Date : Saturday, 08-05-2021
ಬೆಂಗಳೂರು: ಕೊರೋನಾ ಸೋಂಕಿನ ಸೌಮ್ಯ ಲಕ್ಷಣಗಳಿಗೆ ತುತ್ತಾಗಿ ಹೋಂ ಐಸೋಲೇಶನ್‌ಗೆ ಒಳಗಾಗಿರುವವರಿಗೆ ವೈದ್ಯಕೀಯ ಕಿಟ್‌ಗಳನ್ನು ಒದಗಿಸುವ ಮಹತ್ವದ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ಬೆಂಗಳೂರು ನಗರದ ಆಯ್ದ ಪ್ರದೇಶಗಳಲ್ಲಿ ಈ ಸೇವೆಯನ್ನು ರಾಜ್ಯ ಸರ್ಕಾರ ಆರಂಭ ಮಾಡಿದೆ. ಶೀಘ್ರದಲ್ಲೇ ಇದನ್ನು...
Date : Saturday, 08-05-2021
ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಸುಸಜ್ಜಿತ ಶಸ್ತ್ರಚಿಕಿತ್ಸಾ ವಿಭಾಗದ ಕಾರ್ಯಗಳನ್ನು ಚುರುಕುಗೊಳಿಸಲಾಗಿದ್ದು, ಮುಂದಿನ ಒಂದು ವರ್ಷದೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಈ ಶಸ್ತ್ರಚಿಕಿತ್ಸಾ ವಿಭಾಗವನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ 39.19 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. 6 ಮಹಡಿಗಳಲ್ಲಿ...
Date : Saturday, 08-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಾಂಡವವಾಡುತ್ತಿದೆ. ಈ ನಡುವೆಯೇ ಸೋಂಕಿತರ ಚಿಕಿತ್ಸೆಗೆ ಬಳಕೆ ಮಾಡುವ ವೈದ್ಯಕೀಯ ಪರಿಕರ ಸೇರಿದಂತೆ ಇನ್ನಿತರ ವಿಚಾರಗಳ ದಂಧೆಯೂ ನಡೆಯುತ್ತಿದ್ದು, ಇಂತಹ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಸಹಕಾರಕ್ಕೆ ಪೊಲೀಸ್ ಮತ್ತು ಫೈರ್ ಇಂಜಿನ್ ಸೇವೆಗಳಿಗಾಗಿ ರಾಜ್ಯ ಸರ್ಕಾರ...
Date : Saturday, 08-05-2021
ಬಳ್ಳಾರಿ: ನಗರದಲ್ಲಿ ಮುಂದಿನ 15 ದಿನಗಳಲ್ಲಿ ಜಿಂದಾಲ್ ಕಾರ್ಖಾನೆ ನೇತೃತ್ವದ 1 ಸಾವಿರ ಆಕ್ಸಿಜನ್ ಬೆಡ್ ಸೌಲಭ್ಯ ಹೊಂದಿರುವ ತಾತ್ಕಾಲಿಕ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ. 265 ಹಾಸಿಗೆಗಳುಳ್ಳ ಒಂದು ಘಟಕ ಇನ್ನೆರಡು ದಿನಗಳಲ್ಲಿ ಕಾರ್ಯಾಚರಿಸಲಿದೆ ಎಂದು ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ....
Date : Saturday, 08-05-2021
ಬೆಂಗಳೂರು: ಕೊರೋನಾ ವಿರುದ್ಧ ಹೋರಾಟಕ್ಕೆ, ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ‘ಮೈ ಬೂತ್ – ಕೊರೋನಾ ಫ್ರೀ ಬೂತ್’ ಹೆಸರಿನಲ್ಲಿ ಸಾರ್ವಜನಿಕರಿಗೆ ಸಹಕರಿಸಲು ಯೋಜನೆ ರೂಪಿಸಿದೆ. ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಈ ನಿರ್ಣಯ ಕೈಗೊಂಡಿದೆ. ರಾಜ್ಯದ ಸುಮಾರು...
Date : Saturday, 08-05-2021
ಬೆಂಗಳೂರು: ಕೊರೋನಾ ಬಿಕ್ಕಟ್ಟು ನಿಯಂತ್ರಣ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗುವಂತೆ ಏರೋಸ್ಪೇಸ್ ಬೋಯಿಂಗ್ ಇಂಡಿಯಾ ಬೆಂಗಳೂರಿನಲ್ಲಿ 200 ಆಕ್ಸಿಜನ್ ಹಾಸಿಗೆ ವ್ಯವಸ್ಥೆ ಹೊಂದಿರುವ ಆಸ್ಪತ್ರೆ ಸ್ಥಾಪನೆಗೆ ಮುಂದಾಗಿದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರ...
Date : Saturday, 08-05-2021
ಬೆಂಗಳೂರು: ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ವೈದ್ಯಕೀಯ ಅನಿಲ ಸೌಲಭ್ಯಗಳ ನವೀಕರಣಕ್ಕೆ 70% ವೆಚ್ಚವನ್ನು ಭರಿಸಿರುವ ರಾಜ್ಯ ಸರ್ಕಾರದ ನಡೆ ದ್ರವ ವೈದ್ಯಕೀಯ ಆಮ್ಲಜನಕ ಘಟಕಗಳ ಸ್ಥಾಪನೆಗೆ ಸಹಕಾರಿಯಾಗಲಿದೆ. ಸರ್ಕಾರದ ಸಬ್ಸಿಡಿ ಪಡೆಯಲು ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಆಯುಷ್ಮಾನ್ ಯೋಜನೆಯಡಿ...
Date : Friday, 07-05-2021
ಬೆಂಗಳೂರು: ಗ್ರಾಮೀಣ ಸೇವೆಗೆ ನಿಯೋಜನೆ ಮಾಡಲಾಗಿರುವ ಎಂಬಿಬಿಎಸ್ ವೈದ್ಯರು, ಸ್ನಾತಕೋತ್ತರ ಪದವೀಧರರು, ಡಿಪ್ಲೊಮಾ ಪದವಿ ಹೊಂದಿರುವ ವೈದ್ಯರ ವೇತನವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಂಬಿಬಿಎಸ್ ಪದವೀಧರರಿಗೆ 2021 ರ ಮಾರ್ಚ್ 31 ರ ವರೆಗಿನ ಅವಧಿಗೆ 62,666 ರೂ....
Date : Friday, 07-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದೆ. ಈ ಸವಾಲು ಎದುರಿಸಲು ಪ್ರಯತ್ನ ನಡೆಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ರಾಜ್ಯದ ಅರಣ್ಯ ಅಭಿವೃದ್ಧಿ ನಿಗಮವು 25 ಲಕ್ಷ ರೂ. ದೇಣಿಗೆ ನೀಡಿದೆ. ನಿಗಮವು ಸಿಎಂ ಕೋವಿಡ್-19 ಪರಿಹಾರ ನಿಧಿಗೆ ಈ...
Date : Friday, 07-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಭೀಕರತೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ತಗುಲಿದೆಯೋ ಇಲ್ಲವೋ ಎಂದು ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಜನರು ಸಿಟಿ ಸ್ಕ್ಯಾನ್ ಮೊರೆ ಹೋಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ...