News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೊರೋನಾ ಹೆಚ್ಚಾಗಿರುವ ರಾಜ್ಯಗಳ ಸಿಎಂ‌ಗಳ ಜೊತೆಗೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ

ಬೆಂಗಳೂರು: ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಸಂಬಂಧಿಸಿದಂತೆ ಅತೀ ಹೆಚ್ಚು ಸೋಂಕಿತರ‌ನ್ನು ಹೊಂದಿರುವ ರಾಜ್ಯಗಳ ಮುಖ್ಯಮಂತ್ರಿ‌ಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೂರವಾಣಿ ಸಮಾಲೋಚನೆ ನಡೆಸಿದರು. ಈ ಸಂಬಂಧ ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜೊತೆಗೂ ಮಾಹಿತಿ...

Read More

ಕೊರೋನಾ ನಿಯಂತ್ರಣ‌ಕ್ಕೆ ಎಲ್ಲರ ಸಹಕಾರ ಅಗತ್ಯ : ಸಿಎಂ ಯಡಿಯೂರಪ್ಪ

ಬೆಂಗಳೂರು: ಎಲ್ಲರ ಸಹಕಾರದ ಹೊರತಾಗಿ ಕಠಿಣ ನಿಯಮಗಳು ಯಶಸ್ವಿಯಾಗುವುದು ಅಸಾಧ್ಯ. ಈ ನಿಟ್ಟಿನಲ್ಲಿ ಯಾವುದೇ ರೀತಿಯ ಅಡೆತಡೆ, ಸಮಸ್ಯೆ‌ಗಳಿದ್ದಲ್ಲಿ ಜಿಲ್ಲಾಧಿಕಾರಿ‌ಗಳು, ಜಿಲ್ಲಾ ಉಸ್ತುವಾರಿ‌ಗಳು, ಅಥವಾ ನೇರವಾಗಿ ನನ್ನ‌ದೇ ಗಮನಕ್ಕೆ ತನ್ನಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ಸೋಂಕು...

Read More

ಸೋಂಕಿತರ ಐಸೋಲೇಷನ್‌ಗೆ 265 ಐಸೋಲೇಷನ್‌ ಬೋಗಿಗಳನ್ನು ನಿರ್ಮಿಸಿದ ನೈಋತ್ಯ ರೈಲ್ವೆ

ಹುಬ್ಬಳ್ಳಿ: ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅನುಕೂಲ‌ವಾಗುವಂತೆ ನೈಋತ್ಯ ರೈಲ್ವೆ ವಲಯ ತನ್ನ ಮೂರು ವಿಭಾಗಗಳಲ್ಲಿ 265 ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಿದೆ. ಬೆಂಗಳೂರು ವಿಭಾಗದ‌ಲ್ಲಿ 73, ಮೈಸೂರು ವಿಭಾಗದಲ್ಲಿ 95, ಹುಬ್ಬಳ್ಳಿ ವಿಭಾಗದಲ್ಲಿ 90 ಭೋಗಿಗಳನ್ನು ಸಾರ್ವಜನಿಕ‌ರ...

Read More

ಕೊರೋನಾ ಸೋಂಕಿತರಿಗೆ ತುರ್ತು ಸೇವೆ ನೀಡಲು ಖಾಸಗಿ ಆಂಬ್ಯುಲೆನ್ಸ್ ಬಳಕೆ : ಸಚಿವರ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ನಿವಾರಣೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಮತ್ತು ಸಚಿವ ಲಕ್ಷ್ಮಣ್ ಸವದಿ ಅವರು ಸಭೆ ನಡೆಸಿದರು. ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ...

Read More

#MPOxyBank ಆಕ್ಸಿಜನ್ ಕಾನ್ಸನ್ಟ್ರೇಟರ್‌ ಬ್ಯಾಂಕ್‌ ಪ್ರಾರಂಭಿಸಿದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ 250 ಯೂನಿಟ್‌ಗಳ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್­ಗೆ ಸಂಸದ ತೇಜಸ್ವಿ ಸೂರ್ಯ ಚಾಲನೆ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಸಂಸದರ ಕಚೇರಿ 1 ಸಾವಿರಕ್ಕೂ ಅಧಿಕ ಆಮ್ಲಜನಕ ಕಾನ್ಸನ್ಟ್ರೇಟರ್‌ಗಳನ್ನು ನಗರದ ನಾಗರಿಕರ ಸೇವೆಗೆ ಒದಗಿಸಲಾಗಿದ್ದು,...

Read More

ಕೊರೋನಾ ನಿರ್ವಹಣೆ‌ಗೆ 100 ಕೋಟಿ ನೀಡಿದ ಇನ್ಫೋಸಿಸ್

ಬೆಂಗಳೂರು: ಕೊರೋನಾ ಒಂದನೇ ಅಲೆಯ ಸಂದರ್ಭದಲ್ಲಿ ನಗರದಲ್ಲಿ ಕೊರೋನಾ ಆಸ್ಪತ್ರೆಗಾಗಿ 100 ಕೋಟಿ ರೂ. ನೀಡಿದ್ದ ಇನ್ಫೋಸಿಸ್ ಫೌಂಡೇಶನ್, ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಮತ್ತೆ 100 ಕೋಟಿ ರೂ. ದೇಣಿಗೆ ನೀಡಲು ಮುಂದೆ ಬಂದಿದೆ. ಈ ಸಂಬಂಧ ಇನ್ಫೋಸಿಸ್ ಅಧ್ಯಕ್ಷೆ...

Read More

ರಾಜ್ಯಕ್ಕೆ 3.5 ಲಕ್ಷ ಲಸಿಕೆ ಕಳುಹಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಕೊರೋನಾ ಸೋಂಕಿಗೆ ತುತ್ತಾಗಿ ಕರ್ನಾಟಕ ಅಕ್ಷರಶಃ ನಲುಗಿದೆ. ಇಂತಹ ಸಂದರ್ಭದಲ್ಲಿ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ನೀಡಲಾಗುವ ಕೊರೋನಾ ಲಸಿಕೆಯ 2 ಕೋಟಿ ಡೋಸ್ ರಾಜ್ಯಕ್ಕೆ ನೀಡುವಂತೆ ಕೇಂದ್ರ ಸರ್ಕಾರ‌ಕ್ಕೆ ಬೇಡಿಕೆ ಇಡಲಾಗಿದ್ದು, ಅದರ ಪೈಕಿ ಶನಿವಾರ ರಾತ್ರಿ 3.5 ಲಕ್ಷ...

Read More

ರಾಜ್ಯದಲ್ಲಿ ಕೋವಿಡ್ ಚಿಕಿತ್ಸೆಗೆ ಇನ್ನೂ 20 ಸಾವಿರ ಬೆಡ್ : ಡಾ. ಸಿ. ಎನ್. ಅಶ್ವತ್ಥ ನಾರಾಯಣ

ಬೆಂಗಳೂರು: ರಾಜ್ಯ ಸರಕಾರವು ಕೋವಿಡ್ ಚಿಕಿತ್ಸೆಗಾಗಿ ಈಗಾಗಲೇ 70 ಸಾವಿರ ಹಾಸಿಗೆಗಳನ್ನು ಮೀಸಲಿಟ್ಟಿದೆ. ಸರಕಾರದ ಆಸ್ಪತ್ರೆಗಳಲ್ಲಿ 35 ಸಾವಿರ ಮತ್ತು ಖಾಸಗಿ ಆಸ್ಪತ್ರೆಗಳ ಮೂಲಕ 35 ಸಾವಿರ ಬೆಡ್ ಒದಗಿಸಲಾಗಿದೆ. 50 ಸಾವಿರ ಬೆಡ್‍ಗಳು ಆಮ್ಲಜನಕ ಪೂರೈಸುವ ಸಾಮಥ್ರ್ಯ ಹೊಂದಿವೆ. 950...

Read More

ಸೋಂಕು ನಿಯಂತ್ರಣಕ್ಕೆ ಮನೆ ಮನೆ ಸಮೀಕ್ಷೆ: ಬಳ್ಳಾರಿ ಜಿಲ್ಲಾಡಳಿತದ ಕ್ರಮಕ್ಕೆ ಮೆಚ್ಚುಗೆ

ಬಳ್ಳಾರಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವ ಮೂಲಕ ಜನರಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಇದಕ್ಕಾಗಿ ನಗರದ 39 ವಾರ್ಡ್ ಗಳಿಗೆ ತಲಾ ಓರ್ವ ನೋಡಲ್ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚನೆ...

Read More

ಜಿಲ್ಲಾ, ತಾಲೂಕು ಆಸ್ಪತ್ರೆಗಳ ವಾರ್ಡ್, ಐಸಿಯು‌ಗಳಲ್ಲಿ ಸಿಸಿಟಿವಿ ಅಳವಡಿಸಲು ಸರ್ಕಾರದ ಸುತ್ತೋಲೆ

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಆಸ್ಪತ್ರೆಗಳ ವಾರ್ಡ್ ಮತ್ತು ಐಸಿಯು‌ಗಳಲ್ಲಿ ಸಿಸಿಟಿವಿ ಅಳವಡಿಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೇವೆಗಳ ಆಯುಕ್ತಾಲಯ ಸುತ್ತೋಲೆ ಹೊರಡಿಸಿದೆ. ಈ ಸಂಬಂಧ 11 ಮೇ 2021 ರ ಒಳಗಾಗಿ ಎಲ್ಲಾ...

Read More

Recent News

Back To Top