News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೊರೋನಾ ಬಗ್ಗೆ ಗ್ರಾಮೀಣ ಭಾಗದಲ್ಲಿ ಎಚ್ಚರಿಕೆ ಅಗತ್ಯ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಎರಡನೇ ಆರ್ಥಿಕ ಪ್ಯಾಕೇಜ್ ಪರಿಗಣನೆಯಲ್ಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಸದ್ಯ ಕೊರೋನಾ ಪರಿಸ್ಥಿತಿ ನಿಯಂತ್ರಣ‌ಕ್ಕೆ ಬರುವ ಲಕ್ಷಣಗಳು ಕಾಣುತ್ತಿದೆ. ಜೊತೆಗೆ ಕೊರೋನಾ ಸೋಂಕಿತರ ಚಿಕಿತ್ಸೆ‌ಗೆ ಆಮ್ಲಜನಕ‌ಯುಕ್ತ ಹಾಸಿಗೆಗಳು ಸಹ ದೊರೆಯುತ್ತಿದೆ. ಹಾಗೆಯೇ ಬೆಂಗಳೂರು ಸೇರಿದಂತೆ...

Read More

ರಾಜ್ಯಕ್ಕೆ ಕೇಂದ್ರ ಸರ್ಕಾರ‌ದಿಂದ 1.25 ಲಕ್ಷ ಡೋಸ್ ಕೋವ್ಯಾಕ್ಸಿನ್: ಡಾ ಕೆ ಸುಧಾಕರ್

ಬೆಂಗಳೂರು: ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ‌ದ ಕೋಟಾದಡಿ ರಾಜ್ಯಕ್ಕೆ 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಬಂದಿರುವುದಾಗಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರದ ಕೋಟಾ‌ದಡಿಯಲ್ಲಿ ಇಂದು 1.25 ಲಕ್ಷ...

Read More

ಗ್ರಾಮೀಣ ಭಾಗಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಮೊಬೈಲ್ ಘಟಕ ಆರಂಭಿಸಲು ಯೋಜನೆ

ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿನ ಅಬ್ಬರ ಕಡಿಮೆಯಾಗುತ್ತಿದ್ದಂತೆ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಅಟ್ಟಹಾಸ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೊಬೈಲ್ ಘಟಕಗಳ ಮೂಲಕ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ವಾರದಲ್ಲಿ ಗ್ರಾಮೀಣ ಭಾಗದ 1500 ಜನರನ್ನು ತಲುಪುವುದು ಈ ಯೋಜನೆಯ...

Read More

ಕುವೈಟ್‌ನಿಂದ ಮಂಗಳೂರಿಗೆ 1‌47 ಟನ್ ಆಕ್ಸಿಜನ್ ಹೊತ್ತು ತಂದ INS ಶಾರ್ದೂಲ್‌

ಮಂಗಳೂರು: ಕೊರೋನಾ ಸೋಂಕಿನ ಎರಡನೇ ಅಲೆಗೆ ದೇಶ ತತ್ತರಿಸಿದೆ. ಕರ್ನಾಟಕದಲ್ಲಿಯೂ ಕೊರೋನಾ ಸ್ಥಿತಿ ಗಂಭೀರವಾಗಿದ್ದು, ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ವಿದೇಶಗಳಿಂದ ಪ್ರಾಣ ರಕ್ಷಕ ಆಮ್ಲಜನಕ ಆಮದು ಮಾಡುತ್ತಿದೆ. ಇದೀಗ ಕೇಂದ್ರ ಸರ್ಕಾರ ಕುವೈಟ್‌ನಿಂದ ಐಎನ್‌ಎಸ್ ಶಾರ್ದೂಲ್ ಯುದ್ಧ ನೌಕೆಯ...

Read More

ಸೋಂಕು ಹೆಚ್ಚಿರುವ ಗ್ರಾಮಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ವ್ಯವಸ್ಥೆ‌ಗೆ ಸರ್ಕಾರ ಸಿದ್ಧತೆ

ಬೆಂಗಳೂರು: ಗ್ರಾಮೀಣ ಭಾಗಗಳಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಹಂತದಲ್ಲಿ ಸೋಂಕು ನಿಯಂತ್ರಣ ಜಾರಿಗೊಳಿಸುವುದು...

Read More

2ನೇ ಹಂತದಲ್ಲಿ ಪೊಲೀಸರ ಕುಟುಂಬದವರಿಗೂ ಕೊರೋನಾ ಲಸಿಕೆ: ಸಚಿವ ಬೊಮ್ಮಾಯಿ

ಬೆಂಗಳೂರು: ಈಗಾಗಲೇ ಪೊಲೀಸ್ ಇಲಾಖೆ‌ಯಲ್ಲಿ ಕರ್ತವ್ಯ ನಿರ್ವಹಿಸುವ 95% ಗಳಷ್ಟು ಸಿಬ್ಬಂದಿ‌ಗೆ ಲಸಿಕೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಎರಡನೇ ಹಂತದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರಿಗೆ ಲಸಿಕೆ ನೀಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದಲ್ಲಿ...

Read More

ಹಣಕ್ಕಾಗಿ ಕೊರೋನಾ ಸೋಂಕಿತರ ಶವ ಹಸ್ತಾಂತರಿಸದಿದ್ದರೆ ಆಸ್ಪತ್ರೆಗಳ ನೋಂದಣಿ ರದ್ದು

ಬೆಂಗಳೂರು: ಕೊರೋನಾ ಸೋಂಕಿತರು ಮೃತಪಟ್ಟಲ್ಲಿ ಹಣಕ್ಕಾಗಿ ಅವರ ಶವಗಳನ್ನು ವಾರಸುದಾರರಿಗೆ ಒಪ್ಪಿಸದೇ ಹೋದಲ್ಲಿ ಅಂತಹ ಆಸ್ಪತ್ರೆಗಳ ನೋಂದಣಿ ರದ್ದು ಮಾಡುವಂತೆ ಸರ್ಕಾರ ಆದೇಶಿಸಿದೆ. ಕೊರೋನಾ ಸೋಂಕಿತರು ಮೃತರಾದ ಬಳಿಕ ಶವ ಹಸ್ತಾಂತರಕ್ಕೆ ಮೊದಲು ಬಾಕಿ ಹಣ ಪಾವತಿಸುವಂತೆ ಒತ್ತಡ ಹೇರುವ ಆಸ್ಪತ್ರೆಗಳ...

Read More

ಕೊರೋನಾ ಚಿಕಿತ್ಸೆಯ ಪಾರದರ್ಶಕ‌ತೆಗಾಗಿ ಆಸ್ಪತ್ರೆಗಳಲ್ಲಿ ಸಿಸಿಟಿವಿ ಅಳವಡಿಕೆ

ಬೆಂಗಳೂರು: ಕೊರೋನಾ ವಿಚಾರದಲ್ಲಿ ಪಾರದರ್ಶಕ‌ತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಡ್ಡಾಯ‌ಕ್ಕೆ ಸರ್ಕಾರ ಯೋಚಿಸಿದೆ ಎಂದು ಡಾ ಕೆ ಸುಧಾಕರ್ ಹೇಳಿದ್ದಾರೆ. ಕೊರೋನಾ ಸೋಂಕಿತರ ಸಂಬಂಧಿಗಳು ಆಸ್ಪತ್ರೆಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಮನವಿ ಮಾಡುತ್ತಿದ್ದಾರೆ. ಹೀಗಾಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆ‌ಯಲ್ಲಿ ಪಾರದರ್ಶಕ‌ತೆ...

Read More

ಕೊರೋನಾ ಲಸಿಕೆಯ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕ್ರಮ: ಸಚಿವ ಬೊಮ್ಮಾಯಿ

ಬೆಂಗಳೂರು: ಕೊರೋನಾ ಲಸಿಕೆಗಳನ್ನು ಅಕ್ರಮವಾಗಿ ಶೇಖರಿಸಿಟ್ಟು ದಂಧೆ ನಡೆಸುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲ ಸಮಯದ ಹಿಂದೆ ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಳಸುವ ರೆಮ್‌ಡೆಸಿವಿರ್ ಔಷಧವನ್ನು ಅಕ್ರಮ‌ವಾಗಿ ಸಂಗ್ರಹಿಸಿ...

Read More

ಸರಕಾರದ ಕ್ರಮ, ಜನರ ಸಹಕಾರದಿಂದ ಕೋವಿಡ್ ನಿಯಂತ್ರಣ: ಡಾ. ಗಿರಿಧರ ಉಪಾಧ್ಯಾಯ

ಬೆಂಗಳೂರು : ಫೆಬ್ರವರಿ 2021 ರಲ್ಲಿ ಕೋವಿಡ್ ಪ್ರಕರಣಗಳು ಕಡಿಮೆ ಆಗಿದ್ದವು. ಪಾಸಿಟಿವಿಟಿ ರೇಟ್ 0.58ಕ್ಕೆ ಬಂದಿತ್ತು. ಆದರೆ, ಏಕಾಏಕಿ ಚಂಡಮಾರುತದ ರೀತಿಯಲ್ಲಿ ಮಾರ್ಚ್ 15ರ ವೇಳೆಗೆ ಪ್ರಕರಣಗಳು ಹೆಚ್ಚಿದವು. ಒಂದು ಸಂದರ್ಭದಲ್ಲಿ ಪಾಸಿಟಿವಿಟಿ ದರ ಗರಿಷ್ಠ ಏರಿಕೆಯಾಗಿತ್ತು. ಜನತಾ ಕಫ್ರ್ಯೂ...

Read More

Recent News

Back To Top