Date : Sunday, 30-05-2021
ಪುತ್ತೂರು: ಸಂಗೀತ ಲೋಕದ ಪುಟಾಣಿ ತಾರೆ 5 ರ ಹರೆಯದ ಜ್ಞಾನ ಗುರುರಾಜ್ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ತಮ್ಮ ಹೆಸರು ದಾಖಲಾಗುವಂತಹ ಸಾಧನೆಯೊಂದನ್ನು ಮಾಡಿದ್ದಾರೆ. ಸಂಗೀತ ಯಾನದಲ್ಲಿ 20 ಹಾಡುಗಳನ್ನು ಹಾಡುವ ಮೂಲಕ ಜ್ಞಾನ ಮುಡಿಗೆ ಈ ಸಾಧನೆಯ ಗರಿ...
Date : Saturday, 29-05-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ತೊಂದರೆಗೆ ಈಡಾಗಿದೆ. ಈ ನಿಟ್ಟಿನಲ್ಲಿ ಅನಾಥ ಮಕ್ಕಳ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಾಲ ಸೇವೆಯನ್ನು ಘೋಷಣೆ ಮಾಡಿದ್ದು, ಹೆತ್ತವರನ್ನು, ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಅನಾಥ ಮಕ್ಕಳಿಗೆ ಆಶ್ರಯ ನೀಡಲು ಕೇಂದ್ರ...
Date : Saturday, 29-05-2021
ಬೆಂಗಳೂರು: ಕೊರೋನಾ ಸೋಂಕು ತಡೆಗಟ್ಟುವ ಸಂಬಂಧ ಸಿಎಂ ಯಡಿಯೂರಪ್ಪ ಅವರು ಇಂದು ಮೈಸೂರು, ಹಾಸನ, ಬೆಳಗಾವಿ, ಕಲಬುರ್ಗಿ, ಹಾಸನ ಜಿಲ್ಲೆಗಳ ಸಂಸದರು, ಶಾಸಕರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಜಿಲ್ಲೆಗಳಲ್ಲಿ ಕೊರೋನಾ ತಡೆಗೆ ಎದುರಾಗುತ್ತಿರುವ ಸವಾಲುಗಳು, ಸಮಸ್ಯೆಗಳ ಕುರಿತು...
Date : Saturday, 29-05-2021
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ಯಶಸ್ವಿ ಪ್ರಧಾನಿ. 370ನೇ ವಿಧಿ ರದ್ದು ಮಾಡಿರುವುದು, ರಾಮಮಂದಿರದ ವಿಷಯ, ಪಾಕಿಸ್ತಾನ ನಮ್ಮ ದೇಶದಲ್ಲಿ ನಿರ್ಮಾಣ ಮಾಡಿದ ಸಮಸ್ಯೆಗೆ ಸರ್ಜಿಕಲ್ ಸ್ಟ್ರೈಕ್ನಂಥ ಉತ್ತರ ನೀಡಿರುವುದು ನಮ್ಮ ಪ್ರಧಾನಿಗಳ ಸಾಧನೆಗೆ ಕೆಲವು ಸಾಕ್ಷಿಗಳು ಎಂದು...
Date : Saturday, 29-05-2021
ಮೈಸೂರು: ಕೊರೋನಾ ಸೋಂಕಿನಿಂದ ಹೆತ್ತವರನ್ನು, ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿ ನೀಡಲು ಮೈಸೂರು ವಿವಿ ನಿರ್ಧರಿಸಿದೆ. ಕೊರೋನಾದಿಂದ ತಮ್ಮವರನ್ನು ಕಳೆದುಕೊಂಡ ಅಶಕ್ತ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಉಚಿತ ಸೀಟು ನೀಡಲು ವಿವಿ ಮುಂದಾಗಿದೆ ಎಂದು ಕುಲಪತಿ ಪ್ರೊ. ಜಿ ಹೇಮಂತ್...
Date : Saturday, 29-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸ್ಥಿತಿಗತಿಗಳನ್ನು ಗಮನಿಸಿ ಲಾಕ್ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಈ ಸಂಬಂಧ ಜೂನ್ 5 ರಂದು ನಿರ್ಧರಿಸುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಜೂನ್ 7 ರ ವರೆಗೆ ಈಗಾಗಲೇ ನಿಗದಿ ಮಾಡಿರುವಂತೆ ಕಠಿಣ ಲಾಕ್ಡೌನ್ ಇರಲಿದೆ. ಆ...
Date : Saturday, 29-05-2021
ಬೆಂಗಳೂರು: ಹೋಂ ಐಸೋಲೇಷನ್ ನಲ್ಲಿ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಮೊನೋಕ್ಲೊನಲ್ Antibody ಥೆರಪಿ ಬಳಸಲು ಡಿಸಿಜಿಐ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಆಸ್ಪತ್ರೆಗಳು ಇದನ್ನು ಕಾರ್ಯರೂಪಕ್ಕೆ ತರಲು ಮುಂದಾಗಿವೆ. ಈ ಥೆರಪಿಯನ್ನು ಈವರೆಗೆ ದೆಹಲಿಯಲ್ಲಿ ಓರ್ವ ರೋಗಿಗೆ...
Date : Saturday, 29-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ಡೌನ್ ವಿಸ್ತರಣೆ ಸಂಬಂಧಿಸಿದಂತೆ ಮಂತ್ರಿಮಂಡಲದ ಜೊತೆ ಸಭೆ ನಡೆಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈಗಾಗಲೇ ಕೇಂದ್ರ ಗೃಹ ಇಲಾಖೆಯ ಸೂಚನೆಗೆ ಸಂಬಂಧಿಸಿದಂತೆ ಸಚಿವರ ಜೊತೆ ಚರ್ಚೆ...
Date : Saturday, 29-05-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೀಡಿದ 300 ಆಕ್ಸಿಜನ್ ಕಾನ್ಸಂಟ್ರೇಟರ್, 20 ವೆಂಟಿಲೇಟರ್, ಹೈ-ಫ್ಲೋ ಯಂತ್ರಗಳನ್ನು ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸ್ವೀಕರಿಸಿ, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ...
Date : Saturday, 29-05-2021
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ನೀಡಬೇಕಾದ ಜಿಎಸ್ಟಿ ಪರಿಹಾರದ ಬಾಕಿ ಮೊತ್ತ 11 ಸಾವಿರ ಕೋಟಿ ರೂ. ಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಈ ಸಂಬಂಧ ಕೇಂದ್ರ ವಿತ್ತ ಸಚಿವೆ...