News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹತ್ಯೆ, ಆತ್ಮಹತ್ಯೆಗಳೇ ಕಾಂಗ್ರೆಸ್ ಸರಕಾರದ ಸಾಧನೆಯೇ: ಸಿ.ಟಿ.ರವಿ

ಬೆಂಗಳೂರು: ಹತ್ಯೆ ಮತ್ತು ಆತ್ಮಹತ್ಯೆ ಕಾಂಗ್ರೆಸ್ ಸರಕಾರದ ಸಾಧನೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

Read More

ಬಿಜೆಪಿ ಮೇಲಿನ ದಬ್ಬಾಳಿಕೆ ಸಹಿಸಲಾರೆವು: ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಪದೇಪದೇ ಬಿಜೆಪಿ ಮೇಲಿನ ದಬ್ಬಾಳಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಶಾಸಕರ ಬಂಧನದ...

Read More

ವರುಷ ಒಂದು ಸಮಸ್ಯೆಗಳು ನೂರೊಂದು: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್.ಅಶೋಕ್ ಕಿಡಿ

ಬೆಂಗಳೂರು: ಮುಖ್ಯಮಂತ್ರಿಗಳು ಕೊಲೆಗಡುಕರಿಗೆ ಧನ್ಯವಾದ ಹೇಳಿದ್ದಾರಾ? ತಮ್ಮ ಸರಕಾರದ ಅವಧಿ ಮುಗಿದುದಕ್ಕೆ ಬೈಬೈ- ಗುಡ್ ಬೈ ಎಂದು ಧನ್ಯವಾದ ಹೇಳಿದ್ದಾರೋ ಅರ್ಥ ಆಗಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...

Read More

ರಾಜ್ಯ ಸರಕಾರದ ಸಾಧನೆ ಶೂನ್ಯ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕಳೆದೊಂದು ವರ್ಷದ ಈ ರಾಜ್ಯ ಸರಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಒಂದೇ...

Read More

ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರಕಾರ: ವಿ.ಸುನೀಲ್ ಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ ಎಂದು ವಿಶ್ಲೇಷಿಸಬಹುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ...

Read More

ಬೈಂದೂರು: ನವೀನ ಆವಿಷ್ಕಾರದ ಕಾಲು ಸಂಕಗಳ ಕಾಮಗಾರಿ ಪರಿಶೀಲಿಸಿದ ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗದಲ್ಲಿ ಸಮೃದ್ಧ ಬೈಂದೂರು ಟ್ರಸ್ಟ್ ಹಾಗೂ ಅರುಣಾಚಲಂ ಟ್ರಸ್ಟ್ ಸಹಯೋಗದಲ್ಲಿ ನವೀನ ಆವಿಷ್ಕಾರದ ಕಾಲು ಸಂಕಗಳ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭಾನುವಾರ ನಡೆಸಿದರು. ತೊಂಬಟ್ಟು...

Read More

28 ಕ್ಷೇತ್ರಗಳನ್ನೂ ಗೆಲ್ಲುವ ಉತ್ಸಾಹವಿದೆ- ಸುನೀಲ್‍ಕುಮಾರ್

ಬೆಂಗಳೂರು: ಒಟ್ಟಾರೆ ಜನಾಭಿಪ್ರಾಯ, ಜನರ ಸ್ಪಂದನ, 3 ಸುತ್ತಿನಲ್ಲಿ ಮನೆ ಮನೆ ಪ್ರಚಾರದ ಕಾರ್ಯದ ಆಧಾರದಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನೂ ಗೆಲ್ಲುವ ಉತ್ಸಾಹದಲ್ಲಿ ನಾವಿದ್ದೇವೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ...

Read More

ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದು ಜನರ ಅಭಿಲಾಷೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಜನಪರ, ಭ್ರಷ್ಟಾಚಾರರಹಿತ ಆಡಳಿತವನ್ನು ಕೊಟ್ಟ ಪರಿಣಾಮವಾಗಿ ಇಡೀ ದೇಶದಲ್ಲಿ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಜನರ ಅಭಿಲಾಷೆ ದೃಢವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯಪಟ್ಟರು. ಶಿರಾಳಕೊಪ್ಪದಲ್ಲಿ ಇಂದು ಬೃಹತ್ ರೋಡ್ ಷೋದಲ್ಲಿ ಪಾಲ್ಗೊಂಡಿದ್ದ ಅವರು...

Read More

ಸಂವಿಧಾನಕ್ಕೆ ಅಪಚಾರ ಎಸಗಿದ್ದೇ ಕಾಂಗ್ರೆಸ್: ಸಿ.ಟಿ.ರವಿ

  ಬೆಂಗಳೂರು: ಸಂವಿಧಾನಕ್ಕೆ ಅಪಚಾರ ಎಸಗಿದ್ದೇ ಕಾಂಗ್ರೆಸ್ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಆರೋಪಿಸಿದರು. ದಾವಣಗೆರೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇವರನ್ನು ನೋಡುವಾಗÀ ಕೋತಿ ತಾನು ತಿಂದು ಮೇಕೆ...

Read More

ರೈತರ ಸಂಕಷ್ಟಕ್ಕೆ ಸ್ಪಂದಿಸದ, ಕುಂಭಕರ್ಣ ನಿದ್ರೆಯಲ್ಲಿರುವ ಕಟುಕ ಕಾಂಗ್ರೆಸ್ ಸರಕಾರ: ಆರ್.ಅಶೋಕ್ ಟೀಕೆ

ಬೆಂಗಳೂರು: ಬರಗಾಲದ ಪರಿಹಾರದ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ಇನ್ನೂ ಕುಂಭಕರ್ಣ ನಿದ್ರೆಯಲ್ಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಬಂದು...

Read More

Recent News

Back To Top