Date : Tuesday, 18-05-2021
ಬೆಂಗಳೂರು: ರಾಜ್ಯದಲ್ಲಿಯೂ ಡಿಆರ್‌ಡಿಒ ವತಿಯಿಂದ ವಿಶೇಷ ಕೋವಿಡ್ ಕೇರ್ ಸೆಂಟರ್ ತೆರೆಯುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಡಿಸಿಎಂ ಲಕ್ಷ್ಮಣ್ ಸವದಿ ಪತ್ರ ಮುಖೇನ ಮನವಿ ಸಲ್ಲಿಸಿದ್ದಾರೆ. ದೆಹಲಿ, ವಾರಣಾಸಿ, ಅಹಮದಾಬಾದ್ ಮತ್ತು ಲಕ್ನೋಗಳಲ್ಲಿ ಡಿಆರ್‌ಡಿಒ ಈಗಾಗಲೇ ವಿಶೇಷ ಕೊರೋನಾ...
Date : Tuesday, 18-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಆಕ್ಸಿಜನ್ ಎಕ್ಸ್ಪ್ರೆಸ್ ಮೂಲಕ ನಾಲ್ಕನೇ ಬಾರಿಗೆ ಕಳುಹಿಸಿ ಕೊಟ್ಟಿದೆ. ಇಂದು ಬೆಂಗಳೂರಿಗೆ ನಾಲ್ಕನೇ ಬಾರಿಗೆ ಕೇಂದ್ರ ಸರ್ಕಾರ ಆಕ್ಸಿಜನ್ ಎಕ್ಸ್ಪ್ರೆಸ್...
Date : Tuesday, 18-05-2021
ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಿಜಿಎಸ್ ಮೆಡಿಕಲ್ ಕಾಲೇಜಿನ ವತಿಯಿಂದ 383 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಈ ವ್ಯವಸ್ಥೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು. ಹಾಗೆಯೇ ಮೈಸೂರು ಹಸಿರು ಪ್ರತಿಷ್ಠಾನ ವತಿಯಿಂದ ಹಂಚಿಕೆ ಮಾಡಲಾದ 2 ಸಾವಿರ ಗಿಡಗಳನ್ನು ಬಿಜಿಎಸ್ ಕ್ಯಾಂಪಸ್‌ನಲ್ಲಿ...
Date : Tuesday, 18-05-2021
ಮಂಗಳೂರು: ದಕ್ಷಿಣ ಕನ್ನಡದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ತನ್ನ ಸಭಾಂಗಣವನ್ನು ಕೊರೋನಾ ಆರೈಕೆ ಕೇಂದ್ರವನ್ನಾಗಿ ಮಾರ್ಪಾಡು ಮಾಡಿದ್ದು, ಮುಂದಿನ ಎರಡು ದಿನಗಳಲ್ಲಿ ಇಲ್ಲಿ ಸೋಂಕಿತರಿಗೆ ಚಿಕಿತ್ಸೆ ಆರಂಭವಾಗಲಿದೆ. ರಾಜ್ಯದ ಮುಜರಾಯಿ ಇಲಾಖೆಗೆ ಒಳಪಟ್ಟ ಈ ದೇವಾಲಯ ತನ್ನ ಸಭಾಂಗಣದ ಮೊದಲನೇ...
Date : Tuesday, 18-05-2021
ಬೆಂಗಳೂರು: ರಾಜ್ಯದಲ್ಲಿ ಯಾರಿಗಾದರೂ ಬ್ಲ್ಯಾಕ್ ಫಂಗಸ್ ಸೋಂಕು ತಗುಲಿದಲ್ಲಿ ಅದನ್ನು ಸರ್ಕಾರದ ಗಮನಕ್ಕೆ ತರಬೇಕು. ಮುಚ್ಚಿಟ್ಟರೆ ಅದು ಕಾನೂನು ಬಾಹಿರವಾಗುತ್ತದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಕೆಲವರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಆದರೆ ಇದು ಕೊರೋನಾ ಸೋಂಕಿನಂತಹ ರೋಗವಲ್ಲ....
Date : Tuesday, 18-05-2021
ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಆರಂಭ ಮಾಡಲಾಗುತ್ತಿರುವ ಟ್ರಯಾಜ್ (ಸರದಿ ನಿರ್ಧಾರ) ಕೇಂದ್ರಗಳಲ್ಲಿಯೂ ಆಮ್ಲಜನಕ ಸಾಂಧ್ರಕಗಳನ್ನು ಅಳವಡಿಸಿ ತುರ್ತು ಅಗತ್ಯವುಳ್ಳ ಸೋಂಕಿತರಿಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಟ್ರಯಾಜ್ ಕೇಂದ್ರಗಳಿಗೆ ಬರುವ ಕೊರೋನಾ ಸೋಂಕಿತರ ಆರೋಗ್ಯ ಸ್ಥಿತಿಗತಿಗಳನ್ನು...
Date : Tuesday, 18-05-2021
ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ, ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮೊದಲಾದವುಗಳ ಬಗ್ಗೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ನಡೆಸಿ ಬಳಿಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ...
Date : Monday, 17-05-2021
ಬೆಂಗಳೂರು: ರಾಜ್ಯದ ಧಾರವಾಡದಲ್ಲಿರುವ ಶಿಲ್ಪಾ ಬಯೋಲಾಜಿಕಲ್ಸ್ ಪ್ರೈ. ಲಿ. ನ ಅಂಗಸಂಸ್ಥೆಯಾದ ಶಿಲ್ಪಾ ಮೆಡಿಕೇರ್ ಭಾರತದಲ್ಲಿ ಕೊರೋನಾ ಲಸಿಕೆ ಸ್ಪುಟ್ನಿಕ್ ವಿ ತಯಾರಿಕೆಗೆ ಸಂಬಂಧಿಸಿದಂತೆ ಡಾ. ರೆಡ್ಡಿ ಲ್ಯಾಬೊರೇಟರೀಸ್ ಜೊತೆಗೆ ಕೈಜೋಡಿಸಿ, 3 ವರ್ಷಗಳ ಡಿಫಿನಿಟಿವ್ ಒಪ್ಪಂದ ಮಾಡಿಕೊಂಡಿದೆ. ಈ ಲಸಿಕೆಯನ್ನು...
Date : Monday, 17-05-2021
ಬೆಂಗಳೂರು: ಕಾಪು ಸಮೀಪ ಅರಬ್ಬೀ ಸಮುದ್ರದಲ್ಲಿ ಟಗ್ ಬೋಟ್‌ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರ ರಕ್ಷಣೆ ಮಾಡಿದ ಕೋಸ್ಟ್ ಗಾರ್ಡ್ ಮತ್ತು ನೌಕಾಪಡೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಧನ್ಯವಾದ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಅರಬ್ಬಿ ಸಮುದ್ರದಲ್ಲಿ...
Date : Monday, 17-05-2021
ಬೆಂಗಳೂರು: ಕೊರೋನಾ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಿಗಿಗೊಳಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಚಿಕಿತ್ಸಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಸೋಂಕಿತರ ಸಂಖ್ಯೆ ಹೆಚ್ಚು ದಾಖಲಾಗುತ್ತಿರುವ ಬೆಳಗಾವಿ, ಬಳ್ಳಾರಿ, ಕಲ್ಬುರ್ಗಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಮೈಸೂರು, ದಾವಣಗೆರೆ, ವಿಜಯಪುರ, ಶಿವಮೊಗ್ಗ,...