News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೇಂದ್ರ‌ ಸರ್ಕಾರದಿಂದ ರಾಜ್ಯಕ್ಕೆ 1930 ವಯಲ್ಸ್ ಬ್ಲ್ಯಾಕ್ ಫಂಗಸ್ ಔಷಧ ಹಂಚಿಕೆ

ಬೆಂಗಳೂರು: ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ನೀಡಲು ಕೇಂದ್ರ ಸರ್ಕಾರ ಬೇರೆ ಬೇರೆ ರಾಜ್ಯಗಳಿಗೆ ಹೆಚ್ಚುವರಿ ಎಂಪೋಟೆರಿಸಿನ್-ಬಿ ವಯಲ್ಸ್‌ಗಳನ್ನು ಹಂಚಿಕೆ ಮಾಡಿದೆ. ಒಟ್ಟು 30,100 ಎಂಪೋಟೆರಿಸಿನ್-ಬಿ ವಯಲ್ಸ್ ಹಂಚಿಕೆ ಮಾಡಲಾಗಿದ್ದು, ಇದರಲ್ಲಿ ಕರ್ನಾಟಕಕ್ಕೆ 1,930 ವಯಲ್ಸ್ ದೊರೆತಿದೆ. ಆ ಮೂಲಕ ಈ...

Read More

ಕೊರೋನಾ ಕಾರ್ಯ ನಿರತ ಸ್ಟಾಫ್ ನರ್ಸ್‌ಗಳ ಜೊತೆಗೆ ಸಿಎಂ ಬಿಎಸ್‌ವೈ ಸಂವಾದ

ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆ‌ ನಡೆಸುತ್ತಿರುವ ರಾಜ್ಯದ ವಿವಿಧ ಜಿಲ್ಲೆಗಳ ಸ್ಟಾಫ್ ನರ್ಸ್‌ಗಳ ಜೊತೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ವಿಡಿಯೋ ಸಂವಾದ ನಡೆಸಿದರು. ಕೊರೋನಾ ಸಂಕಷ್ಟ‌ದ ಅಪಾಯದ ಸನ್ನಿವೇಶದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಸೋಂಕಿತರ ಚಿಕಿತ್ಸೆ ನಡೆಸುತ್ತಿರುವ...

Read More

ಬ್ರಿಟನ್‌ಗೆ ರಾಜ್ಯದಿಂದ 1000 ಶುಶ್ರೂಷಕರನ್ನು ಕಳುಹಿಸಲು ವ್ಯವಸ್ಥೆ

ಬೆಂಗಳೂರು: ರಾಜ್ಯದ 1000 ಮಂದಿ ಶುಶ್ರೂಷಕರಿಗೆ ಬ್ರಿಟನ್ ರಾಷ್ಟ್ರೀಯ ಆರೋಗ್ಯ ಇಲಾಖೆಯಿಂದ ಬೇಡಿಕೆ ಬಂದಿದ್ದು, ಕೊರೋನಾ ಸಂಕಷ್ಟ ಮುಗಿದ ಬಳಿಕ ಸಿಬ್ಬಂದಿ‌ಗಳನ್ನು ಲಂಡನ್‌ಗೆ ಕಳುಹಿಸಲಾಗುವುದು ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಈಗಾಗಲೇ ಕೌಶಲಾಭಿವೃದ್ಧಿ ಇಲಾಖೆ ಮತ್ತು ಎನ್‌ಎಚ್‌ಎಸ್ ನಡುವೆ...

Read More

ರಾಜ್ಯದಲ್ಲಿ ಇಳಿಕೆಯಾಗುತ್ತಿದೆ ಕೊರೋನಾ ಸೋಂಕಿತರ ಪ್ರಮಾಣ

ಬೆಂಗಳೂರು: ರಾಜ್ಯದಲ್ಲಿ ಕ್ರಮೇಣ ಕೊರೋನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ ಕಂಡು ಬರುತ್ತಿದ್ದು, ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದ್ದು ಸಾರ್ವಜನಿಕ ವಲಯಕ್ಕೆ ಕೊಂಚ ನಿರಾಳತೆ ನೀಡಿದೆ. ಕಳೆದ 24 ಗಂಟೆಗಳಲ್ಲಿ 20,378 ಜನರಲ್ಲಿ ಸೋಂಕು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, 28,053 ಜನ ಸೋಂಕಿತರು ಗುಣಮುಖರಾಗಿದ್ದಾರೆ...

Read More

ಪರಪ್ಪನ ಅಗ್ರಹಾರ‌ದಲ್ಲಿ ಕೈದಿಗಳಿಗೆ ಲಸಿಕೆ ನೀಡಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ತೀವ್ರತೆ ಏರುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪರಪ್ಪನ ಅಗ್ರಹಾರ‌ದಲ್ಲಿಯೂ ಕೈದಿಗಳಿಗೆ ಲಸಿಕೆ ನೀಡುವ ಅಭಿಯಾನ‌ಕ್ಕೆ ಚಾಲನೆ ನೀಡಲಾಗಿದೆ. ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ ಕೇಂದ್ರ ಕಾರಾಗೃಹದಲ್ಲಿಯೂ ಸಹ ಕೋರೋನಾತಂಕ ಸೃಷ್ಟಿಯಾಗಿತ್ತು. ಆ...

Read More

ಪಿಎಂ ಕೇರ್ಸ್ ಅಡಿಯಲ್ಲಿ ರಾಜ್ಯಕ್ಕೆ ಈವರೆಗೆ 2913 ವೆಂಟಿಲೇಟರ್ ಪೂರೈಕೆ

ಬೆಂಗಳೂರು: ಕೇಂದ್ರ ಸರ್ಕಾರ‌ದ ಪಿಎಂ ಕೇರ್ಸ್ ಅಡಿಯಲ್ಲಿ ರಾಜ್ಯಕ್ಕೆ ಈವರೆಗೆ 2913 ವೆಂಟಿಲೇಟರ್‌ಗಳು ಪೂರೈಕೆ‌ಯಾಗಿದ್ದು, ಆದ್ಯತೆಗನುಸಾರವಾಗಿ ಜಿಲ್ಲೆ, ತಾಲೂಕು ಆಸ್ಪತ್ರೆಗಳಿಗೆ ಅಳವಡಿಸಿರುವುದಾಗಿ ಮುಖ್ಯಮಂತ್ರಿ ಕಾರ್ಯಾಲಯ ಹೇಳಿದೆ. ಈ ಪೈಕಿ 578 ವೆಂಟಿಲೇಟರ್‌ಗಳನ್ನು ಜಿಲ್ಲಾ ಆಸ್ಪತ್ರೆಗಳಲ್ಲಿ, 574 ವೆಂಟಿಲೇಟರ್‌ಗಳನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ,...

Read More

ಜೂನ್ 7 ರ ವರೆಗೆ ಲಾಕ್ಡೌನ್ ನಿಯಮಗಳಲ್ಲಿ ಬದಲಾವಣೆ ಇಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ನಿಗದಿ ಮಾಡಿರುವಂತೆ ಜೂನ್ 7 ರ ವರೆಗೆ ಕಟ್ಟುನಿಟ್ಟಿನ ಲಾಕ್ಡೌನ್ ವ್ಯವಸ್ಥೆ ಜಾರಿಯಲ್ಲಿರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅದರಂತೆ ಕೇಂದ್ರ ಗೃಹ ಇಲಾಖೆ ತನ್ನ ಸುತ್ತೋಲೆಯಲ್ಲಿ ಜೂನ್...

Read More

ಕೊರೋನಾ ವ್ಯಾಕ್ಸಿನೇಷನ್: 6 ನೇ ಸ್ಥಾನದಲ್ಲಿ ಕರ್ನಾಟಕ

ಬೆಂಗಳೂರು: ಕೊರೋನಾ ನಿರ್ವಹಣೆ, ವ್ಯಾಕ್ಸಿನೇಷನ್ ಪ್ರಕ್ರಿಯೆ‌ಗೆ ಸಂಬಂಧಿಸಿದಂತೆ ಇಡೀ ದೇಶದಲ್ಲೇ ಕರ್ನಾಟಕ 6 ನೇ ಸ್ಥಾನದಲ್ಲಿದೆ. ವ್ಯಾಕ್ಸಿನೇಷನ್ ಪ್ರಕ್ರಿಯೆ ಆರಂಭವಾದಂದಿನಿಂದ ಈ ವರೆಗೆ ಸುಮಾರು 1.3 ಕೋಟಿ ಡೋಸ್‌ಗಳಷ್ಟು ಲಸಿಕೆ ನೀಡುವ ಮೂಲಕ ರಾಜ್ಯ ಆರನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ರಾಜ್ಯವು ಈ...

Read More

ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆ ಬರೆದ ಪುತ್ತೂರಿನ ಪುಟಾಣಿ ಕೋಗಿಲೆ ಜ್ಞಾನ

ಪುತ್ತೂರು: ಸಂಗೀತ ಲೋಕದ ಪುಟಾಣಿ ತಾರೆ 5 ರ ಹರೆಯದ ಜ್ಞಾನ ಗುರುರಾಜ್ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತಮ್ಮ ಹೆಸರು ದಾಖಲಾಗುವಂತಹ ಸಾಧನೆಯೊಂದನ್ನು ಮಾಡಿದ್ದಾರೆ. ಸಂಗೀತ ಯಾನದಲ್ಲಿ 20 ಹಾಡುಗಳನ್ನು ಹಾಡುವ ಮೂಲಕ ಜ್ಞಾನ ಮುಡಿಗೆ ಈ ಸಾಧನೆಯ ಗರಿ...

Read More

ಕೊರೋನಾ: ಹೆತ್ತವರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಬಾಲ ಸೇವೆ ಯೋಜನೆ ಘೋಷಣೆ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ತೊಂದರೆಗೆ ಈಡಾಗಿದೆ. ಈ ನಿಟ್ಟಿನಲ್ಲಿ ಅನಾಥ ಮಕ್ಕಳ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ‌ಮಂತ್ರಿ ಬಾಲ ಸೇವೆಯನ್ನು ಘೋಷಣೆ ಮಾಡಿದ್ದು, ಹೆತ್ತವರನ್ನು, ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಅನಾಥ ಮಕ್ಕಳಿಗೆ ಆಶ್ರಯ ನೀಡಲು ಕೇಂದ್ರ...

Read More

Recent News

Back To Top