Date : Wednesday, 12-05-2021
ಬೆಂಗಳೂರು: ಆಕ್ಸಿಜನ್ ಫಾರ್ ಇಂಡಿಯಾ ಅಭಿಯಾನದಡಿ ಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಗೆ 150 ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಮತ್ತು 1 ಆಕ್ಸಿಜನ್ ಪ್ಲ್ಯಾಂಟ್ ಅನ್ನು ಒದಗಿಸಿಕೊಟ್ಟ ಪೇಟಿಎಂಗೆ ಸಂಸದ ತೇಜಸ್ವಿ ಸೂರ್ಯ ಧನ್ಯವಾದ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದ್ದು, ಸೋಂಕಿತರ ಚಿಕಿತ್ಸೆಗೆ...
Date : Wednesday, 12-05-2021
ಬೆಂಗಳೂರು: ಕೊರೋನಾ ಸೊಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರಾಜ್ಯದಲ್ಲಿ ಮುಂದೂಡಲಾಗಿದೆ. ಈ ಕಾರಣದಿಂದ ಸಿಇಟಿ ಪರೀಕ್ಷೆ ಸಹ ಮುಂದೂಡಲಾಗಿದ್ದು, ಮರು ದಿನಾಂಕ ಪ್ರಕಟಿಸಲಾಗಿದೆ. ಈ ಹಿಂದಿನ ವೇಳಾಪಟ್ಟಿಯ ಪ್ರಕಾರ ಜುಲೈ 7 ಮತ್ತು 8 ರಂದು ನಡೆಸಲು ತೀರ್ಮಾನಿಸಲಾಗಿತ್ತು....
Date : Wednesday, 12-05-2021
ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಕೊರೋನಾವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿರುವುದರಿಂದ, ಆರೋಗ್ಯ ಸೌಲಭ್ಯಗಳನ್ನು ಹೆಚ್ಚಿಸುವ ಅನಿವಾರ್ಯತೆ ದೊಡ್ಡ ಮಟ್ಟದಲ್ಲಿ ಇದೆ. ಆಮ್ಲಜನಕ ಸಿಲಿಂಡರ್‌ಗಳು ಮತ್ತು ಸಾಂದ್ರಕಗಳು, ಆಸ್ಪತ್ರೆಯ ಹಾಸಿಗೆಗಳು ಮತ್ತು ಔಷಧಿಗಳಂತಹ ಸಂಪನ್ಮೂಲಗಳಿಗೆ ಭಾರತದ ಅನೇಕ ಭಾಗಗಳಲ್ಲಿ ಕೊರತೆ ಮುಂದುವರೆದಿದೆ. ಈ...
Date : Wednesday, 12-05-2021
ಬೆಂಗಳೂರು: ಆಕ್ಸಿಜನ್ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ HFNO ಬದಲು ವೆಂಟಿಲೇಟರ್ ಅಳವಡಿಸಲಾಗುತ್ತದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಮಧ್ಯಮ ಪ್ರಮಾಣದಲ್ಲಿ ಕೊರೋನಾ ಲಕ್ಷಣ ಹೊಂದಿರುವ ಸೋಂಕಿತರಿಗೆ ನಿಮಿಷಕ್ಕೆ 20 – 60 ಲೀ. ಆಮ್ಲಜನಕ ಬೇಕಾಗುತ್ತದೆ. ಆಮ್ಲಜನಕ ಕೊರತೆ...
Date : Wednesday, 12-05-2021
ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಕೊರೋನಾ ವ್ಯಾಕ್ಸಿನ್ ನೀಡುವುದರ ಕುರಿತು ತುರ್ತು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಬೆಂಗಳೂರು, ರಾಜ್ಯದ ಎಲ್ಲಾ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿಗಳು, ಎಲ್ಲಾ ಜಿಲ್ಲೆಯ ಆರ್‌ಸಿಎಚ್...
Date : Wednesday, 12-05-2021
ಬೆಂಗಳೂರು: ಬ್ಲ್ಯಾಕ್ ಫಂಗಸ್ ಕುರಿತು ಸಂಪೂರ್ಣ ಅಧ್ಯಯನ ನಡೆಸಿ ಮುಂದಿನ ಎರಡು ದಿನಗಳೊಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಕೊರೋನಾ ತಾಂತ್ರಿಕ ಸಮಿತಿಗೆ ಸೂಚಿಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಚಿಕಿತ್ಸಾ ವಿಧಾನದ ಬಗ್ಗೆ ತಿಳಿಸಲಾಗುತ್ತದೆ ಎಂದು ಡಾ ಕೆ ಸುಧಾಕರ್ ತಿಳಿಸಿದ್ದಾರೆ. ರಾಜ್ಯದ...
Date : Wednesday, 12-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಸೋಂಕಿತರು ಆಕ್ಸಿಜನ್‌ಗಾಗಿ ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಸ್ವಯಂಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ರಾಜ್ಯದ ಸರ್ಕಾರಿ ಸಾರಿಗೆ ಬಿಎಂಟಿಸಿ ಪ್ರಾಯೋಗಿಕವಾಗಿ ಮೊಬೈಲ್ ಆಕ್ಸಿಜನ್ ಘಟಕವನ್ನು ಆರಂಭಿಸಲು ಮುಂದಾಗಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ...
Date : Wednesday, 12-05-2021
ಬೆಂಗಳೂರು: ಕೊರೋನಾ ಲಾಕ್ಡೌನ್ ಅವಧಿಯಲ್ಲಿ ಆದಾಯ ಇಲ್ಲದೇ ಇರುವ ಸಮುದಾಯಗಳಿಗೆ ಪಡಿತರ ಆಹಾರ ವಿತರಣೆ ಮಾಡುವ ಹಿನ್ನೆಲೆಯಲ್ಲಿ ನಿರ್ಣಯ ಕೈಗೊಂಡು ಮೇ 13 ರೊಳಗಾಗಿ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಈ ಸಂಬಂಧ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ...
Date : Wednesday, 12-05-2021
ಬೆಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕೈಗಾರಿಕೆಗಳಿಗೆ ವಿಧಿಸಲಾಗುವ ಸಮ್ಮತಿ ಶುಲ್ಕದ ಪರಿಷ್ಕರಣೆಗೆ ಸಂಬಂಧಿಸಿದಂತೆ ನೂತನ ಸೂತ್ರವನ್ನು ರಚಿಸಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಈ ಸಂಬಂಧ ಕೆಲವೇ ದಿನಗಳಲ್ಲಿ ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ...
Date : Wednesday, 12-05-2021
ಬೆಂಗಳೂರು: ಕೊರೋನಾ ಲಾಕ್ಡನ್ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಬಳಸಿಕೊಂಡು ಬಡವರು, ನಿರ್ಗತಿಕರಿಗೆ ಆಹಾರ ಪೂರೈಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಇದಕ್ಕಾಗಿ 25 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ. ಮೇ 24 ರ ವರೆಗೆ ಲಾಕ್ಡನ್ ಹೇರಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ...