Date : Wednesday, 19-05-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್ಡೌನ್ ಮೇ 24 ರಂದು ಮುಗಿಯಲಿದ್ದು, ಅದನ್ನು ವಿಸ್ತರಣೆ ಮಾಡುವ ಸಂಬಂಧ ಮೇ 23 ರಂದು ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಜಾರಿಗೊಳಿಸಲಾದ ಲಾಕ್ಡೌನ್‌ನಿಂದ ಬೆಂಗಳೂರು ನಗರವೂ ಸೇರಿದಂತೆ ರಾಜ್ಯದ...
Date : Wednesday, 19-05-2021
ಬೆಂಗಳೂರು: ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಕ್ರಮ ಜಾರಿಯಲ್ಲಿದ್ದು, ಸಂಕಷ್ಟಕ್ಕೆ ಒಳಗಾಗಿರುವ ಬಡವರ ನೆರವಿಗೆ ರಾಜ್ಯ ಸರ್ಕಾರ 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಿದೆ. ಈ ಸಂಬಂಧ ಸರ್ಕಾರದ ಹಿರಿಯ ಸಚಿವರ ಜೊತೆಗೆ ಸಭೆ...
Date : Wednesday, 19-05-2021
ಬೆಂಗಳೂರು: ಗ್ರಾಮೀಣ ಭಾಗದ ಜನರಿಗೆ ಪ್ರಾಥಮಿಕ ಆರೋಗ್ಯ ಸೇವೆ ಒದಗಿಸುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಈ ಯೋಜನೆಯನ್ನು ಕಾರ್ಯರೂಪಕ್ಕೆ ತಂದ ರಾಜ್ಯಗಳಲ್ಲಿ ಪೈಕಿ ಕರ್ನಾಟಕ ಉತ್ತಮ ರಾಜ್ಯ ಎಂಬ ಹೆಗ್ಗಳಿಕೆಗೆ ಭಾಜನವಾಗಿದೆ. ಆರೋಗ್ಯ ಮತ್ತು ಕುಟುಂಬ...
Date : Wednesday, 19-05-2021
ಬೆಂಗಳೂರು: ಕೊರೋನಾ ಸೋಂಕಿನಿಂದ ರಾಜ್ಯ ಅಕ್ಷರಶಃ ತತ್ತರಿಸಿದೆ. ಈ ಸಮಯದಲ್ಲಿಯೇ ಕೊರೋನಾ ಲಸಿಕೆಗಳಿಗೂ ಕೊರತೆ ಉಂಟಾಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಈ ನಡುವೆಯೇ ರಾಜ್ಯ ಸರ್ಕಾರ 2 ಲಕ್ಷ ಕೋವಿಶೀಲ್ಡ್ ಲಸಿಕೆಯನ್ನು ಖರೀದಿ ಮಾಡಿರುವ ಬಗ್ಗೆ ಸಚಿವ ಡಾ ಕೆ ಸುಧಾಕರ್...
Date : Wednesday, 19-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಅಬ್ಬರ ಜೋರಾಗಿದೆ. ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳಿಗೂ ಕೊರತೆ ಉಂಟಾಗಿದೆ. ಈ ನಡುವೆ ಮೇ ಅಂತ್ಯದಲ್ಲಿ ರಾಜ್ಯದಲ್ಲಿ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ ಲಭ್ಯವಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ....
Date : Tuesday, 18-05-2021
ಶಿವಮೊಗ್ಗ: ಕೋವಿಡ್ ಸಾಂಕ್ರಾಮಿಕದಿಂದ ಎಲ್ಲೆಡೆ ಜನ ಸಾಮಾನ್ಯರು ತೊಂದರೆಗೀಡಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಭದ್ರಾವತಿಯ ಭಜರಂಗ ದಳದ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಕೋವಿಡ್‌ನಿಂದಾಗಿ ಮೃತರಾದವರ ದೇಹಗಳನ್ನು ಶಿವಮೊಗ್ಗದಿಂದ ಭದ್ರಾವತಿಗೆ ಸಾಗಿಸಲು ಖಾಸಗಿ ಸಂಸ್ಥೆಗಳು ರೂ. 10000 ದಿಂದ ರೂ. 12000 ತನಕ...
Date : Tuesday, 18-05-2021
ಬೆಂಗಳೂರು: ಕೊರೋನಾ ಸೋಂಕಿನಿಂದ ಕರುನಾಡು ಕಂಗೆಟ್ಟಿರುವಾಗಲೇ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಸಹ ಆರಂಭವಾಗಿದ್ದು, ಇದಕ್ಕೆ ಉಚಿತ ಚಿಕಿತ್ಸೆ ನೀಡಲಾಗುವುದಾಗಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ತಿಳಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು, ಬ್ಲ್ಯಾಕ್ ಫಂಗಸ್‌ಗೆ ಬೆಂಗಳೂರಿನ ಬೌರಿಂಗ್...
Date : Tuesday, 18-05-2021
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಸೋಂಕಿನ ಅಬ್ಬರ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದಾರೆ. ಉತ್ತರ ಕನ್ನಡ, ಹಾಸನ,...
Date : Tuesday, 18-05-2021
ಕುಂದಾಪುರ: ಮರವಂತೆಯಲ್ಲಿ ಕಡಲ ಕೊರೆತದಿಂದ ಹಾನಿಯಾದ ಪ್ರದೇಶಕ್ಕೆ ಸಚಿವ ಆರ್. ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಡಲ್ಕೊರೆತದಿಂದಾದ ಹಾನಿಗೊಳಗಾಗಿರುವ ಸಂತ್ರಸ್ತರಿಗೆ ತಕ್ಷಣವೇ ತುರ್ತು ಪರಿಹಾರ ಒದಗಿಸಿಕೊಡುವಂತೆಯೂ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಸಂಪೂರ್ಣ ಹಾನಿಗೊಳಗಾಗಿರುವ ಮನೆಗಳಿಗೆ 1 ಲಕ್ಷ ರೂ. ಗಳನ್ನು...
Date : Tuesday, 18-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದ್ದು, ಈ ಪರಿಸ್ಥಿತಿ ನಿಭಾಯಿಸಲು ಸರ್ಕಾರ ವಿದೇಶಗಳಿಂದ ಔಷಧ ಹಾಗೂ ಇತರೆ ವೈದ್ಯಕೀಯ ಉಪಕರಣಗಳ ಖರೀದಿಗೆ ಚಿಂತನೆ ನಡೆಸುತ್ತಿದೆ. ಈ ಸಂಬಂಧ ನೆರೆಯ ಮಿತ್ರ ರಾಷ್ಟ್ರಗಳ ರಾಜತಾಂತ್ರಿಕರ ಜೊತೆಗೆ ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಅವರು...