಿವೆ. ಒಟ್ಟು 19 ಲಕ್ಷ ಕಾರ್ಯಕರ್ತರು...

Read More

ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬಳಸುವ ಅಂಪೋಟೆರಿಸಿನ್ ಬಿ ಔಷಧ ಮಿತ ಬಳಕೆಗೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿ‌‌ಯ ನಡುವೆಯೇ ಬ್ಲ್ಯಾಕ್ ಮತ್ತು ವೈಟ್ ಫಂಗಸ್ ಸಂಕಷ್ಟ ಎದುರಾಗಿದ್ದು, ಇದಕ್ಕೆ ಔಷಧದ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಬಳಕೆ ಮಾಡಲಾಗುತ್ತಿರುವ ಅಂಪೋಟೆರಿಸಿನ್ ಬಿ ಔಷಧವನ್ನು ಮಿತವಾಗಿ ಬಳಕೆ ಮಾಡುವಂತೆ ಸರ್ಕಾರ ವೈದ್ಯರಿಗೆ ಸಲಹೆ ನೀಡಿದೆ....

Read More

ಆಹಾರ ವಿತರಣೆ ನೆಪದಲ್ಲಿ ಸ್ವಂತ ವಾಹನಗಳನ್ನು ರಸ್ತೆಗಿಳಿಸದಿರಲು ಬೆಂಗಳೂರು ಪೊಲೀಸರ ಸೂಚನೆ

ಬೆಂಗಳೂರು: ಅವಶ್ಯಕತೆ ಇರುವವರಿಗೆ ಆಹಾರ ವಿತರಿಸುವ ನೆಪದಲ್ಲಿ ಜನರು ತಮ್ಮ ಸ್ವಂತ ವಾಹನಗಳನ್ನು ರಸ್ತೆಗೆ ಇಳಿಸಬಾರದು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ. ಸರಕು ವಾಹನಗಳ ಬಳಕೆ ಅಥವಾ ವಿತರಣಾ ಸಂಸ್ಥೆಗಳ ಮೂಲಕ ಆಹಾರ ಕಿಟ್‌ಗಳನ್ನು ವಿತರಿಸುವಂತೆ ಸೂಚಿಸಿದ್ದಾರೆ. ಆಹಾರ ವಿತರಣೆಯ ನೆಪದಲ್ಲಿ...

Read More

ಸೋಂಕಿತರ ಸಂಖ್ಯೆ 5% ಗಳಿಗಿಂತ ಕಡಿಮೆ ಇದ್ದರೆ ಮಾತ್ರ ಅನ್ಲಾಕ್: ಜಿಲ್ಲೆಗಳಿಗೆ ಕೇಂದ್ರ ಸರ್ಕಾರ ಸೂಚನೆ

  ನವದೆಹಲಿ: ಕೊರೋನಾ ಸೋಂಕು ತಡೆಗೆ ಕೆಲ ಕಠಿಣ ನಿರ್ಬಂಧ‌ಗಳನ್ನು ರಾಜ್ಯ ಸರ್ಕಾರ‌ಗಳು ಕೈಗೊಂಡಿದ್ದು, ಇದೀಗ ಅನ್ಲಾಕ್ ಪ್ರಕ್ರಿಯೆ ಆರಂಭಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎರಡು ನಿರ್ಣಾಯಕ ನಿಯತಾಂಕಗಳನ್ನು ಪಟ್ಟಿ ಮಾಡಿದೆ. ಅದರಂತೆ ಜಿಲ್ಲೆಗಳಲ್ಲಿ 5% ಗಿಂತ ವಾರದಲ್ಲಿ ಕಡಿಮೆ...

Read More

Recent News

Back To Top