News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೊರೋನಾ: 75% ಹಾಸಿಗೆಗಳನ್ನು ನೀಡಲು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ

ಬೆಂಗಳೂರು: ಕೊರೋನಾ ಸೋಂಕು ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು ಖಾಸಗಿ ಅಸ್ಪತ್ರೆಗಳು 75% ಹಾಸಿಗೆಗಳನ್ನು ಕೊರೋನಾ ಸೋಂಕಿತರಿಗೆ ನೀಡಬೇಕು ಎಂದು ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. ಜೊತೆಗೆ ಕೊರೋನಾ ಪಾಸಿಟಿವ್‌ ವರದಿ ಬಂದವರಿಗೆಲ್ಲಾ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕೆ ಅವಕಾಶ ನೀಡುವುದಲ್ಲ....

Read More

ಶಿಕ್ಷಕರ ವರ್ಗಾವಣೆ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಸಮ್ಮತಿ

ಬೆಂಗಳೂರು: 2019 – 20 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದ ಶಿಕ್ಷಕರಿಗೆ ಮತ್ತೆ ಕೌನ್ಸಲಿಂಗ್‌ ನಡೆಸಿ ಒಂದು ಬಾರಿಗೆ ವರ್ಗಾವಣೆ ಮಾಡಲು ಸಚಿವ ಸಂಪುಟ ಸಮ್ಮತಿ ನೀಡಿದೆ. ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ ಕಾಯ್ದೆ – 2020...

Read More

18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ, ಎ. 28 ರಿಂದ ನೋಂದಣಿಗೆ ಅವಕಾಶ

ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ವಿಪರೀತವಾಗಿ ಏರಿಕೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮೇ 1 ರಿಂದ ತೊಡಗಿದಂತೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರರ ಸೂಚಿಸಿದೆ. ಮೂರನೇ ಹಂತದ ಲಸಿಕೆ ನೀಡಿಕೆ ಕಾರ್ಯಕ್ರಮ ಇದಾಗಿದ್ದು, ರಾಜ್ಯ ಸರ್ಕಾರ...

Read More

ಸೋಂಕಿನ ಲಕ್ಷಣಗಳಿಲ್ಲದೇ ಇರುವವರು ಮನೆಯಿಂದಲೇ ಚಿಕಿತ್ಸೆ ಪಡೆಯಿರಿ: ಡಾ.ಕೆ ಸುಧಾಕರ್

ಬೆಂಗಳೂರು: ಕೊರೋನಾ ಎರಡನೇ ಅಲೆಯ ಪ್ರಭಾವ ಇನ್ನೂ 40 ದಿನಗಳ ಕಾಲ ಇರಲಿರುವುದಾಗಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಅನಗತ್ಯ ಓಡಾಟ ನಡೆಸದಂತೆ ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. ಕೊರೋನಾ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದರಿಂದ ಕೊರೋನಾದಿಂದ ಕೊಂಚ ಮಟ್ಟಿಗೆ...

Read More

DRDO ತಂತ್ರಜ್ಞಾನ ಬಳಸಿ ಗಾಳಿಯಿಂದ ಆಮ್ಲಜನಕ ಸಂಗ್ರಹಿಸಿ ರೋಗಿಗಳಿಗೆ ಪೂರೈಸಲು ರಾಜ್ಯ ಸರ್ಕಾರ ಸಿದ್ಧತೆ

ಬೆಂಗಳೂರು: ವಾತಾವರಣದಲ್ಲಿನ ಗಾಳಿಯಲ್ಲಿ ಯಥೇಚ್ಛವಾಗಿ ಲಭ್ಯವಿರುವ ಗಾಳಿಯಿಂದಲೇ ಆಕ್ಸಿಜನ್‌ ಹೀರಿ, ಅದನ್ನು ರೋಗಿಗಳಿಗೆ ಪೂರೈಕ ಮಾಡುವ ದೃಷ್ಟಿಯಿಂದ, ಇದಕ್ಕೆ ಪೂರಕವಾದಂತಹ ತಂತ್ರಜ್ಞಾನವೊಂದನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿ ಮಾಡಿದ್ದು, ಈ ತಂತ್ರಜ್ಞಾನವನ್ನು ಬಳಸಿಕೊಂಡು ರೋಗಿಗಳಿಗೆ ಅಗತ್ಯ ಆಕ್ಸಿಜನ್‌...

Read More

ಕೊರೋನಾ: ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ 7 ಚಿತಾಗಾರಗಳನ್ನು ಮೀಸಲಿಟ್ಟ ಬಿಬಿಎಂಪಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಂಕಿನಿಂದ ಮೃತಪಡುತ್ತಿರುವ ಸಂಖ್ಯೆಯೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಶವಗಳ ಅಂತ್ಯ ಸಂಸ್ಕಾರಕ್ಕಾಗಿ 7 ಚಿತಾಗಾರಗಳನ್ನು ಕೊರೋನಾ ಸೋಂಕಿತರ ಅಂತ್ಯಸಂಸ್ಕಾರಕ್ಕಾಗಿ ಮೀಸಲಿಡಲಾಗಿದೆ. ಈ ಸಂಬಂಧ ಬಿಬಿಎಂಪಿ ಮಾಹಿತಿ ನೀಡಿದ್ದು, ನಗರದಲ್ಲಿರುವ 12...

Read More

ನಾಳೆ ರಾತ್ರಿಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಜನತಾ ಕರ್ಫ್ಯೂ

ಬೆಂಗಳೂರು: ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯವನ್ನು ಮುಂದಿನ 14 ದಿನಗಳ ಕಾಲ ಲಾಕ್ಡೌನ್‌ ಮಾಡಲು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾತನಾಡಿದ್ದು, ರಾಜ್ಯದಲ್ಲಿ ಕೊರೋನಾ ಏರಿಕೆಯಾಗುತ್ತಿದೆ. ಈ ಸಂಬಂಧ ಸಚಿವರು, ತಜ್ಞರ ಜೊತೆಗೆ...

Read More

ಭಾರತಕ್ಕೆ ನೆರವು: ಕನ್ನಡದಲ್ಲೂ ಟ್ವೀಟ್ ಮಾಡಿದ ಅಮೆರಿಕ ಕಾನ್ಸುಲೇಟ್‌ ಕಚೇರಿ

ಬೆಂಗಳೂರು: ಕೊರೋನಾ ಎರಡನೇ ಅಲೆಯಿಂದ ತತ್ತರಿಸಿರುವ ಭಾರತಕ್ಕೆ ಅಗತ್ಯ ನೆರವು ನೀಡಲು ಸಿದ್ಧವಿರುವುದಾಗಿ ಅಮೆರಿಕ ಸರ್ಕಾರ ತಿಳಿಸಿದೆ. ಈ ಸಂಬಂಧ ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್‌ ಕಚೇರಿ ಕನ್ನಡದಲ್ಲಿಯೂ ಸಂದೇಶಗಳನ್ನು ಪ್ರಕಟಿಸಿದೆ. ಭಾರತದಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಅಗತ್ಯ...

Read More

ಕೊರೋನಾ ನಿಯಂತ್ರಣ: ಹೈವೋಲ್ಟೇಜ್‌ ಸಭೆ ನಡೆಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದ್ದು, ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ಸೇರಿದಂತೆ ಇನ್ನಿತರ ಸಚಿವರು, ಕೋವಿಡ್‌ ಸಲಹಾ ಸಮಿತಿಯ ತಜ್ಞರು, ಅಧಿಕಾರಿಗಳ...

Read More

ಬೆಂಗಳೂರು ಗಲಭೆ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಎನ್‌ಐಎ ಕೋರ್ಟ್‌

ಬೆಂಗಳೂರು: ಕಳೆದ ವರ್ಷ ನಡೆದಿದ್ದ ಬೆಂಗಳೂರು ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ 18 ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿರಾಕರಿಸಿ ಎನ್‌ಐಎ ನ್ಯಾಯಾಲಯ ಆದೇಶ ನೀಡಿದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿರುವ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಕಸನಪ್ಪ...

Read More

Recent News

Back To Top