News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

‘ಆಕಾಂಕ್ಷ ಪೋರ್ಟಲ್’ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ಕಾರ್ಪೋರೇಟ್ ಸಂಸ್ಥೆಗಳ ಸಂಪರ್ಕಕ್ಕೆ ಅನುಕೂಲಕರವಾದ ಆನ್ಲೈನ್ ವೇದಿಕೆ ‘ಆಕಾಂಕ್ಷ ಪೋರ್ಟಲ್’ ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಚಾಲನೆ ನೀಡಿದರು. ಈ ಪೋರ್ಟಲ್ ರಾಜ್ಯ ಮಟ್ಟದಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಸೌಲಭ್ಯಗಳನ್ನು ಸುಗಮವಾಗಿ ಮುಂದುವರೆಸುವ ನಿಟ್ಟಿನಲ್ಲಿ ಸರ್ಕಾರ ಮತ್ತು...

Read More

ಕಲ್ಬುರ್ಗಿ‌ಯ 634 ಹಳ್ಳಿಗಳು ‘ಕೊರೋನಾ ಶೂನ್ಯ ಹಳ್ಳಿಗಳು’

ಕಲ್ಬುರ್ಗಿ: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಏರಿಕೆಯಾಗುತ್ತಿದ್ದು, ಸಾರ್ವಜನಿಕ‌ರು ತತ್ತರಿಸಿದ್ದಾರೆ. ಆದರೆ ಕಲ್ಬುರ್ಗಿ ಜಿಲ್ಲೆಗೆ ಸಂಬಂಧಿಸಿದಂತೆ 634 ಹಳ್ಳಿಗಳಲ್ಲಿ ಈ ವರೆಗೆ ಒಂದು ಕೊರೋನಾ ಸೋಂಕಿನ ಪ್ರಕರಣವೂ ದಾಖಲಾಗಿಲ್ಲವಾಗಿದ್ದು, ಈ ಹಳ್ಳಿಗಳು ಶೂನ್ಯ ಕೊರೋನಾ ಹಳ್ಳಿಗಳೆಂಬ ಕೀರ್ತಿಗೆ ಭಾಜನವಾಗಿವೆ. ಈ ಸಂಬಂಧ...

Read More

ಕೊರೋನಾ 3ನೇ ಅಲೆ ಪರಿಣಾಮಕಾರಿಯಾಗಿ ಎದುರಿಸಲು ಸಿದ್ಧತೆ: ಅರವಿಂದ ಲಿಂಬಾವಳಿ

ಬೆಂಗಳೂರು: ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂಬ ವರದಿ ಇದ್ದು, ಈ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ವಿಶೇಷ ವಾರ್ಡ್‌ಗಳ ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಅರವಿಂದ್ ಲಿಂಬಾವಳಿ ಹೇಳಿದ್ದಾರೆ. ಕೊರೋನಾ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು...

Read More

ಸಂಚಾರಿ ವಿಭಾಗದ ಪೊಲೀಸರಿಗೆ ಸರ್ಕಾರದಿಂದ ರೈನ್ ಕೋಟ್ ವಿತರಣೆ

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸೂಚನೆಯಂತೆ ರಾಜ್ಯದ ಎಲ್ಲಾ ಸಂಚಾರ ವಿಭಾಗದ ಪೊಲೀಸರಿಗೆ ಸರ್ಕಾರ‌ದ ವತಿಯಿಂದ ರೈನ್ ಕೋಟ್ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಪೊಲೀಸರಿಗೆ ರೈನ್ ಕೋಟ್ ಮತ್ತು...

Read More

ಬ್ಲ್ಯಾಕ್ ಫಂಗಸ್ ರೋಗದ ಮೂಲ ಪತ್ತೆಗೆ 2 ಪ್ರತ್ಯೇಕ ಸಮಿತಿ: ಡಾ ಕೆ ಸುಧಾಕರ್

ಬೆಂಗಳೂರು: ಕಪ್ಪು ಶಿಲೀಂಧ್ರ ಸೋಂಕಿಗೆ ಚಿಕಿತ್ಸಾ ವಿಧಾನಗಳನ್ನು ಸರ್ಕಾರ ಸೂಕ್ತ ರೀತಿಯಲ್ಲಿ ರೂಪಿಸುತ್ತಿದೆ. ಈಗಾಗಲೇ ಕೊರೋನಾ ಸೋಂಕಿನಿಂದ ಗುಣಮುಖರಾದ ರೋಗಿಗಳಿಗೆ ಮನೆಯಲ್ಲಿ‌ಯೇ ಕೌನ್ಸಲಿಂಗ್ ಮತ್ತು ನಿಗಾ ವ್ಯವಸ್ಥೆ‌ಗೂ ಸೂಚನೆ ನೀಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಹಾಗೆಯೇ ಕಪ್ಪು...

Read More

ರಾಜ್ಯದಲ್ಲಿ ಹೊಸ ಆಮ್ಲಜನಕ ಘಟಕ ಸ್ಥಾಪನೆಗೆ ಕೈಗಾರಿಕಾ ಇಲಾಖೆಯಿಂದ ಪ್ರೋತ್ಸಾಹ

ಬೆಂಗಳೂರು: ಕರ್ನಾಟಕ‌ವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿಗೊಳಿಸುವ ಉದ್ದೇಶದಿಂದ ಹೊಸ ಆಮ್ಲಜನಕ ಉತ್ಪಾದನಾ ಘಟಕ‌ಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲು ಕೈಗಾರಿಕಾ ಇಲಾಖೆಯಿಂದ ಉತ್ತೇಜನ ಯೋಜನೆ ಜಾರಿಗೆ ಚಿಂತನೆ ನಡೆದಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಆಮ್ಲಜನಕ ಉತ್ಪಾದನೆ ಮತ್ತು ಸರಬರಾಜಿಗೆ...

Read More

ಕೊರೋನಾ ಹೋರಾಟಕ್ಕೆ ಸರ್ಕಾರದ ಜೊತೆ ಕೈಜೋಡಿಸಿದ Gold Man Sachs ಸಂಸ್ಥೆ

ಬೆಂಗಳೂರು: ಕೊರೋನಾ ವಿರುದ್ಧ ಹೋರಾಟ ನಡೆಸುತ್ತಿರುವ ಸರ್ಕಾರದ ಜೊತೆಗೆ ಕೈಜೋಡಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಖಾಸಗಿ ಉದ್ಯಮ ವಲಯಗಳಿಗೆ ಮನವಿ ಮಾಡಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಇದಕ್ಕೆ ಪೂರಕ ಎಂಬಂತೆ ಇಂದು Gold Man Sachs ಕಂಪೆನಿ‌ಯ ಅಧಿಕಾರಿಗಳು ಮುಖ್ಯಮಂತ್ರಿ...

Read More

ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿಗಳೂ ಕೊರೋನಾ ವಾರಿಯರ್ಸ್: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಗ್ರಾಮೀಣ ಭಾಗಗಳಲ್ಲಿ‌ಯೂ ಕೊರೋನಾ ತೀವ್ರತೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣ‌ಕ್ಕಾಗಿ ಶ್ರಮಿಸುತ್ತಿರುವ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿ‌ಯನ್ನು ಕೊರೋನಾ ವಾರಿಯರ್ಸ್ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು,...

Read More

ಆಗಸ್ಟ್ 15ರಂದು ಬಡವರಿಗೆ 5 ಸಾವಿರ ಮನೆಗಳನ್ನು ಹಂಚಿಕೆ ಮಾಡಲು ಸರ್ಕಾರದ ಸಿದ್ಧತೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬಡವರಿಗಾಗಿ ಸರ್ಕಾರ ನಿರ್ಮಾಣ ಮಾಡುತ್ತಿರುವ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಯನ್ವಯ ಸಂಪೂರ್ಣ‌ವಾಗಿರುವ 5 ಸಾವಿರ ಮನೆಗಳನ್ನು ಮುಂದಿನ ಆಗಸ್ಟ್ 15 ರಂದು ಫಲಾನುಭವಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೀಡಲಿದ್ದಾರೆ ಎಂದು ವಸತಿ ಸಚಿವ ಸೋಮಣ್ಣ ಹೇಳಿದ್ದಾರೆ. ಯೋಜನೆಯ...

Read More

ಬ್ಲ್ಯಾಕ್ ಫಂಗಸ್: ಕೇಂದ್ರದಿಂದ ರಾಜ್ಯಕ್ಕೆ 1,221 ವಯಲ್ಸ್ ಅಂಪೋಟೆರಿಸಿನ್ ಬಿ ಔಷಧ

ಬೆಂಗಳೂರು: ಬ್ಲ್ಯಾಕ್ ಫಂಗಸ್‌ ಚಿಕಿತ್ಸೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಂಪೋಟೆರಿಸಿನ್ ಬಿ ಔಷಧವನ್ನು ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಕೇಂದ್ರ ಸರ್ಕಾರ ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದಂತೆ 29,250 ವಯಲ್ಸ್‌ಗಳಷ್ಟು ಅಂಪೋಟೆರಿಸಿನ್ ಬಿ ಔಷಧವನ್ನು ಹಂಚಿಕೆ ಮಾಡಿದ್ದು ರಾಜ್ಯಕ್ಕೆ...

Read More

Recent News

Back To Top