Date : Monday, 17-05-2021
ಬೆಂಗಳೂರು: ಕೊರೋನಾ ಸಂಬಂಧಿಸಿದಂತೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಮತ್ತು ಇತ್ತೀಚಿನ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರು, ಉಪನ್ಯಾಸಕರಲ್ಲಿ ಯಾರಾದರೂ ಸೋಂಕು ತಗುಲಿ ಮೃತಪಟ್ಟಿದ್ದರೆ ಅಂತಹವರ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಸಚಿವ ಸುರೇಶ್ ಕುಮಾರ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವರ್ಷದ ಎಪ್ರಿಲ್...
Date : Monday, 17-05-2021
ಬೆಂಗಳೂರು: ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿರುವ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಭವಿಷ್ಯ, ಯೋಗಕ್ಷೇಮ, ಆರೋಗ್ಯ ಮೊದಲಾದ...
Date : Monday, 17-05-2021
ಬೆಂಗಳೂರು: ಪ್ರಾಕೃತಿಕ ವಿಕೋಪಗಳಾದ ಪ್ರವಾಹ ಸೇರಿದಂತೆ ಇನ್ನಿತರ ಸಂದರ್ಭದಲ್ಲಿ ತ್ವರಿತವಾಗಿ ಸ್ಪಂದಿಸುವ ಹಿನ್ನೆಲೆಯಲ್ಲಿ ರಾಜ್ಯದ ಎರಡು ಕಡೆಗಳಲ್ಲಿ ಎಸ್ ಡಿ ಆರ್ ಎಫ್ (ವಿಪತ್ತು ಸ್ಪಂದನಾ ಪಡೆ) ಕಚೇರಿಗಳನ್ನು ಆರಂಭಿಸುವುದಾಗಿ ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದ ಅಗ್ನಿಶಾಮಕ, ತುರ್ತು ಸೇವೆಗಳು,...
Date : Monday, 17-05-2021
ಬೆಂಗಳೂರು: ಕೊರೋನಾ ಬೆನ್ನಲ್ಲೇ ವಕ್ಕರಿಸಿಕೊಂಡಿರುವ ಬ್ಲ್ಯಾಕ್ ಫಂಗಸ್ ರೋಗದ ಬಗ್ಗೆ ಇಂದು ನೇತ್ರ ತಜ್ಞರ ಜೊತೆ ಚರ್ಚಿಸಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಈ ರೋಗಕ್ಕೆ ಸಂಬಂಧಿಸಿದಂತೆ ತಜ್ಞರಿಂದ ಅಗತ್ಯ ಮಾಹಿತಿ ಪಡೆದು, ಈ ಕುರಿತಂತೆ ಅಧ್ಯಯನ, ಚಿಕಿತ್ಸಾ...
Date : Monday, 17-05-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಸೊಂಕಿತರ ಚಿಕಿತ್ಸೆಗೆ ಅಗತ್ಯವಾದ ರೆಮ್‌ಡೆಸಿವಿರ್ ಚುಚ್ಚುಮದ್ದುಗಳನ್ನು ಕೇಂದ್ರ ಸರ್ಕಾರ ಹಲವು ರಾಜ್ಯಗಳಿಗೆ ಹಂಚಿಕೆ ಮಾಡಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. ಮೇ 17 ರಿಂದ ಮೇ 23 ರ ವರೆಗಿನ ಬಳಕೆಗೆ...
Date : Sunday, 16-05-2021
ಹುಬ್ಬಳ್ಳಿಯ ರಾಜಧಾನಿ ಕಾಲೋನಿಯ ನಿವಾಸಿ ಹಾಗೂ ರಾಷ್ಟ್ರಸೇವಿಕಾ ಸಮಿತಿಯ ಪ್ರಾಂತೀಯ ಸಹ ಬೌದ್ಧಿಕ ಪ್ರಮುಖರಾಗಿದ್ದ ಶ್ರೀಮತಿ ಸುನಿತಾ ನಾರಾಯಣ ಜಾಧವ ಇಂದು ಅಪರಾಹ್ನ 12 ಗಂಟೆಯ ಸುಮಾರಿಗೆ ತೀವ್ರ ಹೃದಯಾಘಾತದಿಂದ ನಿಧನರಾದರು. ಬೆಳಗ್ಗೆ ಆರೋಗ್ಯವಾಗಿದ್ದು ನಗುನಗುತ್ತಾ ಮಾತನಾಡುತ್ತಿದ್ದ ಸುನಿತಕ್ಕ ತಮ್ಮ ಮನೆಯ...
Date : Sunday, 16-05-2021
ಮಂಗಳೂರು: ತೌಕ್ತೆ ಚಂಡಮಾರುತದಿಂದಾಗಿ ರಾಜ್ಯದ ಕರಾವಳಿ ತತ್ತರಿಸಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕರಾವಳಿ ಭಾಗದ ಜನ ಜೀವನದ ಮೇಲೆ ತೌಕ್ತೆ ಚಂಡಮಾರುತ ತೀವ್ರ ಪರಿಣಾಮ ಬೀರಿದೆ. ಭಾರೀ ಪ್ರಮಾಣದ ಗಾಳಿ,...
Date : Saturday, 15-05-2021
ಬೆಂಗಳೂರು: ಕೊರೋನಾ ಪರಿಸ್ಥಿತಿ ಅವಲೋಕಿಸುವ ಹಿನ್ನೆಲೆಯಲ್ಲಿ ಮೇ 17 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಅಧಿಕಾರಿಗಳು, ಶಸ್ತ್ರಚಿಕಿತ್ಸಕರ ಜೊತೆಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಸಂಜೆ 4.30 ಕ್ಕೆ...
Date : Saturday, 15-05-2021
ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವೆನಿಸಿದ ಆಕ್ಸಿಜನ್ ಅನ್ನು ಎರಡನೇ ಬಾರಿಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಆಕ್ಸಿಜನ್ ಎಕ್ಸ್ಪ್ರೆಸ್ ರೈಲಿನ ಮೂಲಕ ರವಾನಿಸಿದೆ. ಈ ಬಾರಿ 120 ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ರಾಜ್ಯಕ್ಕೆ ಕೇಂದ್ರ ಸರ್ಕಾರ ಕಳುಹಿಸಿದೆ. ಈ ರೈಲು...
Date : Saturday, 15-05-2021
ಬೆಂಗಳೂರು: ಕೊರೋನಾ ಲಾಕ್ಡೌನ್ ಕಾರಣದಿಂದ ರಾಜ್ಯದ ಬಡವರು, ನಿರ್ಗತಿಕರಿಗೆ, ಕೆಳ, ಮಧ್ಯಮ ವರ್ಗದವರಿಗೆ ಆಹಾರ ಅಭದ್ರತೆ ಉಂಟಾಗುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದಿಂದ ಘೋಷಣೆಯಾದ ಅಕ್ಕಿ ವಿತರಣೆಗೆ ಅಗತ್ಯ ಕ್ರಮ ತೆಗೆದುಕೊಂಡಿದೆ. ಕೇಂದ್ರ ಸರ್ಕಾರದ ಪಿಎಂ ಗರೀಬ್ ಕಲ್ಯಾಣ ಅನ್ನ...