Date : Tuesday, 08-04-2025
ಬೆಂಗಳೂರು: ವಿದ್ಯಾರ್ಥಿ ಜೀವನದ ಟರ್ನಿಂಗ್ ಪಾಯಿಂಟ್ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ , ಇಂದು ಮಧ್ಯಾಹ್ನ 12.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಿದ್ದಾರೆ. ಬಳಿಕ 1.30 ರ ನಂತರ...
Date : Tuesday, 08-04-2025
ಮೈಸೂರು: ರಾಜ್ಯದ ಸಿದ್ದರಾಮಯ್ಯನವರ ಸರಕಾರವು 48 ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿದೆ. ಸಿದ್ದರಾಮಯ್ಯನವರು ಬೆಲೆ ಏರಿಕೆಗೇ ತಜ್ಞರ ಸಮಿತಿ ರಚಿಸಿದಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮೈಸೂರಿನಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ...
Date : Monday, 07-04-2025
ಬೆಂಗಳೂರು: ಮೈಸೂರಿನಲ್ಲಿ ಇವತ್ತು ಮಧ್ಯಾಹ್ನ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ 3 ಗಂಟೆ ನಂತರ ಭ್ರಷ್ಟ- ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆಗೆ ಕೇಂದ್ರದ ಸಚಿವ ಪ್ರಲ್ಹಾದ್ ಜೋಶಿ ಅವರು ಚಾಲನೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...
Date : Saturday, 05-04-2025
ಮಡಿಕೇರಿ: ಬಿಜೆಪಿಯ ಸಕ್ರಿಯ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ಸಿನ ಇಬ್ಬರು ಶಾಸಕರ ಹೆಸರು ಎಫ್ಐಆರ್ನಲ್ಲಿ ಉಲ್ಲೇಖಿಸುವ ವರೆಗೆ ನಾವಿಲ್ಲೇ ಕಾಯುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ರಾಜ್ಯದ ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನು...
Date : Friday, 04-04-2025
ಬೆಂಗಳೂರು: ‘ಆತ್ಮಹತ್ಯೆ ಮಾಡಿಕೊಂಡ ಮಡಿಕೇರಿಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರಿಗೆ ನಿರಂತರವಾಗಿ ಕಾಂಗ್ರೆಸ್ಸಿನ ಎಂಎಲ್ಎಗಳ ಆಪ್ತ ತನ್ನೀರ್ ಮೈನಾ ಅವರು ಅಲ್ಲಿನ ಎಸ್ಪಿ ಬೆಂಬಲದಿಂದ ಕಿರುಕುಳ ಕೊಡಲಾಗುತ್ತಿತ್ತು. ಈ ಸಾವಿಗೆ ಈ ಮೂರು ಜನ ಮತ್ತು ಎಸ್ಪಿ ನೇರ ಕಾರಣ’...
Date : Friday, 04-04-2025
ಬೆಂಗಳೂರು: ‘ವಿನಯ್ ಸೋಮಯ್ಯ ರವರ ಸಾವಿನ ಪ್ರಕರಣದಲ್ಲಿ ಎಸ್.ಪಿ. ನೇರ ಹೊಣೆ ಎಂಬುದು ಗೊತ್ತಾಗಿದೆ. ಎಸ್ಪಿಯವರನ್ನು ಅಮಾನತು ಮಾಡಬೇಕು. ಪ್ರಕರಣದಲ್ಲಿ ಒಳಗೊಂಡ ಆರೋಪಿತರಾದ ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ, ಆರೋಪಿತ ತನ್ನೀರ್ ಮೈನಾ ಅವರನ್ನು ಎಫ್ಐಆರ್ನಲ್ಲಿ ಸೇರಿಸಿ ತನಿಖೆ ನಡೆಸಬೇಕು. ಅವರನ್ನು...
Date : Thursday, 03-04-2025
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿಯ ಅಹೋರಾತ್ರಿ ಧರಣಿಯ ಬಳಿಕ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲು ಕರೆ ನೀಡಿದರು. ಈ ಕರೆಯಂತೆ ಸಿಎಂ ಮನೆಗೆ ಮುತ್ತಿಗೆ ಹಾಕಲು...
Date : Thursday, 03-04-2025
ಬೆಂಗಳೂರು: ಲೋಕಸಭೆಯಲ್ಲಿ ನಿನ್ನೆ ಒಂದು ಐತಿಹಾಸಿಕ ಮಸೂದೆಗೆ ಅಂಗೀಕಾರ ಲಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಬಿಜೆಪಿಯ...
Date : Thursday, 03-04-2025
ಬೆಂಗಳೂರು: ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಜನರ ವಿಶ್ವಾಸ ಮತ್ತು ಆಶೀರ್ವಾದ...
Date : Wednesday, 02-04-2025
ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ...