Date : Monday, 26-04-2021
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ 1400 ಟನ್ ಆಮ್ಲಜನಕ ಒದಗಿಸಲು ಸಿದ್ಧವಿದ್ದು, ಕೊರೋನಾ ನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಅಗತ್ಯಗಳನ್ನು ಪೂರೈಸುವ ದೃಷ್ಟಿಯಿಂದ ದೆಹಲಿಯಲ್ಲಿ ಹಿರಿಯ ಅಧಿಕಾರಿಯೊಬ್ಬರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ....
Date : Monday, 26-04-2021
ಬೆಂಗಳೂರು: ಕೊರೋನಾ ರೋಗಿಗಳಿಗೆ ಬೆಂಗಳೂರಿನಲ್ಲಿ 5 ಸಾವಿರ, ಇತರ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಲಾ ಒಂದು ಸಾವಿರದಂತೆ ಪೋರ್ಟೆಬಲ್ ಆಕ್ಸಿಜನ್ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಅವರು ವಿಕ್ಟೋರಿಯಾ ಆಸ್ಪತೆರ ಆವರಣದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ...
Date : Sunday, 25-04-2021
ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯ ಆಕ್ಸಿಜನ್ ಕೊರತೆ ಉಂಟಾದಲ್ಲಿ ತಕ್ಷಣವೇ ತಮ್ಮ ಗಮನಕ್ಕೆ ತರುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ. ಖಾಸಗಿ ಸೇರಿದಂತೆ ಇನ್ನಿತರ ಎಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್, ಹಾಸಿಗೆಗಳ ದಾಸ್ತಾನು...
Date : Sunday, 25-04-2021
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುವ ಕೊರೋನಾ ನಿಯಂತ್ರಕ ಚಿಕಿತ್ಸೆಗೆ ಅಗತ್ಯವಾದ ರೆಮ್‌ಡೆಸಿವಿರ್, ಆಕ್ಸಿಜನ್ ಪ್ರಮಾಣ ಹೆಚ್ಚಿಸಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಮರ್ಪಿಸಿದ್ದಾರೆ. ರಾಜ್ಯಕ್ಕೆ ರೆಮ್‌ಡೆಸಿವಿರ್ ವಯಲ್ಸ್ ಸಂಖ್ಯೆಯನ್ನು 1,22,000 ರಷ್ಟು ಕೇಂದ್ರ ಸರ್ಕಾರ ನೀಡುತ್ತಿದೆ....
Date : Saturday, 24-04-2021
ಬೆಂಗಳೂರು: ಮೇ 1 ರಿಂದ ತೊಡಗಿದಂತೆ 18 ವರ್ಷ ಮೇಲ್ಪಟ್ಟವರಿಗೆ ದೇಶಾದ್ಯಂತ ಕೊರೋನಾ ಲಸಿಕೆ ನೀಡಲಾಗುತ್ತಿದ್ದು, ಈ ಅಭಿಯಾನದಲ್ಲಿ ವಿಶೇಷ ಚೇತನರಿಗೆ ಆದ್ಯತೆ ನೀಡುವಂತೆ ಕೋರಿ ಕರ್ನಾಟಕ ವಿಕಲಚೇತನರ ರಕ್ಷಣಾ ಸಮಿತಿ ಸಲ್ಲಿಕೆ ಮಾಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ...
Date : Saturday, 24-04-2021
ಬೆಂಗಳೂರು: ಕಾಲಮಿತಿಯೊಳಗೆ ಸಾರ್ವಜನಿಕರಿಗೆ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಬಿಬಿಎಂಪಿ ಕ್ರಮ ಕೈಗೊಳ್ಳುತ್ತಿದ್ದು, ಪಟ್ಟಣ ಯೋಜನೆ ಆನ್‌ಲೈನ್ ಮೂಲಕ ಆಕ್ಯುಪೆನ್ಸಿ ಸರ್ಟಿಫಿಕೇಟ್ ದೊರೆಯುವಂತೆ ಅನುಕೂಲ ಮಾಡಿಕೊಡಲು ಯೋಜನೆ ರೂಪಿಸಿದೆ. ಸೂಕ್ತ ಪ್ರಮಾಣಪತ್ರ ಮತ್ತು ದಾಖಲಾತಿ ಹೊಂದಿದ ವಾಸ್ತುಶಿಲ್ಪಿಗಳಿಂದ ಪರಿಶೀಲನೆ ನಡೆಸಿದ ನಂತರ ಕಟ್ಟಡ...
Date : Saturday, 24-04-2021
ಹುಬ್ಬಳ್ಳಿ: ಕೊರೋನಾ ಎರಡನೇ ಅಲೆಯಲ್ಲಿ ಕರುನಾಡು ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳು 50% ಗಳಷ್ಟು ಕಡಿಮೆ ದರದಲ್ಲಿ ಚಿಕಿತ್ಸೆ ನೀಡುವ ಮೂಲಕ ಸಾಮಾಜಿಕ ಜವಾಬ್ದಾರಿ ಮೆರೆಯಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಈ...
Date : Saturday, 24-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಪ್ರಭಾವ ಹೆಚ್ಚಿದ್ದು, ಇದು ವೈದ್ಯಕೀಯ ಕ್ಷೇತ್ರವನ್ನೇ ಆತಂಕಕ್ಕೀಡು ಮಾಡಿದೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದರು. ಕಳೆದ ವರ್ಷದ ಕೊರೋನಾ ಸೋಂಕಿಗಿಂತ ಈ ಬಾರಿಯ ಕೋವಿಡ್ ಅಲೆ ಹೆಚ್ಚು ತೀಕ್ಷ್ಣವಾಗಿ ಹಬ್ಬುತ್ತಿದೆ. ಅದಕ್ಕೆ...
Date : Saturday, 24-04-2021
ಬೆಂಗಳೂರು: ರಾಮನಗರ ಮತ್ತು ಚನ್ನಪಟ್ಟಣ ನವನಗರಗಳ ನಿರ್ಮಾಣದ ದೃಷ್ಟಿಯಿಂದ ಜನತೆ ಈ ಬಾರಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಇಂದು ವಿಶ್ವಾಸ ವ್ಯಕ್ತಪಡಿಸಿದರು. ನಗರಸಭಾ ಚುನಾವಣೆಯ ಹಿನ್ನೆಲೆಯಲ್ಲಿ “ನವ ರಾಮನಗರ- ಚನ್ನಪಟ್ಟಣ: ಬಿಜೆಪಿ ವಾಗ್ದಾನ”...
Date : Saturday, 24-04-2021
ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಶವ ಸಾಗಾಟಕ್ಕೆ ಬಿಬಿಎಂಪಿ ಉಚಿತವಾಗಿ ಕೋವಿಡ್ ಶವ ಸಾಗಾಣೆ ವಾಹನ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಈ ಸಂಬಂಧ ಬಿಬಿಎಂಪಿ ಈಗಾಗಲೇ ಪ್ರಕಟಣೆಯನ್ನು ಸಹ ನೀಡಿದ್ದು, ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ, ಈ...