Date : Wednesday, 02-06-2021
ಬೆಂಗಳೂರು: ಕೋವಿಡ್ ನೋವು, ಸಂಕಷ್ಟದ ಜೊತೆಗೆ ಮಾನವೀಯತೆಯ ಪಾಠವನ್ನು ಕಲಿಸಿದೆ. ಹಲವು ಕುಟುಂಬಗಳು ತಮ್ಮವರನ್ನ ಕಳೆದುಕೊಂಡು ಆಘಾತದಲ್ಲಿವೆ. ಸೋಂಕಿನಿಂದ ಸಾವನ್ನಪ್ಪಿದವರ ಅಸ್ಥಿಗಳನ್ನು ಸಂಬಂಧಿಗಳು ತೆಗೆದುಕೊಂಡು ಹೋಗದೆ ಚಿತಾಗಾರದಲ್ಲಿ ಹಾಗೇ ಉಳಿದುಕೊಂಡಿದ್ದವು. ಅವುಗಳನ್ನು ವಿಸರ್ಜನೆ ಮಾಡುವ ಮೂಲಕ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ...
Date : Wednesday, 02-06-2021
ಬೆಂಗಳೂರು: ಕೊರೋನಾ ಲಸಿಕೆ ಪಡೆಯಲು ಫಲಾನುಭವಿಗಳು ಯಾವುದೇ ಒಪ್ಪಿಗೆ ಪತ್ರ, ಪ್ರಮಾಣಪತ್ರ ಪಡೆಯುವ ಅಗತ್ಯವಿಲ್ಲ ಎಂದು ಬಿಬಿಎಂಪಿ ತಿಳಿಸಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಜೆರಾಕ್ಸ್ ಅಂಗಡಿಗಳು ತೆರೆದಿಲ್ಲ. ಇದರಿಂದ ನಮೂನೆಗಳ ಪ್ರತಿ ಮಾಡಲು ಕಾರ್ಮಿಕರು ಸಮಸ್ಯೆ ಎದುರಿಸುವಂತಾಗಿದೆ. 18-44 ರ...
Date : Wednesday, 02-06-2021
ಬೆಂಗಳೂರು: ಕೊರೋನಾ ಮೂರನೇ ಅಲೆಯ ಮುನ್ನೆಚ್ಚರಿಕೆಯಾಗಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿಯೂ ಮಕ್ಕಳ ಚಿಕಿತ್ಸಾ ವಿಭಾಗದ ಅಭಿವೃದ್ಧಿಗೆ ತೀರ್ಮಾನ ಮಾಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಪ್ರತಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕಗಳ ಸ್ಥಾಪನೆ, 70 – 80 ಹಾಸಿಗೆಗಳ ಮಕ್ಕಳ...
Date : Wednesday, 02-06-2021
ಬೆಂಗಳೂರು: ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ ಚಿತ್ರರಂಗದ ಕಾರ್ಮಿಕರಿಗೆ ರಾಕಿಂಗ್ ಸ್ಟಾರ್ ಯಶ್ ಅವರು ಬಹುದೊಡ್ಡ ಪರಿಹಾರ ಮೊತ್ತ ಘೋಷಣೆ ಮಾಡಿದ್ದಾರೆ. ಸುಮಾರು 1.5 ಕೋಟಿ ರೂ. ಗಳನ್ನು ಅವರು ಚಿತ್ರರಂಗದ ಕಾರ್ಮಿಕರಿಗೆ ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ. ‘ಕಣ್ಣಿಗೆ ಕಾಣದ ವೈರಸ್...
Date : Wednesday, 02-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಕೊಂಚ ನಿರಾಳತೆ ಉಂಟು ಮಾಡಿದೆ. ನಿನ್ನೆ ರಾಜ್ಯದಲ್ಲಿ 14,304 ಜನರಿಗೆ ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಈ ಸಂಬಂಧ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
Date : Wednesday, 02-06-2021
ಬೆಂಗಳೂರು: ಕಳೆದ ಬಾರಿ ಕನಿಷ್ಟ ಬೆಂಬಲ ಬೆಲೆಯಲ್ಲಿ ರೈತರಿಂದ ದಾಖಲೆ ಪ್ರಮಾಣದಲ್ಲಿ ಆಹಾರ ಧಾನ್ಯ ಖರೀದಿ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ 1067 ಕೋಟಿ ರೂ. ಪಾವತಿಗೆ ಬಾಕಿ ಇದೆ. ಅದರಲ್ಲಿ ತಕ್ಷಣವೇ 250 ಕೋಟಿ ರೂ. ಬಿಡುಗಡೆ ಮಾಡುವಂತೆ ಸಿಎಂ ಬಿಎಸ್‌ವೈ...
Date : Wednesday, 02-06-2021
ಬೆಂಗಳೂರು: ಕೊರೋನಾ ಸೋಂಕಿನ ವಿರುದ್ಧ ಹೋರಾಟದಲ್ಲಿ ಸಹಕಾರಿಯಾದ ಲಸಿಕೆ ಕೋವಿಶೀಲ್ಡ್ ನ 5.76 ಲಕ್ಷ ಡೋಸ್‌ಗಳನ್ನು ಮಂಗಳವಾರ ಕೇಂದ್ರ ಸರ್ಕಾರ ರಾಜ್ಯಕ್ಕೆ ಪೂರೈಕೆ ಮಾಡಿದೆ ಎಂದು ಸಚಿವ ಡಾ ಕೆ ಸುಧಾಕರ್ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಈವರೆಗೆ 1.14...
Date : Tuesday, 01-06-2021
ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ಹಾಗೂ ಸಾರ್ವಜನಿಕ ಆರೋಗ್ಯಕ್ಕಾಗಿ ಅದ್ಭುತ ಸೇವೆ ಸಲ್ಲಿಸಿದ್ದಕ್ಕಾಗಿ ಕರ್ನಾಟಕ ಮೂಲದ ಪ್ರಸ್ತುತ ವೇಲ್ಸ್‌ನಲ್ಲಿ ವಾಸವಿರುವ ವೈದ್ಯ ಡಾ. ಗಿರಿ ಶಂಕರ್ ಅವರಿಗೆ ಗೌರವ ಎಂಬಿಇ ಪ್ರಶಸ್ತಿ ದೊರೆತಿದೆ. ಮೂಲತಃ ಬೆಂಗಳೂರಿನವರಾಗಿರುವ ಇವರು ಕೊರೋನಾ...
Date : Tuesday, 01-06-2021
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ ಜ್ಯೋತಿ ಸಂಜೀವಿನಿ ಯೋಜನೆಯಡಿ ವಿಮಾ ಸೌಲಭ್ಯ ಒದಗಿಸಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ. ಜಿಲ್ಲೆಯ ದಾದಿಯರ ಜೊತೆಗೆ ಮಾತುಕತೆ ನಡೆಸಲಾಗಿದೆ. ಅವರ ಸಮರ್ಪಣಾ ಭಾವ ಶ್ಲಾಘನೀಯ. ತಮ್ಮ...
Date : Tuesday, 01-06-2021
ಬೆಂಗಳೂರು: ನೀರಿನ ಸಂರಕ್ಷಣೆ ಕುರಿತ ಕಾರ್ಯಗಾರ, ಸಂಶೋಧನೆ ಸೇರಿ ಹತ್ತಾರು ಕಾರ್ಯಕ್ರಮಗಳನ್ನು ಮಾಡುವ ಮೂಲಕ ಗುರುತಿಸಿಕೊಂಡಿರುವ ಬೆಂಗಳೂರು ಪರಿಸರವಾದಿ ವಿದ್ಯಾರ್ಥಿಯೊಬ್ಬರು ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ನಗರದ ಪಿಇಎಸ್ ವಿವಿಯ ವಿದ್ಯಾರ್ಥಿನಿ ಎಂ ಎಸ್ ಗಾರ್ವಿತಾ ಗುಲ್ಹಾಟಿ ಅವರನ್ನು ಸಾಮಾಜಿಕ...