Date : Thursday, 20-05-2021
ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ತತ್ತರಿಸಿರುವ ಕರ್ನಾಟಕಕ್ಕೆ ಐಐಟಿ ಕಾನ್ಪುರ ಮಾದರಿಯಲ್ಲಿ ಸೂತ್ರ ಪಾಲಿಸುವಂತೆ ರಾಷ್ಟ್ರೀಯ ತಜ್ಞರು ಸಲಹೆ ನೀಡಿದ್ದಾರೆ. ಈ ಸಂಬಂಧ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಕೇಂದ್ರ...
Date : Thursday, 20-05-2021
ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಸೋಂಕಿತರಿಗೆ ಮನೆ ಆರೈಕೆಗೆ ಪೂರಕ ಅನುಕೂಲಗಳಿರದೇ ಹೋದಲ್ಲಿ ಅವರನ್ನು ಕೊರೋನಾ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗುತ್ತದೆ. ಈ ನಿಟ್ಟಿನಲ್ಲಿ ಸ್ಥಳೀಯ ಮಟ್ಟದ ಟಾಸ್ಕ್ ಫೋರ್ಸ್ ಕಾರ್ಯನಿರ್ವಹಿಸಲಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಇಂತಹ ಬೂತ್...
Date : Thursday, 20-05-2021
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೆಯ ಅಲೆಯ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಸೇವಾ ಭಾರತಿ, ಕರ್ನಾಟಕ ಇದರ ವತಿಯಿಂದ ಪ್ರತಿನಿತ್ಯ ಅನೇಕ ಸೇವಾ ಚಟುವಟಿಕೆಗಳು ರಾಜ್ಯಾದ್ಯಂತ ನಡೆಯುತ್ತಿವೆ. ಮೇ 14ರ ತನಕದ ಸಲ್ಲಿಸಲಾದ ಸೇವೆಯ ವಿವರಗಳನ್ನು ಇಲ್ಲಿ ನೀಡಲಾಗಿದೆ. ಸೇವಾ...
Date : Thursday, 20-05-2021
ಬೆಂಗಳೂರು: ಸಾಂಕ್ರಾಮಿಕ ಕೊರೋನಾ ಸೋಂಕಿನ ಎರಡನೇ ಅಲೆ ಸಾರ್ವಜನಿಕ ವಲಯವನ್ನು ಬೆಚ್ಚಿ ಬೀಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ವೈದ್ಯರ ತಂಡವೊಂದು ಉಚಿತ ವೈದ್ಯಕೀಯ ಸೇವೆ ಆರಂಭಿಸಿದೆ. ಬೆಂಗಳೂರು ವೈದ್ಯಕೀಯ ಕಾಲೇಜಿನ 1992 ರ ಬ್ಯಾಚ್ ನ...
Date : Thursday, 20-05-2021
ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೊರೋನಾ ಕೇರ್ ಸೆಂಟರ್ ಅನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಲೋಕಾರ್ಪಣೆ ಮಾಡಿದ್ದು, ಇಲ್ಲಿ ಸಾರ್ವಜನಿಕರಿಗೂ ಚಿಕಿತ್ಸೆ ನೀಡಲಾಗುತ್ತದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. 150 ಹಾಸಿಗೆಗಳನ್ನು ಒಳಗೊಂಡ...
Date : Wednesday, 19-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈ ನಡುವೆ ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ಐಸಿಯು ಹಾಸಿಗೆಗಳ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿಯು ಸಾರಿಗೆ ಸುರಕ್ಷಾ ಸಂಚಾರಿ ಐಸಿಯು ಮತ್ತು ಸಂಚಾರಿ ಆಮ್ಲಜನಕ ಬಸ್‌ಗಳ ವ್ಯವಸ್ಥೆ ಕಲ್ಪಿಸಿದ್ದು, ಈ...
Date : Wednesday, 19-05-2021
ಬೆಂಗಳೂರು: ರಾಜ್ಯದಲ್ಲಿ ಉತ್ಪಾದಿಸಲ್ಪಡುವ ಆಮ್ಲಜನಕವನ್ನು ರಾಜ್ಯದಲ್ಲಿಯೇ ಬಳಕೆ ಮಾಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಈ ಸಂಬಂಧ ಶೀಘ್ರದಲ್ಲೇ ಅಧಿಕೃತ ಆದೇಶವೂ ಹೊರಬೀಳಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಈ ಸಂಬಂಧ ಈ ಹಿಂದೆಯೇ ಕೇಂದ್ರ ಸಚಿವರಾದ...
Date : Wednesday, 19-05-2021
ಬೆಂಗಳೂರು: ಕೊರೋನಾ ಮೂರನೇ ಅಲೆಯು ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಆರಂಭದಲ್ಲಿಯೇ ಸೂಕ್ತ ಚಿಕಿತ್ಸೆ ನೀಡಲು ಪೂರಕವಾಗಿ ಮೂಲಸೌಕರ್ಯಗಳನ್ನು ಅಭಿವೃದ್ಧಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ತಜ್ಞರ ತಂಡ ತಿಳಿಸಿದೆ. ಮೂರನೇ ಅಲೆಯ ಸಂದರ್ಭದಲ್ಲಿ ಚಿಕಿತ್ಸೆ...
Date : Wednesday, 19-05-2021
ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಜೀವ ರಕ್ಷಕಗಳಾಗಿ ಪರಿಗಣಿತವಾಗಿರುವ ಔಷಧಗಳ ಕಾಳಸಂತೆ ಅಕ್ರಮ ಮಾರಾಟ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ರೆಮ್‌ಡೆಸಿವಿರ್ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಸೊಹೈಲ್ ಪಾಷಾ ಜಾಮೀನು ಅರ್ಜಿ ವಿಚಾರಣೆ...
Date : Wednesday, 19-05-2021
ಬೆಂಗಳೂರು: ಮಳೆಗಾಲದ ಸಂದರ್ಭದಲ್ಲಿ ನದಿಗಳಲ್ಲಿ ಮರಳುಗಾರಿಕೆಗೆ ಅವಕಾಶ ಇಲ್ಲ. ಈ ಅಂಶ ಪರಿಸರ ಮತ್ತು ಅರಣ್ಯ ಸಚಿವಾಲಯಗಳ ಮಾರ್ಗಸೂಚಿಯಲ್ಲಿದೆ ಎಂದು ಹೈಕೋರ್ಟ್ ತಿಳಿಸಿದೆ. 2020 ರ ಜೂನ್ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರು ಹೊರಡಿಸಿದ ಆದೇಶದ...