Date : Friday, 23-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಕೈ ಮೀರಿ ಹೋಗಿದ್ದು, ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘನೆಯ ಬಗ್ಗೆ ನಾಗರಿಕರಿಂದ ದೂರು ಸ್ವೀಕರಿಸಲು ಮೂರು ದಿನಗಳಲ್ಲಿ ಅಗತ್ಯ ವ್ಯವಸ್ಥೆಗಳನ್ನು ರೂಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಕೊರೋನಾ ನಿಯಂತ್ರಣ ಕ್ರಮಗಳಾದ ಮಾಸ್ಕ್...
Date : Friday, 23-04-2021
ಬೆಂಗಳೂರು: ರಾಜ್ಯದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ಕೆಎಸ್‌ಎಂಡಿಎಂಸಿ) ಗೆ ಸಂಬಂಧಿಸಿದಂತಹ ಮಾವಿನ ತಳಿಗಳನ್ನು ಅಂಚೆ ಕಚೇರಿಗಳ ಮೂಲಕ ಮಾರಾಟ ಮಾಡುವ, ಗ್ರಾಹಕರಿಗೆ ತಲುಪಿಸುವ ಸೇವೆಗೆ ಗುರುವಾರ ಬೇಂಗಳೂರು ಪೋಸ್ಟಲ್ ರೀಜನ್‌ನಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ...
Date : Friday, 23-04-2021
ಬೆಂಗಳೂರು: ಎಂಜಿನಿಯರಿಂಗ್, ಡಿಪ್ಲೊಮಾ ಸೇರಿದಂತೆ ಉನ್ನತ ಶಿಕ್ಷಣ ವಿಭಾಗದಲ್ಲಿ ಅಧ್ಯಯನ ನಡೆಸುತ್ತಿರುವ, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿಯೇ ವಾಸ್ತವ್ಯದಲ್ಲಿದ್ದರೆ, ಅಂತಹ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಕ್ಕೆ ಕಳುಹಿಸುವಂತಿಲ್ಲ ಎಂದು ಡಿಸಿಎಂ ಡಾ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. ಹಾಸ್ಟೆಲ್ ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೆ ಅಂತಹ...
Date : Thursday, 22-04-2021
ಬೆಂಗಳೂರು: ದೇಶದಲ್ಲಿ ಮೇ 1 ರಿಂದ ಆರಂಭವಾಗುವಂತೆ 18 ವರ್ಷ ಮೇಲ್ಪಟ್ಟವರಿಗೂ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಹ ಭರದ ಸಿದ್ಧತೆ ನಡೆಸುತ್ತಿದೆ. 18 ವರ್ಷ ಮೇಲ್ಪಟ್ಟವರಿಗೆ ಮೊದಲ ಹಂತದಲ್ಲಿ ಲಸಿಕೆ ನೀಡುವ...
Date : Thursday, 22-04-2021
ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗವು ದೇಶವ್ಯಾಪಿ ವೇಗವಾಗಿ ಹರಡುತ್ತಿದ್ದು, ಈ ಸಂಬಂಧ ಸಮಸ್ಯೆಗಳು ಮತ್ತು ಪ್ರಶ್ನೆಗಳಿಗೆ ದೇಶದ ನಾಗರಿಕರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕರ್ನಾಟಕದ ವತಿಯಿಂದ ಪ್ರಾರಂಭಿಸಿರುವ ಸಹಾಯವಾಣಿಗೆ (082967 23451) ಹಾಗೂ ಬೆಂಗಳೂರು...
Date : Thursday, 22-04-2021
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ರಾತ್ರಿ 9 ರಿಂದ ತೊಡಗಿದಂತೆ ಸೋಮವಾರ ಮುಂಜಾನೆ 6 ಗಂಟೆಯ ವರೆಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂವನ್ನು ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನೋಡಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೊರೋನಾ ಸಂಬಂಧ ವಿಡಿಯೋ ಕಾನ್ಫರೆನ್ಸ್...
Date : Thursday, 22-04-2021
ಬೆಂಗಳೂರು: ದೇಶದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಕರ್ನಾಟಕವೂ ಕೊರೋನಾ ಸೋಂಕಿನಿಂದ ತತ್ತರಿಸುವಂತಾಗಿದೆ. ಇಂತಹ ಕಠಿಣ ಸಮಯದಲ್ಲಿ ಸೋಂಕಿತ ಚಿಕಿತ್ಸೆಗೆ ಬಳಕೆ ಮಾಡುವ 25000 ವಯಲ್ ರೆಮ್‌ಡೆಸಿವಿರ್ ಔಷಧವನ್ನು ರಾಜ್ಯಕ್ಕೆ ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ...
Date : Thursday, 22-04-2021
ಬೆಂಗಳೂರು: ಕೊರೋನಾ ಎರಡನೇ ಅಲೆಯಿಂದಾಗಿ ತತ್ತರಿಸಿರುವ ರಾಜ್ಯದಲ್ಲಿ ಸೋಂಕಿತರು ಮೃತಪಟ್ಟಲ್ಲಿ ಶವ ಸಂಸ್ಕಾರಕ್ಕೂ ಪರದಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯ ಗಂಭೀರತೆ ಅರಿತ ರಾಜ್ಯ ಸರ್ಕಾರ ಮೃತಪಟ್ಟವರ ಶವಗಳನ್ನು ಅವರ ಕುಟುಂಬ ವರ್ಗದ ಒಡೆತನದ ಖಾಸಗಿ ಭೂಮಿಯಲ್ಲಿ ಸಂಸ್ಕಾರ ಕಾರ್ಯಗಳನ್ನು...
Date : Thursday, 22-04-2021
ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿತರ ಸಂಕ್ಯೆ ಏರಿಕೆಯಾಗುತ್ತಲೇ ಇದ್ದು, ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳ ಕೊರತೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳ 50% ಗಳಷ್ಟು ಹಾಸಿಗೆಗಳನ್ನು ಸುಪರ್ದಿಗೆ ವಹಿಸುವಂತೆ ಬಿಬಿಎಂಪಿ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಗೃಹ ಸಚಿವ...
Date : Thursday, 22-04-2021
ಮೈಸೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಔಷಧಿ ಲಭ್ಯತೆ, ಆಕ್ಸಿಜನ್ ಕೊರತೆ ನಿವಾರಿಸುವ ನಿಟ್ಟಿನಲ್ಲಿ ಡ್ರಗ್ ಕಂಟ್ರೋಲರ್ ಕಚೇರಿಯಿಂದ ಸಹಾಯವಾಣಿ, ವಾರ್ ರೂಂ ನಿಂದ ಹಾಸಿಗೆ ಲಭ್ಯತೆ ಕುರಿತ ಮಾಹಿತಿ, ಆಯಾ ಕ್ಷೇತ್ರಕ್ಕೆ ಸಂಬಂಧಪಟ್ಟ ಶಾಸಕರ ನೇತೃತ್ವದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಗತ್ಯ...