Date : Wednesday, 26-05-2021
ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾದರಿ ಪರೀಕ್ಷೆಗಳನ್ನು ಹೆಚ್ಚಿಸುವಂತೆ ಸಚಿವರು ಮತ್ತು ಆರೋಗ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಜನರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ಅವರಿಗೆ ಪ್ರೋತ್ಸಾಹ ನೀಡುವುದು, ಅನುಕೂಲ ಒದಗಿಸಿ ಕೊಡುವಂತೆಯೂ...
Date : Wednesday, 26-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಈಗಷ್ಟೇ ಕಡಿಮೆಯಾಗುತ್ತಿದ್ದಂತೆ ಮೂರನೇ ಅಲೆಯ ಭೀತಿ ಆರಂಭವಾಗಿದೆ. ಜನರ ವರ್ತನೆ, ನಡವಳಿಕೆಗಳ ಮೇಲೆ ಕೊರೋನಾ ಮೂರನೇ ಅಲೆಯ ಪರಿಣಾಮ ಅವಲಂಬಿಸಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ. ಕೊರೋನಾ ಎರಡನೇ ಅಲೆಯಲ್ಲಿ ಸಾಕಷ್ಟು...
Date : Wednesday, 26-05-2021
ಬೆಂಗಳೂರು : ಸಾವಯವ ಉತ್ಪನ್ನಗಳ ರಫ್ತಿಗೆ ಉತ್ತೇಜನ ನೀಡುವ ಸಲುವಾಗಿ, 10.20 ಮೆ.ಟನ್ ಸಾವಯವ ಪ್ರಮಾಣೀಕೃತ ಅಂಟು ರಹಿತ ಹಲಸಿನ ಹಣ್ಣು ಪೌಡರ್ ಮತ್ತು ಹಲಸಿನ ಹಣ್ಣಿನ ಕ್ಯೂಬ್‌ಗಳನ್ನು ಇಂದು ಬೆಂಗಳೂರಿನಿಂದ ಸಮುದ್ರ ಮಾರ್ಗದ ಮೂಲಕ ಜರ್ಮನಿಗೆ ರಫ್ತು ಮಾಡಲಾಯಿತು. ಎಪಿಇಡಿಎ...
Date : Wednesday, 26-05-2021
ಬೆಂಗಳೂರು: ಕೊರೋನಾ ಸೋಂಕಿತರಲ್ಲಿ ಕಾಣಿಸಿಕೊಳ್ಳುತ್ತಿರುವ ಬ್ಲ್ಯಾಕ್ ಫಂಗಸ್ ಸೋಂಕು ತಡೆಗಟ್ಟಲು ಹೊಸ ಡಿಸ್ಚಾರ್ಜ್ ಪ್ರೊಟೋಕಾಲ್ ಪಾಲನೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾಗಿ ಮೂಲಗಳು ತಿಳಿಸಿವೆ. ಈ ಸಂಬಂಧ ಹಿರಿಯ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಿರುವ ಸಿಎಂ, ಕೊರೋನಾ...
Date : Wednesday, 26-05-2021
ಬೆಂಗಳೂರು: ನಮ್ಮ ಮೆಟ್ರೋದ ಎರಡನೇ ಹಂತದ ಮೈಸೂರು ರಸ್ತೆ ವಿಸ್ತರಿತ ಮಾರ್ಗವು ಜುಲೈ ತಿಂಗಳಲ್ಲಿ ಪ್ರಯಾಣಿಕರ ಸೇವೆಗೆ ತೆರೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. 7.3 ಕಿ ಮೀ ವ್ಯಾಪ್ತಿಯ ಈ ಮಾರ್ಗ ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿಗೆ ಸಂಪರ್ಕ ಕಲ್ಪಿಸಲಿದೆ....
Date : Wednesday, 26-05-2021
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದರೆ, ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಕಂಟೈನ್ಮೆಂಟ್ ಝೋನ್‌ಗಳ ಮೇಲೆ ಹೆಚ್ಚು ನಿಗಾ ವಹಿಸುವಂತೆ ಗ್ರಾಮ ಪಂಚಾಯತ್‌ಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ. ಈ ಸಂಬಂಧ...
Date : Wednesday, 26-05-2021
ಬೆಂಗಳೂರು: ಜಾನುವಾರುಗಳನ್ನು ಸಾಕುವವರಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡುವ ಸಲುವಾಗಿ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಿರ್ಮಾಣ ಮಾಡಲಾದ ಸುಸಜ್ಜಿತ ನೂತನ ವಾರ್ ರೂಂ ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಗೋವುಗಳು, ಜಾನುವಾರುಗಳ...
Date : Wednesday, 26-05-2021
ಬೆಂಗಳೂರು: ಕೊರೋನಾ ಕಪಿಮುಷ್ಟಿಯಲ್ಲಿ ಕರ್ನಾಟಕ ನಲುಗಿದ್ದು, ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹರಸಾಹಸ ಪಡುತ್ತಿದೆ. ಈ ಹೋರಾಟಕ್ಕೆ ಅನುಕೂಲವಾಗುವಂತೆ ವಿಶ್ವ ಆರೋಗ್ಯ ಸಂಸ್ಥೆ ರಾಜ್ಯಕ್ಕೆ 100 ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ದೇಣಿಗೆಯಾಗಿ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು...
Date : Tuesday, 25-05-2021
ಬೆಂಗಳೂರು: ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ವೈದ್ಯ ಡಾ ಸುನಿಲ್ ಕುಮಾರ್ ಹೆಬ್ಬಿ ಅವರು ಮೊಬೈಲ್ ಕ್ಲಿನಿಕ್ ಆರಂಭಿಸಿ ಕೊರೋನಾ ಸೇನಾನಿಯಾಗಿ ಸೋಂಕಿತರಿಗೆ ಸೇವೆ ನೀಡುತ್ತಿದ್ದಾರೆ. ಹೆಬ್ಬಿ ಅವರು ತಮ್ಮ ಕಾರ್ ಅನ್ನು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತನೆ...
Date : Tuesday, 25-05-2021
ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ 1763 ವೈದ್ಯರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ 1763 ವೈದ್ಯರ ನೇರ ನೇಮಕಾತಿ ಮುಗಿಸಿ ಅಧಿಸೂಚನೆ ಹೊರಡಿಸಲಾಗಿದೆ....