Date : Thursday, 30-05-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವತ್ತಿಗೆ 4 ದಿನ ಕಳೆದಿದೆ. ಆದರೂ ಎಫ್ಐಆರ್ನಲ್ಲಿ ಸಚಿವರ ಹೆಸರು ಉಲ್ಲೇಖಿಸಿಲ್ಲ. ಎಫ್ಐಆರ್ನಲ್ಲಿ ಕೊಲೆ ಮೊಕದ್ದಮೆ ಎಂದು ದಾಖಲಿಸಿಲ್ಲ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ...
Date : Thursday, 30-05-2024
ಉಡುಪಿ : ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಸಿಂಚನಾಳಿಗೆ ಕುಂದಾಪುರ ತಾಲೂಕಿನ ಹೆಮ್ಮಾಡಿಯ ಕಟ್ಟುವಿನಲ್ಲಿ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆಯವರ ನೇತೃತ್ವದಲ್ಲಿ ದಾನಿಗಳ ನೆರವಿನಿಂದ ನೂತನ ಮನಯೊಂದನ್ನು ನಿರ್ಮಿಸಿಕೊಟ್ಟಿದೆ. ಈ ನೂತನ ಮನೆ ‘ಸರಸ್ವತೀ ನಿಲಯ’ದ ಉದ್ಘಾಟನಾ ಕಾರ್ಯ...
Date : Thursday, 30-05-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಇಡೀ ಸಚಿವಸಂಪುಟದವರೇ ಭಾಗಿಯಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊನ್ನೆ...
Date : Thursday, 30-05-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಬ್ಬರೋ ಮೂವರೋ ಅಧಿಕಾರಿಗಳ ಅಮಾನತು ಮಾಡಿದರೆ ಸಾಲದು. ಸಮಯ ವ್ಯರ್ಥ ಮಾಡದೇ ಸಚಿವರ ರಾಜೀನಾಮೆ ಪಡೆಯಬೇಕು. ಇದರ ತನಿಖೆಯನ್ನು ಸಿಬಿಐಗೆ ಕೊಡಲೇಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು...
Date : Thursday, 30-05-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್.ಟಿ ಮೋರ್ಚಾ ವತಿಯಿಂದ ಇಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ‘ಧಿಕ್ಕಾರ ಧಿಕ್ಕಾರ, ಸಚಿವರಿಗೆ ಧಿಕ್ಕಾರ’,...
Date : Thursday, 30-05-2024
ಬೆಂಗಳೂರು: ಸುಮಾರು 187 ಕೋಟಿ ರೂಪಾಯಿ ಅವ್ಯವಹಾರದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಮನೆಗೆ ಇಂದು ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಕುಟುಂಬದವರಿಗೆ ಧೈರ್ಯ ತುಂಬಿದರು....
Date : Wednesday, 29-05-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಲಾಖಾ ಸಚಿವ ನಾಗೇಂದ್ರ ಅವರು ಕೂಡಲೇ ರಾಜೀನಾಮೆ ಕೊಟ್ಟು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...
Date : Wednesday, 29-05-2024
ಬೆಂಗಳೂರು: ಯುಕವರು, ಪದವೀಧದರು ಮತ್ತು ಶಿಕ್ಷಕರ ಪರವಾಗಿ ಬಿಜೆಪಿ ಸದಾ ನಿಂತಿದೆ. ಹಲವಾರು ಸುಧಾರಣೆಗಳನ್ನು ತಂದಿದೆ. ಈ ಬಾರಿ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟವನ್ನು ಬೆಂಬಲಿಸಬೇಕು ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಮನವಿ ಮಾಡಿದರು. ಮಲ್ಲೇಶ್ವರದ ಬಿಜೆಪಿ...
Date : Tuesday, 28-05-2024
ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯು ಜೂನ್ 3ರಂದು ನಡೆಯಲಿದೆ. ಕನಕಪುರ, ಹೊಸಕೋಟೆ, ಆನೇಕಲ್, ದೇವನಹಳ್ಳಿ, ಬಿ.ಟಿಎಂ. ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಲೈವ್ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡುವಂತೆ ಬಿಜೆಪಿ ನಿಯೋಗವು ಮನವಿ ಸಲ್ಲಿಸಿದೆ. ಇಂದು ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ...
Date : Tuesday, 28-05-2024
ಬೆಂಗಳೂರು: ಶಿವಮೊಗ್ಗದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಕಾರಣರಾದ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ನಾಗೇಂದ್ರ ಅವರನ್ನು ತಕ್ಷಣವೇ ವಜಾ ಮಾಡಿ, ಬಂಧಿಸಿ ತನಿಖೆ ನಡೆಸುವಂತೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ...