Date : Tuesday, 11-05-2021
ಬೆಂಗಳೂರು: ಕೊರೋನಾ ಸೋಂಕಿತರ ನೆರವಿಗಾಗಿ ತೆರೆಯಲಾಗಿರುವ 1912 ವಾರ್ ರೂಂ ಗೆ ತ್ವರಿತವಾಗಿ ಸ್ಪಂದನೆ ನೀಡಲು ಸಹಾಯವಾಗುವಂತೆ 40 ಮಂದಿ ವೈದ್ಯರ ತಂಡವನ್ನು ನೇಮಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಕೊರೋನಾ ಸೋಂಕಿಗೆ ತುತ್ತಾಗಿ ಬೆಂಗಳೂರು ನಲುಗುತ್ತಿದೆ. ಈ ಹಿನ್ನೆಲೆಯಲ್ಲಿ ಆರಂಭಿಸಲಾಗಿರುವ...
Date : Tuesday, 11-05-2021
ಬೆಂಗಳೂರು: ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ ಆಹಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಇಂದಿರಾ ಕ್ಯಾಂಟಿನ್ ಗಳಲ್ಲಿ ಉಚಿತ ಆಹಾರ ಒದಗಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಿರಾಶ್ರಿತರಿಗೆ ಆಹಾರ ವಸ್ತುಗಳ ಕಿಟ್...
Date : Tuesday, 11-05-2021
ಬೆಂಗಳೂರು: 120 ಟನ್ ಆಕ್ಸಿಜನ್ ಹೊತ್ತು ನಿನ್ನೆಯಷ್ಟೇ ಜೆಮ್‌ಶೆಡ್‌ಪುರದಿಂದ ಕರ್ನಾಟಕದತ್ತ ಪ್ರಯಾಣ ಬೆಳೆಸಿದ್ದ ಟ್ಯಾಂಕರ್‌ಗಳು ಇಂದು ರಾಜ್ಯಕ್ಕೆ ಸುರಕ್ಷಿತವಾಗಿ ತಲುಪಿವೆ. ಆಕ್ಸಿಜನ್ ಸ್ಪೆಷಲ್ ವಿಶೇಷ ರೈಲುಗಳಲ್ಲಿ 120 ಟನ್ ಆಕ್ಸಿಜನ್ ರಾಜ್ಯಕ್ಕೆ ಬಂದಿದ್ದು, ಸೋಂಕಿತರ ಚಿಕಿತ್ಸೆಗೆ ಮತ್ತಷ್ಟು ಅನುಕೂಲವಾದಂತಾಗಿದೆ. ಜೆಮ್‌ಶೆಡ್‌ಪುರದಿಂದ ಗ್ರೀಮ್...
Date : Tuesday, 11-05-2021
ಬೆಂಗಳೂರು: ಆಸ್ಪತ್ರೆಗಳಲ್ಲಿ ಹಾಸಿಗೆಗಳ ವ್ಯವಸ್ಥೆಯಾಗದೆ, ಆಮ್ಲಜನಕವೂ ಸಿಗದೆ ಪರದಾಡುವ ರೋಗಿಗಳಿಗೆ ಅಗತ್ಯ ಆಕ್ಸಿಜನ್ ನೆರವು ನೀಡುವ ಹಿನ್ನೆಲೆಯಲ್ಲಿ ಚೆನ್ನೈ ಮಾದರಿಯಲ್ಲಿ ಮೊಬೈಲ್ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಸಂಬಂಧ ಮಾತನಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ,...
Date : Tuesday, 11-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಆಮ್ಲಜನಕ, ರೆಮ್‌ಡೆಸಿವಿರ್ ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಿರುವ ಹಾಸಿಗೆಗಳ ಮಾಹಿತಿಯನ್ನು ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್ ಪೋರ್ಟಲ್‌ನಲ್ಲಿ ಸಿಗುವಂತೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಆಮ್ಲಜನಕ ಮತ್ತು ರೆಮ್‌ಡೆಸಿವಿರ್ ಬೇಡಿಕೆ,...
Date : Tuesday, 11-05-2021
ಬೆಂಗಳೂರು: ಮುಂದಿನ 5 ವರ್ಷದೊಳಗಾಗಿ ನಮ್ಮ ಮೆಟ್ರೋ ಯೋಜನೆಯ ಹಂತ 2ಎ ಮತ್ತು ಹಂತ 2ಬಿ ಯಡಿ ಕಾಮಗಾರಿಯನ್ನು ಸಂಪೂರ್ಣಗೊಳಿಸಿ ಮೆಟ್ರೋ ರೈಲು ಸಂಚಾರ ಆರಂಭ ಮಾಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಎಂಆರ್‌ಸಿಎಲ್ ಗೆ ಸೂಚಿಸಿದ್ದಾರೆ. ಈ ಸಂಬಂಧ ಮಾತನಾಡಿದ...
Date : Tuesday, 11-05-2021
ಬೆಂಗಳೂರು: ಕೊರೋನಾ ಎರಡನೇ ಅಲೆಗೆ ರಾಜ್ಯ ತತ್ತರಿಸಿದೆ. ಈ ನಡುವೆಯೇ ಮೂರನೇ ಅಲೆಯ ಎಚ್ಚರಿಕೆಯನ್ನು ತಜ್ಞರು ನೀಡಿದ್ದು, ಈ ಹಿನ್ನೆಲೆಯಲ್ಲಿ ತಕ್ಷಣವೇ ಅದನ್ನು ನಿಭಾಯಿಸಲು ಕಾರ್ಯಪಡೆ ಸಮಿತಿ ರಚಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೂರನೇ ಅಲೆಯ ಮುನ್ನೆಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ....
Date : Monday, 10-05-2021
ಮಂಗಳೂರು: ಭಾರತದೊಂದಿಗಿನ ಸಧೃಡ ಅಂತರಾಷ್ಟ್ರೀಯ ಭಾಂದವ್ಯದ ದ್ಯೋತಕವಾಗಿ ಕುವೈಟ್ ಸರಕಾರ ಎರಡು ಕಂಟೈನರ್ಗಳಲ್ಲಿ 40 ಟನ್ ಮೆಡಿಕಲ್ ಆಕ್ಸಿಜನ್, ಆಕ್ಸಿಜನ್ ಕಾನ್ಸೆನ್ಟ್ರೇಟರ್ ಅನ್ನು ಭಾರತಕ್ಕೆ ಕಳುಹಿಸಿದೆ. ಸಮುದ್ರ ಸೇತು 2 ರ ಭಾಗವಾಗಿ ಇಂದು ಭಾರತೀಯ ನೌಕಾಸೇನೆಯ ಐಎನ್‌ಎಸ್ ಕೋಲ್ಕತ್ತಾ ಹಡಗು...
Date : Monday, 10-05-2021
ಬೆಂಗಳೂರು: ಜನಪರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿಗಳ ಕುರಿತು “ಕರ್ನಾಟಕ ಜನಶಕ್ತಿ ಬೆಂಗಳೂರು” ಎನ್ನುವ ಸಂಘಟನೆ ಅಸಂವಿಧಾನಿಕ ಹಾಗೂ ರಾಜಕೀಯ ದುರುದ್ದೇಶದಿಂದ ರಾಜ್ಯದ ದಿನಪತ್ರಿಕೆಯೊಂದರಲ್ಲಿ ಪ್ರಕಟಿಸಿರುವ ಜಾಹೀರಾತು ತೀರಾ ಖಂಡನಾರ್ಹವಾಗಿದೆ ಎಂದು ಬಿಜೆಪಿ...
Date : Monday, 10-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ತೀವ್ರ ಪ್ರಮಾಣದ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸೋಂಕು ಉಲ್ಬಣವಾಗುತ್ತಿರುವ...