Date : Thursday, 26-12-2024
ಬೆಂಗಳೂರು: ದೇಶ, ರಾಜ್ಯದಲ್ಲಿರುವುದು ಅಸಲಿ ಕಾಂಗ್ರೆಸ್ ಪಕ್ಷವಲ್ಲ; ಇದು ನಕಲಿ ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ...
Date : Wednesday, 25-12-2024
ಬೆಂಗಳೂರು: ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದಿರುವುದು, ಹಲ್ಲೆ ಮಾಡುವ ಪ್ರಯತ್ನ ನಡೆದಿದ್ದು ಇದು ಸಣ್ಣ ಘಟನೆಯಲ್ಲ; ಅವರ ಮೇಲೆ ಒತ್ತಡ ಹಾಕಿ ಅವರು ರಾಜೀನಾಮೆ ಕೊಡಬೇಕು; ಮರುಚುನಾವಣೆ ಆಗಿ ಬೇಕಾದವರನ್ನು ಗೆಲ್ಲಿಸಬೇಕೆಂಬ ಷಡ್ಯಂತ್ರ ಇದರ ಹಿಂದಿದೆ ಎಂದು ಬಿಜೆಪಿ...
Date : Wednesday, 25-12-2024
ಬೆಂಗಳೂರು: ಇಡೀ ದೇಶದಲ್ಲಿ ಯಾವುದೇ ರಾಜಕೀಯ ಪಕ್ಷದವರ ಬಳಿ ಹೋಗಿ ಅಟಲ್‍ಜೀ ಅವರ ಹೆಸರು ಹೇಳಿದರೆ ಅಲ್ಲಿ ಒಂದು ಮುಗುಳ್ನಗು ಬರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ವಿಶ್ಲೇಷಿಸಿದರು. ನಾಡಪ್ರಭು ಕೆಂಪೇಗೌಡ ಜನಪರ ವೇದಿಕೆಯು ನಗರದಲ್ಲಿ...
Date : Wednesday, 25-12-2024
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂದರುಗಳ ಅಭಿವೃದ್ಧಿ ಹಾಗೂ ಮೀನುಗಾರರ ಕಲ್ಯಾಣ ವಿಚಾರವಾಗಿ ಕಾಂಗ್ರೆಸಿಗರು ಸುಳ್ಳು ಸುದ್ದಿ ಹಬ್ಬಿಸುವ ಕಾರ್ಯ ನಡೆಸುತ್ತಿದ್ದಾರೆ. ಬಂದರುಗಳ ಅಭಿವೃದ್ಧಿಗೆ ಹತ್ತಾರು ಮನವಿ ಸಲ್ಲಿಸಿದ್ದರೂ ರಾಜ್ಯದ ಕಾಂಗ್ರೆಸ್ ಸರಕಾರ ಹಾಗೂ ಮೀನುಗಾರಿಕೆ ಹಾಗೂ ಬಂದರು ಇಲಾಖೆ...
Date : Wednesday, 25-12-2024
ಬೆಂಗಳೂರು: ಅಧಿಕಾರ ಇದೆಯೆಂದು ಜನಪ್ರತಿನಿಧಿ ಮೇಲೆ ದಬ್ಬಾಳಿಕೆ ಮಾಡುವುದು, ಅವಮಾನಿಸುವುದು ಖಂಡನೀಯ; ಇದನ್ನು ಯಾರೂ ಒಪ್ಪಲಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತಿತರ ನಾಯಕರ ಉಪಸ್ಥಿತಿಯಲ್ಲಿ ಇಂದು ಮಾಧ್ಯಮಗಳ...
Date : Wednesday, 25-12-2024
ಬೆಂಗಳೂರು: ಬಿಜೆಪಿ ಕರ್ನಾಟಕದಲ್ಲಿ ಸುಭದ್ರವಾಗಿ ಬೆಳೆದು ನಿಲ್ಲಲು ಯಡಿಯೂರಪ್ಪ, ಅನಂತಕುಮಾರ್ ಆದಿಯಾಗಿ ಹಿರಿಯರ ತಪಸ್ಸೇ ಕಾರಣ. ತನು, ಮನ, ಧನ ಅರ್ಪಿಸಿದ ಲಕ್ಷಾಂತರ ಕಾರ್ಯಕರ್ತರ ಅವಿರತ ಶ್ರಮ ಅದರ ಹಿಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು...
Date : Tuesday, 24-12-2024
ಬೆಂಗಳೂರು: ಈ ಸಂವಿಧಾನ ನೀಡಿದ್ದು ಇಂದಿರಾಗಾಂಧಿ, ರಾಜೀವ್ ಗಾಂಧಿ, ರಾಹುಲ್ ಗಾಂಧಿ ಎಂದು ಮಾನ್ಯ ಅನಿಲ್ ಲಾಡ್ ಅವರು ಹೇಳಿದ್ದರು. ಅದು ದೊಡ್ಡದಾಗಿ ವೈರಲ್ ಆಗಿತ್ತು. ಆಗ ಒಬ್ಬ ಕಾಂಗ್ರೆಸ್ಸಿಗರೂ ಮಾತನಾಡಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು...
Date : Tuesday, 24-12-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ. ಪಂಚ ಗ್ಯಾರಂಟಿಗಳನ್ನು ಸರಿಯಾಗಿ ಜಾರಿಗೊಳಿಸಿಲ್ಲ. ಅಧಿಕೃತ ಮತ್ತು ಅನಧಿಕೃತ ತೆರಿಗೆ ಹೇರುತ್ತಿದ್ದಾರೆ. ಅಂಬೇಡ್ಕರರನ್ನು ನಿರಂತರವಾಗಿ ಅಪಮಾನ ಮಾಡಿದ್ದ ಕಾಂಗ್ರೆಸ್ಸಿಗರಿಗೆ ಅವರ ಹೆಸರು ಹೇಳುವ ನೈತಿಕ ಹಕ್ಕೇ ಇಲ್ಲ ಎಂದು ರಾಜ್ಯ ಬಿಜೆಪಿ ಸಹ...
Date : Monday, 23-12-2024
ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಬೈಂದೂರು ಕ್ಷೇತ್ರ, ಉಡುಪಿ ಜಿಲ್ಲೆ ಮತ್ತು ರಾಜ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಸರ್ಕಾರದ ಮುಂದಿಟ್ಟು, ಸರ್ಕಾರದಿಂದ ಉತ್ತರ ಪಡೆಯುವಲ್ಲಿ ಸಫಲರಾಗಿದ್ದಾರೆ. ಅಧಿವೇಶನದಲ್ಲಿ ಸಕ್ರಿಯವಾಗಿ...
Date : Friday, 20-12-2024
ಬೆಳಗಾವಿ: ಕಾಂಗ್ರೆಸ್ಸಿನ ಗೂಂಡಾಗಳು ಸುವರ್ಣಸೌಧಕ್ಕೆ ಬಂದು ಸಿ.ಟಿ.ರವಿ ಅವರ ಮೇಲೆ ಹಲ್ಲೆ ಮಾಡಲು ರಾಜ್ಯದ ಕಾಂಗ್ರೆಸ್ ಸರಕಾರ ಅವಕಾಶ ಮಾಡಿಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು. ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ...