News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೊರೋನಾ ನಿಯಂತ್ರಣಕ್ಕೆ ಬಿಬಿಎಂಪಿಗೆ 350 ಕೋಟಿ ರೂ ನೀಡಿದ ಕಂದಾಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಕೊರೋನಾ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಿಬಿಎಂಪಿಗೆ 350 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ. ರಾಜ್ಯದ ಕಂದಾಯ ಇಲಾಖೆ...

Read More

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಅಂಗಡಿಗಳನ್ನು ಮುಚ್ಚಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ನಿಯಂತ್ರಣ ತಪ್ಪಿದ್ದು ಈ ಹಿನ್ನೆಲೆಯಲ್ಲಿ ಮತ್ತಷ್ಟು ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೊರೋಣಾ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳ ಅಂಗಡಿಗಳನ್ನು ಹೊರತುಪಡಿಸಿದಂತೆ ಉಳಿದೆಲ್ಲಾ ಅಂಗಡಿಗಳನ್ನು ಮುಚ್ಚಲು ಸರ್ಕಾರ ಆದೇಶ ನೀಡಿದೆ....

Read More

ಕಾಂಗ್ರೆಸ್ ನಾಯಕ ನಲಪಾಡ್‌ ವಿರುದ್ಧ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯಾ ಕೆ ಆರ್ ದೂರು

ಬೆಂಗಳೂರು: ಕೋವಿಡ್‌ ವಾರ್‌ ರೂಂ ಸ್ಥಾಪಿಸುವುದನ್ನು ವಿರೋಧಿಸಿ ಕಾಂಗ್ರೆಸ್‌ ಪಕ್ಷದ ಶಾಸಕ ಎನ್‌ ಎ ಹ್ಯಾರಿಸ್ ಪುತ್ರ ಮಹಮ್ಮದ್‌ ನಲಪಾಡ್‌, ಕಾಂಗೆಸ್‌ನ ಎಸ್‌ಸಿ ಸಮುದಾಯದ ಯುವ ಕಾಂಗ್ರಸ್‌ ಉಪಾಧ್ಯಕ್ಷೆ ಭವ್ಯಾ ಅವರಿಗೆ ಧಮ್ಕಿ ಹಾಕಿದ ಘಟನೆ ನಡೆದಿದ್ದು, ಈ ಸಂಬಂಧ ಭವ್ಯ...

Read More

ಅನಗತ್ಯ ಓಡಾಟ ನಿಲ್ಲಿಸಲು ಸಾರ್ವಜನಿಕರಿಗೆ ಸಿಎಂ ಯಡಿಯೂರಪ್ಪ ಮನವಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಿಸುವ ಪ್ರಮಾಣ ಕೈ ಮೀರಿದ್ದು ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ಯಾರೂ ಮನೆಯಿಂದ ಹೊರ ಬರಬೇಡಿ ಎಂದು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ...

Read More

ರಾಜ್ಯದ ಅಗತ್ಯ 18 ಇಲಾಖೆಗಳ ಅಧಿಕಾರಿ, ನೌಕರರ ಹಾಜರಾತಿ ಕಡ್ಡಾಯ: ರಾಜ್ಯ ಸರ್ಕಾರ

ಬೆಂಗಳೂರು: ಕೊರೋನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 18 ಅಗತ್ಯ ಸೇವೆಗಳ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಕೇಂದ್ರ ಸ್ಥಾನ ಬಿಡದಂತೆಯೂ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಆರೋಗ್ಯ, ವೈದ್ಯಕೀಯ ಶಿಕ್ಷಣ, ಒಳಾಡಳಿತ, ಕಂದಾಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಆಹಾರ,...

Read More

ನಗರದ 12 ಚಿತಾಗಾರಗಳಲ್ಲಿಯೂ ಕೊರೋನಾದಿಂದ ಮೃತರಾದವರ ಶವ ಸಂಸ್ಕಾರ: ಬಿಬಿಎಂಪಿ

ಬೆಂಗಳೂರು: ಕೊರೋನಾ ಸೋಂಕಿನಿಂದ ಮೃತರಾದವರ ಶವ ಸಂಸ್ಕಾರದ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ನಿರ್ಧಿಷ್ಟ ಚಿತಾಗಾರಗಳ ಮೇಲಾಗುತ್ತಿರುವ ಹೊರೆ ತಪ್ಪಿಸುವ ನಿಟ್ಟಿನಲ್ಲಿ ನಗರದ ಎಲ್ಲಾ ವಿದ್ಯುತ್‌ ಚಿತಾಗಾರಗಳಲ್ಲಿಯೂ ಕೊರೋನಾ, ಕೊರೋನೇತರ ಕಾರಣಗಳಿಂದ ಮೃತಪಟ್ಟ ಶವಗಳ ಸಂಸ್ಕಾರ ನಡೆಸುವಂತೆ ಬಿಬಿಎಂಪಿ ಸೂಚನೆ ನೀಡಿದೆ. ಈವರೆಗೆ...

Read More

ರೆಮ್‌ಡೆಸಿವಿರ್‌ ಅಕ್ರಮ, ಡ್ರಗ್ ಕಂಟ್ರೋಲ್ ಆಫೀಸರ್ ವಜಾ

ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಳಕೆ ಮಾಡಲಾಗುತ್ತಿರುವ ರೆಮ್‌ಡೆಸಿವಿರ್‌ ಲಸಿಕೆ ಅಭಾವ ಸೃಷ್ಟಿಯ ಪ್ರಕರಣದಲ್ಲಿ ಭಾಗಿಯಾದ ಡ್ರಗ್ ಕಂಟ್ರೋಲ್ ಆಫೀಸರ್ ಬಿ ಆರ್ ವೆಂಕಟೇಶ್ ವಿರುದ್ಧ ದೂರು ಬಂದ ತಕ್ಷಣವೇ, ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಆದೇಶ ಹೊರಡಿಸುವ ಮೂಲಕ ಕರ್ತವ್ಯದಲ್ಲಿ ಬೇಜವಾಬ್ದಾರಿತನ...

Read More

ಕೊರೋನಾ: ಸುಲಿಗೆ ತಪ್ಪಿಸಲು ಶವ ಒಯ್ಯುವ ಆಂಬ್ಯುಲೆನ್ಸ್‌ಗಳಿಗೆ ಶೀಘ್ರ ದರ ನಿಗದಿ

ಬೆಂಗಳೂರು: ಕೊರೋನಾ ಸೋಂಕಿನಿಂದ ಮೃತಪಟ್ಟವರ ಶವ ಸಾಗಾಟ ಮಾಡುವ ಆಂಬ್ಯುಲೆನ್ಸ್‌ಗಳು ಸುಲಿಗೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಜ್ಯ ಸರ್ಕಾರ ದರ ನಿಗದಿ ಮಾಡಲಿದೆ ಎಂದು ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. ಆಂಬ್ಯುಲೆನ್ಸ್‌ಗಳು ಮೃತಪಟ್ಟ ಕುಟುಂಬಸ್ಥರಿಂದ ಶವ ಸಾಗಾಟದ ಸಂದರ್ಭದಲ್ಲಿ...

Read More

ಬೆಂಗಳೂರು ನಗರದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣ: ಡಾ ಕೆ ಸುಧಾಕರ್

ಬೆಂಗಳೂರು: ಕೊರೋನಾ ಸೋಂಕು ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಬೆಂಗಳೂರಂತೂ ಕೊರೋನಾ ನಾಗಾಲೋಟಕ್ಕೆ ಸಿಲುಕಿ ತತ್ತರಿಸಿ ಹೋಗಿದೆ. ಬೆಂಗಳೂರಿನಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. ಆರೋಗ್ಯ ತುರ್ತಿನ ಇಂತಹ ಕಠಿಣ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ...

Read More

ಫುಟ್‌ಪಾತ್‌ ಮೇಲೆ ವಾಹನ ನಿಲ್ಲಿಸಿದರೆ ಕ್ರಿಮಿನಲ್‌ ಕೇಸ್:‌ ಹೈಕೋರ್ಟ್‌ ಸೂಚನೆ

ಬೆಂಗಳೂರು: ನಗರದಲ್ಲಿ ಜನರ ಸಂಚಾರಕ್ಕಾಗಿ ಇರುವ ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಸೂಚನೆ ನೀಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಬೆಂಗಳೂರಿನ ವಕೀಲ ರಾಮಚಂದ್ರ...

Read More

Recent News

Back To Top