News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಂಗ್ರೆಸ್ ಪಕ್ಷದವರು ಭ್ರಷ್ಟಾಚಾರದ ಪಿತಾಮಹರೆಂದು ರುಜುವಾತು- ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ಒಂದು ವರ್ಷದ ಅವಧಿಯಲ್ಲಿ ಈ ಸರಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ...

Read More

ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ: ಡಿ.ವಿ.ಸದಾನಂದ ಗೌಡ ಕಿಡಿ

ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಟೀಕಿಸಿದರು. ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು,...

Read More

ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ಧೋರಣೆ ಖಂಡಿಸಿ ಮೇ. 28ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು: ಅನುದಾನವನ್ನೇ ಕೊಡದ ಬ್ರ್ಯಾಂಡ್ ಬೆಂಗಳೂರು ನಮಗೆ ಬೇಡ ಎಂದು ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಳೆ ನೀರು ಎಲ್ಲ...

Read More

ರಾಜ್ಯದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲ: ಅರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಇಂದು ತಿಳಿಸಿದರು. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪೊಲೀಸರ ಬಗ್ಗೆ ಅಪರಾಧಿಗಳಿಗೆ ಗೌರವ ಇಲ್ಲ ಅಥವಾ ಭಯ...

Read More

ಮಣಿಪಾಲದಲ್ಲಿ ಗ್ಯಾಂಗ್‌ ವಾರ್:‌ ಹದಗೆಟ್ಟ ಕಾನೂನು ಸುವ್ಯವಸ್ಥೆ ಬಗ್ಗೆ ಸುನಿಲ್‌ ಕುಮಾರ್‌ ಕಿಡಿ

ಉಡುಪಿ: ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ಇಂದು ರೌಡಿಗಳು ಯಾವುದೇ ಭಯವಿಲ್ಲದೆ ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ ಎಂದು ಶಾಸಕ ಮತ್ತು...

Read More

ಬೆಂಗಳೂರಿನ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರಕಾರ ನಯಾಪೈಸೆ ಬಿಡುಗಡೆ ಮಾಡಿಲ್ಲ: ಆರ್.ಅಶೋಕ್

ಬೆಂಗಳೂರು: ಬೆಂಗಳೂರು ನಗರದ ಅಭಿವೃದ್ಧಿಗೆ ರಾಜ್ಯದ ಕಾಂಗ್ರೆಸ್ ಸರಕಾರ ಒಂದು ನಯಾಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...

Read More

ಮುಸ್ಲಿಂ ಮೀಸಲಾತಿ ಸುತ್ತೋಲೆ ಹಿಂಪಡೆಯಲು ಎಂ.ಜಿ.ಮಹೇಶ್ ಒತ್ತಾಯ

ಬೆಂಗಳೂರು: ಕರ್ನಾಟಕದಲ್ಲಿ ಸುತ್ತೋಲೆ ಮೂಲಕ 27 ಮುಸ್ಲಿಂ ಸಮುದಾಯವನ್ನು ಒಬಿಸಿಗೆ ಸೇರಿಸಿದ್ದು, ತಕ್ಷಣ ಈ ಸುತ್ತೋಲೆಯನ್ನು ವಾಪಸ್ ಪಡೆಯಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಅವರು ಒತ್ತಾಯಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...

Read More

ಅದಕ್ಷ, ಅಸಮರ್ಥ ಗೃಹ ಸಚಿವರನ್ನು ಕೂಡಲೇ ವಜಾ ಮಾಡಲು ಬಿಜೆಪಿ ಆಗ್ರಹ

ಬೆಂಗಳೂರು: ಅದಕ್ಷ, ಅಸಮರ್ಥ ಗೃಹ ಸಚಿವರನ್ನು ಕೂಡಲೇ ಸಚಿವಸಂಪುಟದಿಂದ ವಜಾ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನ್ಯ ಗೃಹ ಸಚಿವರು...

Read More

ಮೇಲ್ಮನೆ 3 ಸ್ಥಾನಕ್ಕೆ ಆಕಾಂಕ್ಷಿಗಳ ಕುರಿತು ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆ

ಬೆಂಗಳೂರು: ಬಿಜೆಪಿ ಸಂಖ್ಯಾಬಲದ ಆಧಾರದಲ್ಲಿ ವಿಧಾನಪರಿಷತ್ತಿಗೆ 3 ಸ್ಥಾನಗಳು ನಮಗೆ ಲಭಿಸಲಿವೆ. ಇದನ್ನು ಆಧರಿಸಿ 3 ಸ್ಥಾನಗಳಿಗೆ ಅಂತಿಮವಾಗಿ ಅಭ್ಯರ್ಥಿಗಳನ್ನು ನಿರ್ಣಯಿಸುವ ಕಾರ್ಯವನ್ನು ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮಾಡುತ್ತಾರೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

Read More

ಕಾವೇರಿ ನದಿ ನೀರಿನ ಬಗ್ಗೆ ಸಮರ್ಥ ನಿಲುವು ತಳೆಯಲು ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

ಬೆಂಗಳೂರು: ಕಾವೇರಿ ನದಿ ನೀರಿಗೆ ಸಂಬಂಧಿಸಿ ರಾಜ್ಯ ಸರಕಾರವು ತನ್ನ ಸಮರ್ಥ ನಿಲುವನ್ನು ಕೋರ್ಟ್ ಮುಂದೆ ತಿಳಿಸಬೇಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...

Read More

Recent News

Back To Top