News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 21st November 2026

×
Home About Us Advertise With s Contact Us

ಸೋಂಕು ನಿಯಂತ್ರಣಕ್ಕೆ ಮನೆ ಮನೆ ಸಮೀಕ್ಷೆ: ಬಳ್ಳಾರಿ ಜಿಲ್ಲಾಡಳಿತದ ಕ್ರಮಕ್ಕೆ ಮೆಚ್ಚುಗೆ

ಬಳ್ಳಾರಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವ ಮೂಲಕ ಜನರಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಇದಕ್ಕಾಗಿ ನಗರದ 39 ವಾರ್ಡ್ ಗಳಿಗೆ ತಲಾ ಓರ್ವ ನೋಡಲ್ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚನೆ...

Read More

ಜಿಲ್ಲಾ, ತಾಲೂಕು ಆಸ್ಪತ್ರೆಗಳ ವಾರ್ಡ್, ಐಸಿಯು‌ಗಳಲ್ಲಿ ಸಿಸಿಟಿವಿ ಅಳವಡಿಸಲು ಸರ್ಕಾರದ ಸುತ್ತೋಲೆ

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಆಸ್ಪತ್ರೆಗಳ ವಾರ್ಡ್ ಮತ್ತು ಐಸಿಯು‌ಗಳಲ್ಲಿ ಸಿಸಿಟಿವಿ ಅಳವಡಿಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೇವೆಗಳ ಆಯುಕ್ತಾಲಯ ಸುತ್ತೋಲೆ ಹೊರಡಿಸಿದೆ. ಈ ಸಂಬಂಧ 11 ಮೇ 2021 ರ ಒಳಗಾಗಿ ಎಲ್ಲಾ...

Read More

ಹೋಂ ಐಸೋಲೇಟೆಡ್ ರೋಗಿಗಳಿಗೆ ರಾಜ್ಯ ಸರ್ಕಾರದಿಂದ ವೈದ್ಯಕೀಯ ಕಿಟ್ ನೀಡಲು ಕ್ರಮ

ಬೆಂಗಳೂರು: ಕೊರೋನಾ ಸೋಂಕಿನ ಸೌಮ್ಯ ಲಕ್ಷಣಗಳಿಗೆ ತುತ್ತಾಗಿ ಹೋಂ ಐಸೋಲೇಶನ್‌ಗೆ ಒಳಗಾಗಿರುವವರಿಗೆ ವೈದ್ಯಕೀಯ ಕಿಟ್‌ಗಳನ್ನು ಒದಗಿಸುವ ಮಹತ್ವದ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ಬೆಂಗಳೂರು ನಗರದ ಆಯ್ದ ಪ್ರದೇಶಗಳಲ್ಲಿ ಈ ಸೇವೆಯನ್ನು ರಾಜ್ಯ ಸರ್ಕಾರ ಆರಂಭ ಮಾಡಿದೆ. ಶೀಘ್ರದಲ್ಲೇ ಇದನ್ನು...

Read More

ಮುಂದಿನ ಒಂದು ವರ್ಷದಲ್ಲಿ ವೆನ್ಲಾಕ್ ಸುಸಜ್ಜಿತ ಶಸ್ತ್ರಚಿಕಿತ್ಸಾ ವಿಭಾಗ ಕಾಮಗಾರಿ ಪೂರ್ಣ

ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಸುಸಜ್ಜಿತ ಶಸ್ತ್ರಚಿಕಿತ್ಸಾ ವಿಭಾಗದ ಕಾರ್ಯಗಳನ್ನು ಚುರುಕುಗೊಳಿಸಲಾಗಿದ್ದು, ಮುಂದಿನ ಒಂದು ವರ್ಷದೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಈ ಶಸ್ತ್ರಚಿಕಿತ್ಸಾ ವಿಭಾಗವನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ 39.19 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. 6 ಮಹಡಿಗಳಲ್ಲಿ...

Read More

ಸಾರ್ವಜನಿಕರ ಸಹಾಯಕ್ಕಾಗಿ ʼನಮ್ಮ 112ʼ ಸಹಾಯವಾಣಿ ಆರಂಭಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಾಂಡವವಾಡುತ್ತಿದೆ. ಈ ನಡುವೆಯೇ ಸೋಂಕಿತರ ಚಿಕಿತ್ಸೆ‌ಗೆ ಬಳಕೆ ಮಾಡುವ ವೈದ್ಯಕೀಯ ಪರಿಕರ ಸೇರಿದಂತೆ ಇನ್ನಿತರ ವಿಚಾರಗಳ ದಂಧೆಯೂ ನಡೆಯುತ್ತಿದ್ದು, ಇಂತಹ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಸಹಕಾರಕ್ಕೆ ಪೊಲೀಸ್ ಮತ್ತು ಫೈರ್ ಇಂಜಿನ್ ಸೇವೆಗಳಿಗಾಗಿ ರಾಜ್ಯ ಸರ್ಕಾರ...

Read More

ಜಿಂದಾಲ್ ನೇತೃತ್ವದ‌ಲ್ಲಿ 15 ದಿನಗಳಲ್ಲಿ ಬಳ್ಳಾರಿಯಲ್ಲಿ 1000 ಹಾಸಿಗೆಗಳ ಆಸ್ಪತ್ರೆ ಆರಂಭ: ಬಿ ಶ್ರೀರಾಮುಲು

ಬಳ್ಳಾರಿ: ನಗರದಲ್ಲಿ ಮುಂದಿನ 15 ದಿನಗಳಲ್ಲಿ ಜಿಂದಾಲ್ ಕಾರ್ಖಾನೆ ನೇತೃತ್ವದ 1 ಸಾವಿರ ಆಕ್ಸಿಜನ್ ಬೆಡ್ ಸೌಲಭ್ಯ ಹೊಂದಿರುವ ತಾತ್ಕಾಲಿಕ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ. 265 ಹಾಸಿಗೆಗಳುಳ್ಳ ಒಂದು ಘಟಕ ಇನ್ನೆರಡು ದಿನಗಳಲ್ಲಿ ಕಾರ್ಯಾಚರಿಸಲಿದೆ ಎಂದು ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ....

Read More

ಕೊರೋನಾ ನಿಯಂತ್ರಣ‌ಕ್ಕೆ ಬಿಜೆಪಿಯಿಂದ ‘ಮೈ ಬೂತ್ – ಕೊರೋನಾ ಫ್ರೀ ಬೂತ್’ ಆರಂಭ

ಬೆಂಗಳೂರು: ಕೊರೋನಾ ವಿರುದ್ಧ ಹೋರಾಟಕ್ಕೆ, ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ‘ಮೈ ಬೂತ್ – ಕೊರೋನಾ ಫ್ರೀ ಬೂತ್’ ಹೆಸರಿನಲ್ಲಿ ಸಾರ್ವಜನಿಕ‌ರಿಗೆ ಸಹಕರಿಸಲು ಯೋಜನೆ ರೂಪಿಸಿದೆ. ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಈ ನಿರ್ಣಯ ಕೈಗೊಂಡಿದೆ. ರಾಜ್ಯದ ಸುಮಾರು...

Read More

ಯಲಹಂಕದಲ್ಲಿ 200 ಆಕ್ಸಿಜನ್ ಹಾಸಿಗಗಳ ಆಸ್ಪತ್ರೆ ಸ್ಥಾಪಿಸಲು ಮುಂದಾದ ಬೋಯಿಂಗ್

ಬೆಂಗಳೂರು: ಕೊರೋನಾ ಬಿಕ್ಕಟ್ಟು ನಿಯಂತ್ರಣ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗುವಂತೆ ಏರೋಸ್ಪೇಸ್ ಬೋಯಿಂಗ್ ಇಂಡಿಯಾ ಬೆಂಗಳೂರಿನ‌ಲ್ಲಿ 200 ಆಕ್ಸಿಜನ್ ಹಾಸಿಗೆ ವ್ಯವಸ್ಥೆ ಹೊಂದಿರುವ ಆಸ್ಪತ್ರೆ ಸ್ಥಾಪನೆಗೆ ಮುಂದಾಗಿದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರ...

Read More

ಪ್ರೈವೇಟ್ ಮೆಡಿಕಲ್ ಕಾಲೇಜ್‌ಗಳಲ್ಲಿ ಆಕ್ಸಿಜನ್ ಘಟಕ: ಸರ್ಕಾರದಿಂದ ಸಬ್ಸಿಡಿ

ಬೆಂಗಳೂರು: ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜು‌ಗಳಲ್ಲಿ ವೈದ್ಯಕೀಯ ಅನಿಲ ಸೌಲಭ್ಯಗಳ ನವೀಕರಣಕ್ಕೆ 70% ವೆಚ್ಚವನ್ನು ಭರಿಸಿರುವ ರಾಜ್ಯ ಸರ್ಕಾರ‌ದ ನಡೆ ದ್ರವ ವೈದ್ಯಕೀಯ ಆಮ್ಲಜನಕ ಘಟಕಗಳ ಸ್ಥಾಪನೆಗೆ ಸಹಕಾರಿಯಾಗಲಿದೆ. ಸರ್ಕಾರದ ಸಬ್ಸಿಡಿ ಪಡೆಯಲು ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಆಯುಷ್ಮಾನ್ ಯೋಜನೆಯಡಿ...

Read More

ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸುವ ವೈದ್ಯರ ವೇತನ ಹೆಚ್ಚಳ

ಬೆಂಗಳೂರು: ಗ್ರಾಮೀಣ ಸೇವೆಗೆ ನಿಯೋಜನೆ ಮಾಡಲಾಗಿರುವ ಎಂಬಿಬಿಎಸ್ ವೈದ್ಯರು, ಸ್ನಾತಕೋತ್ತರ ಪದವೀಧರರು, ಡಿಪ್ಲೊಮಾ ಪದವಿ ಹೊಂದಿರುವ ವೈದ್ಯರ ವೇತನವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಂಬಿಬಿಎಸ್ ಪದವೀಧರರಿಗೆ 2021 ರ ಮಾರ್ಚ್ 31 ರ ವರೆಗಿನ ಅವಧಿಗೆ 62,666 ರೂ....

Read More

Recent News

Back To Top