Date : Saturday, 22-05-2021
ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಲ್ಲಿಯೂ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಹೋರಾಟ ನಡೆಸಲು ಸರ್ಕಾರ ಪೂರಕ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳೂ ಸಹ ಸಹಭಾಗಿತ್ವ ನೀಡುತ್ತಿದ್ದು,...
Date : Saturday, 22-05-2021
ಬೆಂಗಳೂರು: ಕೊರೋನಾ ಕಾರ್ಯಾಚರಣೆ ನಡೆಸುತ್ತಿರುವ ಖಾಸಗಿ ಆಂಬ್ಯುಲೆನ್ಸ್ಗಳಿಗೆ ರಾಜ್ಯ ಸರ್ಕಾರ ದರ ನಿಗದಿ ಮಾಡಿದೆ. 10 ಕಿಲೋಮೀಟರ್ ವರೆಗಿನ ಪ್ರಯಾಣಕ್ಕೆ 1500 ರೂ. ಗಳನ್ನು ನಿಗದಿ ಪಡಿಸಿ ಆದೇಶ ಹೊರಡಿಸಿದೆ. ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಆಂಬ್ಯುಲೆನ್ಸ್ ಸೇವೆಗೆ ಬೆಲೆ ಹೆಚ್ಚಿದ್ದು,...
Date : Friday, 21-05-2021
ಬೆಂಗಳೂರು: ಚುನಾವಣೆಯ ನಂತರ ಬಂಗಾಳದ ಪರಿಸ್ಥಿತಿ ಎಂಬ ವಿಷಯದ ಬಗ್ಗೆ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ವಿಶ್ಲೇಷಣೆ ಮಾಡಿದರು. ಪಶ್ಚಿಮ ಬಂಗಾಳದ ಚುನಾವಣೆ, ಹಿಂಸೆ ಮತ್ತು ಅದರ ಒಂದು ಅವಲೋಕನ ಮಾಡುವುದಾದರೆ, ಮೇ 2 ರ...
Date : Friday, 21-05-2021
ಬೆಂಗಳೂರು: ಕೊರೋನಾ ಲಾಕ್ಡೌನ್ ಅನ್ನು ಮೇ 24 ರಿಂದ ಜೂನ್ 7 ರ ವರೆಗೂ ವಿಸ್ತರಣೆ ಮಾಡಲಾಗಿರುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ತಜ್ಞರ ಸಲಹೆಯ ಮೇರೆಗೆ ಈ ನಿರ್ಣಯ ಕೈಗೊಳ್ಳಲಾಗಿದೆ. ಜೂನ್ 7 ರ...
Date : Friday, 21-05-2021
ಬೆಂಗಳೂರು: ಕೊರೋನಾ ಸೋಂಕಿನಂತೆ ಬ್ಲ್ಯಾಕ್ ಫಂಗಸ್ ಸೋಂಕು ಸಾಂಕ್ರಾಮಿಕ ರೋಗವಲ್ಲ. ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿಯೂ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ. ಈ...
Date : Friday, 21-05-2021
ಬೆಂಗಳೂರು: ರಾಜ್ಯದಲ್ಲಿನ ಕೊರೋನಾ ಪರಿಸ್ಥಿತಿ ನಿಯಂತ್ರಣ ಹಿನ್ನೆಲೆಯಲ್ಲಿ ದಕ್ಷಿಣ ಕೊರಿಯ ಮೂಲದ ಸಂಸ್ಥೆ ಸಿಯೋಲ್ ಸೆಮಿಕಂಡಕ್ಟರ್ ಅಗತ್ಯ ವೈದ್ಯಕೀಯ ವಸ್ತುಗಳನ್ನು ಉಚಿತವಾಗಿ ಒದಗಿಸಿದೆ. ಈ ಸಂಬಂಧ ಸಿಯೋಲ್ ಸೆಮಿಕಂಡಕ್ಟರ್ನ ಅಧಿಕಾರಿಗಳು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿಯಾಗಿ ಸಾಂಕೇತಿಕವಾಗಿ ಕೆಲವು...
Date : Friday, 21-05-2021
ಕಲ್ಬುರ್ಗಿ: ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾಂಗ್ರೆಸ್ ಪಕ್ಷವೇ ಕಾರಣ. ಕೊರೋನಾದಿಂದ ಉಂಟಾಗುತ್ತಿರುವ ಸಾವಿಗೂ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೋನಾ ಸೋಂಕು ತಗುಲಿ ಎರಡು ದಿನಗಳ ಹಿಂದೆ ಸಾವನ್ನಪ್ಪಿದ ಕಲ್ಬುರ್ಗಿ ಬಿಜೆಪಿ...
Date : Friday, 21-05-2021
ಬೆಂಗಳೂರು: ನಗರದ ಜನರ ಬಹುಕಾಲದ ಬೇಡಿಕೆ ಮೈಸೂರು ರಸ್ತೆಯಿಂದ ಕೆಂಗೇರಿ ವರೆಗಿನ ಮೆಟ್ರೋ ವಿಸ್ತರಿತ ಮಾರ್ಗದಲ್ಲಿ ಮೆಟ್ರೋ ಸಂಚಾರ ಶೀಘ್ರ ನೆರವೇರಲಿದೆ. ನಮ್ಮ ಮೆಟ್ರೋದ ಮೈಸೂರು ರಸ್ತೆಯ ವಿಸ್ತರಿತ ಮಾರ್ಗ ಕೆಂಗೇರಿ ವರೆಗೆ ಜುಲೈ ತಿಂಗಳಿಂದ ಮೆಟ್ರೋ ಸಂಚಾರ ಆರಂಭವಾಗಲಿದೆ. ಇದಕ್ಕಾಗಿ...
Date : Friday, 21-05-2021
ಬೆಂಗಳೂರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ವತಿಯಿಂದ ರಾಜ್ಯದಲ್ಲಿ ನಿರ್ಮಾಣವಾದ 3 ವೈದ್ಯಕೀಯ ಆಕ್ಸಿಜನ್ ಘಟಕಗಳು ಈ ತಿಂಗಳಾಂತ್ಯಕ್ಕೆ ಕಾರ್ಯನಿರ್ವಹಣೆ ಆರಂಭಿಸಲಿದೆ. ಈ ಘಟಕಗಳು ಕೈಗೆಟಕುವ ದರದಲ್ಲಿ ಆಕ್ಸಿಜನ್ ಉತ್ಪತ್ತಿ ಮಾಡಲಿವೆ. ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು...
Date : Friday, 21-05-2021
ಮೈಸೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ತುತ್ತಾದವರಿಗೆ ಆಸ್ಪತ್ರೆಗಳಲ್ಲಿ ರಹಸ್ಯವಾಗಿ ಚಿಕಿತ್ಸೆ ನೀಡುವಂತಿಲ್ಲ. ಈ ಸಂಬಂಧ ಸರ್ಕಾರದ ಗಮನಕ್ಕೆ ಕಡ್ಡಾಯವಾಗಿ ತರಬೇಕು ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆದ ಬಳಿಕ ಕೆಲವರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು...