News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬೆಡ್ ಹಗರಣ: ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಮುಖಂಡ ಸಲ್ಲಿಸಿದ್ದ ಅರ್ಜಿ ತಿರಸ್ಕೃರಿಸಿದ ಹೈಕೋರ್ಟ್

ಬೆಂಗಳೂರು: ಬಿಬಿಎಂಪಿ ಕೊರೋನಾ ವಾರ್‌ ರೂಂ‌ ನಲ್ಲಿ ನಡೆಯುತ್ತಿದ್ದ ಬೆಡ್ ಸ್ಕ್ಯಾಂ ಹಗರಣವನ್ನು ಬಯಲಿಗೆಳೆದಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಹೈಕೋರ್ಟ್ ನಿರಾಳತೆ ಒದಗಿಸಿದೆ. ಈ ಅಕ್ರಮವನ್ನು ಬಯಲಿಗೆಳೆದ ಬಳಿಕ ತೇಜಸ್ವಿ ಸೂರ್ಯ ಅವರ ವಿರುದ್ಧ ಕಾಂಗ್ರೆಸ್‌ನ ವೈ ಬಿ ಶ್ರೀವತ್ಸ...

Read More

ಬಿಬಿಎಂಪಿ ವ್ಯಾಪ್ತಿಯಲ್ಲಿ 500 ಐಸಿಯು ಬೆಡ್‌ಗಳ ಸ್ಥಾಪನೆಗೆ ನೊಡಲ್ ಅಧಿಕಾರಿಯ ನೇಮಕ

ಬೆಂಗಳೂರು: ಬಿಬಿಎಂಪಿ‌ಯ ಪ್ರತಿ ವಲಯಗಳಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆ‌ಗೆ 500 ಐಸಿಯು ಹಾಸಿಗೆಗಳ ಆರೈಕೆ ಕೇಂದ್ರ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ನೋಡಲ್ ಅಧಿಕಾರಿಯನ್ನಾಗಿ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಆಯುಕ್ತ ಹರ್ಷ ಪಿ ಎಸ್ ಅವರನ್ನು ನೇಮಕ...

Read More

ತೌಕ್ತೆ ಚಂಡಮಾರುತ: 3 ದಿನಗಳ ಕಾಲ ಮಳೆ, ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಮಂಗಳೂರು: ಅರಬ್ಬೀ ಸಮುದ್ರದ‌ಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ತೌಕ್ತೆ ಚಂಡಮಾರುತದ ಪ್ರಭಾವ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು, ಉತ್ತರ ಕನ್ನಡ‌ಗಳ ಮೇಲೂ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ 20 ಸೆಂ....

Read More

ಬಿಬಿಎಂಪಿ ಪ್ರತಿ ವಾರ್ಡ್‌ಗಳಲ್ಲೂ ಕೊರೋನಾ ಚಿಕಿತ್ಸಾ ಕೇಂದ್ರ: ಗೌರವ್ ಗುಪ್ತ

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಸಂಬಂಧಿಸಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡ್‌ಗಳಲ್ಲೂ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಕೊರೋನಾ ಆರೈಕೆ ಕೇಂದ್ರ ಹಾಗೂ ಹೆರಿಗೆ ಆಸ್ಪತ್ರೆ ಸೇರಿದಂತೆ 26 ಕಡೆಗಳಲ್ಲಿ...

Read More

ಕೋರ್ಟ್‌ಗಳಲ್ಲಿ ಕಾರ್ಯನಿರ್ವಹಿಸುವ ದಿವ್ಯಾಂಗರಿಗೆ ಕರ್ತವ್ಯದಿಂದ ವಿನಾಯಿತಿ

ಬೆಂಗಳೂರು: ಪ್ರಸ್ತುತ ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಕಾರ್ಯ ನಿರ್ವಹಿಸುವ ವಿಕಲಾಂಗ ಮತ್ತು ಅಂಧ ನೌಕರರು ಕರ್ತವ್ಯ‌ಕ್ಕೆ ಹಾಜರಾಗುವುದಕ್ಕೆ ವಿನಾಯಿತಿ ನೀಡಲಾಗಿದೆ. ದೈಹಿಕ ವಿಕಲತೆ ಹೊಂದಿರುವವರು ಮತ್ತು ದೃಷ್ಟಿ ಹೀನ ಸಿಬ್ಬಂದಿ ಸಾಂಕ್ರಾಮಿಕ ಸಂದರ್ಭದಲ್ಲಿ ಕಚೇರಿ‌ಗೆ ಆಗಮಿಸಿ ಕಾರ್ಯ...

Read More

ಕೋಲಾರದ ಮಾಲೂರಿನಲ್ಲಿ ಕೊರೋನಾ ಲಸಿಕೆ ತಯಾರಿಕಾ ಘಟಕ ಶೀಘ್ರ ಆರಂಭ

ಬೆಂಗಳೂರು: ಕೋಲಾರದ ಮಾಲೂರಿನಲ್ಲಿ ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ ಆರಂಭಿಸಲಾಗುತ್ತದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಬೆಂಗಳೂರಿಗೆ ಸಮೀಪದಲ್ಲೇ ಇರುವ ಮಾಲೂರಿನಲ್ಲಿ ಈ ಘಟಕ ಸ್ಥಾಪನೆ ಮಾಡಲಾಗುತ್ತಿದ್ದು, ಇಲ್ಲಿಗೆ ರೈಲು ಸೇರಿದಂತೆ ಇನ್ನಿತರ ಸಾರಿಗೆ ಸಂಪರ್ಕ...

Read More

ಲಸಿಕೆಯ ಬಗ್ಗೆ ಜನರ ದಾರಿ ತಪ್ಪಿಸಿದವರು ಈಗ ಲಸಿಕೆ ಇಲ್ಲ ಎನ್ನುತ್ತಿದ್ದಾರೆ: ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಕೊರೋನಾ ಸಂಕಷ್ಟ ಪರಸ್ಪರ ಕಾಲೆಳೆಯುವ, ರಾಜಕೀಯ ಮಾಡುವ ಕಾಲವಲ್ಲ. ಬದಲಾಗಿ ಒಗ್ಗಟ್ಟಾಗಿ ಕೆಲಸ ಮಾಡುವ ಸಮಯ. ಇದನ್ನು ಟೀಕಿಸುವವರು ಮೊದಲು ಅರಿಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಈಗಾಗಲೇ ದೇಶದಲ್ಲಿ ಎರಡು ಘಟಕಗಳು ಲಸಿಕೆ ನೀಡುವ...

Read More

ಸೋಂಕಿತರ ಚಿಕಿತ್ಸೆ‌ಗೆ ತಮ್ಮ ಮನೆಯನ್ನೇ ಕೇರ್ ಸೆಂಟರ್ ಮಾಡಿದ ಬಸವರಾಜ ಬೊಮ್ಮಾಯಿ

ಹಾವೇರಿ: ಜಿಲ್ಲೆಯ‌ಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ತಮ್ಮ ಮನೆಯನ್ನೇ ಕೊರೋನಾ ಕೇರ್ ಸೆಂಟರ್ ಆಗಿ ಪರಿವರ್ತಿಸುವ ಮೂಲಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾದರಿಯಾಗಿದ್ದಾರೆ. ಶಿಗ್ಗಾಂವಿಯಲ್ಲಿನ ತಮ್ಮ ನಿವಾಸದ ವೆರಾಂಡದಲ್ಲಿ 50 ಹಾಸಿಗೆಗಳ...

Read More

ಶಾಲೆಗಳ ಆರ್‌ಟಿ‌ಇ ಮರುಪಾವತಿ‌ಗೆ ಸರ್ಕಾರ‌ದಿಂದ 700 ಕೋಟಿ ರೂ. ಬಿಡುಗಡೆಗೆ ಅನುಮೋದನೆ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ‌ಕ್ಕೆ ಸಂಬಂಧಿಸಿದಂತೆ ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳಿಗೆ ಆರ್‌ಟಿ‌ಇ ಶುಲ್ಕ ಮರುಪಾವತಿಗಾಗಿ ರಾಜ್ಯ ಸರ್ಕಾರ 700 ಕೋಟಿ ರೂ. ಬಿಡುಗಡೆ ಮಾಡಿದೆ. ಸರ್ಕಾರ ಇಲಾಖೆಗೆ ಈಗಾಗಲೇ ಹಣ ವರ್ಗಾವಣೆ ಮಾಡಿದೆ. ಸರ್ಕಾರ ಆದೇಶಿಸಿದ ಕೂಡಲೇ ಈ...

Read More

ಕಾಯಕ ತತ್ವ ಸಾರಿದ ಬಸವಣ್ಣನ ತತ್ವಗಳನ್ನು ಪಾಲಿಸೋಣ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದ‌ಲ್ಲಿ ಉಂಟಾಗಿರುವ ಕೊರೋನಾ ಲಸಿಕೆ ಕೊರತೆ ಸಮಸ್ಯೆ ಶೀಘ್ರ ಬಗೆಹರಿಯುವ ವಿಶ್ವಾಸವನ್ನು ಮುಖ್ಯಮಂತ್ರಿ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಬಸವ ಜಯಂತಿ ಪ್ರಯುಕ್ತ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಬಸವಣ್ಣನವರ ಭಾವಚಿತ್ರ‌ಕ್ಕೆ ಪುಷ್ಪಾರ್ಚನೆ ಮಾಡಿ, ಬಸವೇಶ್ವರ ನಗರದ ಬಸವಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

Read More

Recent News

Back To Top