Date : Saturday, 24-04-2021
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ಪಡೆಯಲು ಅಗತ್ಯ ಹಾಸಿಗೆಗಳ ಕೊರತೆಯುಂಟಾಗಿದ್ದು, ಈ ಸಂಬಂಧ ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಹದ್ದು ಮೀರುತ್ತಿರುವ ಕೊರೋನಾ ಸೋಂಕಿನಿಂದ ಸರ್ಕಾರ, ಜನಸಾಮಾನ್ಯರು ಹೈರಾಣಾಗಿದ್ದಾರೆ. ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಹಲವಾರು ಸಾರ್ವಜನಿಕ...
Date : Saturday, 24-04-2021
ಬೆಂಗಳೂರು: ನಗರದ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ, ಕೊರೋನೇತರ ಕಾರಣಗಳಿಂದ ಮೃತಪಟ್ಟವರ ಶವಗಳನ್ನು ಸಂಬಂಧ ಪಟ್ಟವರಿಗೆ ನೀಡುವ ಕೆಲಸವನ್ನು ತ್ವರಿತವಾಗಿ ಹಸ್ತಾಂತರ ಮಾಡುವಂತೆ ನೋಡಿಕೊಳ್ಳಲು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆಸ್ಪತ್ರೆಗಳು ಮೃತರ...
Date : Saturday, 24-04-2021
ಬೆಂಗಳೂರು: 2021 ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿಟ್ಟಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಎ. 28 ರಿಂದ ಮೇ 18 ರ ವರೆಗೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ. ಈ...
Date : Friday, 23-04-2021
ಬೆಂಗಳೂರು: ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ ವ್ಯಕ್ತಿಯೋರ್ವರ ಶವವನ್ನು ಸಾಗಿಸಲು ಮೃತ ವ್ಯಕ್ತಿಯ ಪುತ್ರಿಯಲ್ಲಿ ರೂ. 60,000 ಹಣಕ್ಕೆ ಬೇಡಿಕೆ ಇಟ್ಟ ಆಂಬ್ಯುಲೆನ್ಸ್ ಚಾಲಕ ಹನುಮಂತಪ್ಪ ಎಂಬಾತನನ್ನು ಬಂಧಿಸಿರುವ ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಭವ್ಯಾ ಎಂಬವರ ತಂದೆ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಅವರ...
Date : Friday, 23-04-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಾಂದ್ಯತ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಹೇರಲಾಗಿದ್ದು, ಇದರಿಂದ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ಕರ್ಫ್ಯೂ ಇಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳೂ ಕೃಷಿ ಕಾರ್ಯಗಳಿಗೆ ತಡೆಯನ್ನುಂಟು ಮಾಡುವ ಹಾಗಿಲ್ಲ ಎಂದು ಸಚಿವ ಬಿ ಸಿ ಪಾಟೀಲ್...
Date : Friday, 23-04-2021
ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದೆ. ಬಿಜೆಪಿ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಕರೋನ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ನೆರವಾಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕರೆ ನೀಡಿದ್ದಾರೆ. ಕರ್ನಾಟಕದ ಮನವಿಗೆ ಸ್ಪಂದಿಸಿದ ಪ್ರಧಾನಿ...
Date : Friday, 23-04-2021
ಬೆಂಗಳೂರು: ನಗರದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದೆ. ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್, ಐಸಿಯು, ವೆಂಟಿಲೇಟರ್, ಬೆಡ್ ಸಮಸ್ಯೆ ಎದುರಾಗುತ್ತಿದ್ದು, ಮುಂದಿನ ಒಂದು ವಾರಗಳಲ್ಲಿ 2500 ಐಸಿಯು ಬೆಡ್ ಹೊಂದಿರುವ ಮೆಕ್ ಶಿಫ್ಟ್ ಆಸ್ಪತ್ರೆ ಮಾಡುವುದಾಗಿ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಇನ್ನು...
Date : Friday, 23-04-2021
ಬೆಂಗಳೂರು: ಕೊರೋನಾ ಸೋಂಕು ದೇಶದ ಹಲವು ರಾಜ್ಯಗಳ ನಿದ್ದೆಗಡುವಂತೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕವನ್ನೊಳಗೊಂಡಂತೆ ಹತ್ತು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಈ...
Date : Friday, 23-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಿತಿ ಮೀರುತ್ತಿರುವ ಈ ಸಂದರ್ಭದಲ್ಲಿ ಸೋಂಕಿತರು ಆಕ್ಸಿಜನ್, ಹಾಸಿಗೆ, ರೆಮ್‌ಡಿಸ್ವಿರ್‌ಗಾಗಿ ಅಲೆದಾಡುವ ಸ್ಥಿತಿ ನಿರ್ಮಾಣವಾಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ, ಅವುಗಳ ಲಭ್ಯತೆ ಹಾಗೂ ಪೂರೈಕೆಯನ್ನು ಹೆಚ್ಚಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ....
Date : Friday, 23-04-2021
ಬೆಂಗಳೂರು: ಎಪ್ರಿಲ್ 28 ರಿಂದ ತೊಡಗಿದಂತೆ ದ್ವಿತೀಯ ಪಿಯುಸಿಯ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗುವ ಹಿನ್ನೆಲೆಯಲ್ಲಿ ಮತ್ತು ಮೇ 24 ರಿಂದ ತಾತ್ವಿಕ ಪರೀಕ್ಷೆಗಳನ್ನು ನಡೆಸುವುದಾಗಿ ನಿರ್ಧರಿಸಿರುವುದರಿಂದ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ 50% ಗಳಷ್ಟು ಉಪನ್ಯಾಸಕರು ಕಡ್ಡಾಯವಾಗಿ ಹಾಜರಾಗುವಂತೆ ಪದವಿ ಪೂರ್ವ ಶಿಕ್ಷಣ...