News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಗೋ ಹತ್ಯೆ ನಿಷೇಧ ಕಾನೂನಿನಡಿ 60 ದಿನಗಳಲ್ಲಿ 58 ಎಫ್‌ಐಆರ್‌ ದಾಖಲು

ಬೆಂಗಳೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮತ್ತು ಗೋವುಗಳ ಸಂರಕ್ಷಣಾ ವಿಧೇಯಕ ಅಧಿಸೂಚನೆ ಜಾರಿಗೊಳಿಸಿದ ಬಳಿಕ, ಕಳೆದ 60 ದಿನಗಳಲ್ಲಿ ಗೋಹತ್ಯೆ, ಅಕ್ರಮ ಸಾಗಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 58 ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ...

Read More

ಕೊರೋನಾ ಮಾರ್ಗಸೂಚಿ ಪಾಲನೆ: ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಬೊಮ್ಮಾಯಿ

ಬೆಂಗಳೂರು: ಕೊರೋನಾ ಎರಡನೇ ಅಲೆ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ನಿನ್ನೆಯಷ್ಟೇ ಕಠಿಣ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡುವುದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅವರು ಇಂದು ಹಿರಿಯ ಅಧಿಕಾರಿಗಳ ಜೊತೆಗೆ ಸಭೆ...

Read More

ಹೋಂ ಐಸೋಲೇಷನ್:‌ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್‌ ಬಂದಿದ್ದರೂ, ಕೊರೋನಾ ಸೋಂಕಿನ ಗುಣಲಕ್ಷಣಗಳನ್ನು ಹೊಂದಿರದೇ, ಸೌಮ್ಯ ಲಕ್ಷಣ ಹೊಂದಿರುವವರು ಹೋಂ ಐಸೋಲೇಷನ್‌ ಮೂಲಕ ಚಿಕಿತ್ಸೆ ಪಡೆಯಬಹುದು. ವೈದ್ಯರನ್ನು, ಆರೋಗ್ಯ ಸಿಬ್ಬಂದಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಚಿಕಿತ್ಸೆ ಪಡೆಯುವುದಕ್ಕೆ ರಾಜ್ಯ ಆರೋಗ್ಯ ಇಲಾಖೆ ಶರತ್ತುಬದ್ಧ ಅವಕಾಶವನ್ನು...

Read More

ತಾತ್ಕಾಲಿಕ ಸ್ಮಶಾನ ನಿರ್ಮಿಸಲು ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು ಅನೇಕ ಮಂದಿ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಮೃತರ ಅಂತ್ಯಸಂಸ್ಕಾರ ಮಾಡುವ ಸವಾಲನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಗರ ಪ್ರದೇಶ, ಹಳ್ಳಿಗಳಿಂದ 1 ಕಿಮೀ ದೂರದಲ್ಲಿ ತಾತ್ಕಾಲಿಕ ಸ್ಮಶಾನಗಳನ್ನು ನಿರ್ಮಿಸಲು ಸೂಚಿಸಿದೆ. ಈ ಆದೇಶದನ್ವಯ ತಕ್ಷಣವೇ...

Read More

ಕೊರೋನಾ 2ನೇ ಅಲೆ : ರಾಜ್ಯ ಸರ್ಕಾರ‌ದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಇಂದಿನಿಂದ ತೊಡಗಿದಂತೆ ಮೇ 4 ರ ವರೆಗೂ ಈ ನೂತನ ಮಾರ್ಗಸೂಚಿ ಜಾರಿಯಲ್ಲಿರಲಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ. ರಾಜ್ಯದ‌ಲ್ಲಿ ನೈಟ್ ಕರ್ಫ್ಯೂ ರಾತ್ರಿ 9 ರಿಂದ ಬೆಳಗ್ಗೆ...

Read More

ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ 2ಎ, ಹಂತ 2ಬಿ ಗೆ ಸಂಪುಟದ ಅನುಮೋದನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ 2ಎ (ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಕೆ.ಆರ್. ಪುರಂವರೆಗೆ) ಮತ್ತು ಹಂತ 2 ಬಿ (ಕೆ.ಆರ್. ಪುರಂನಿಂದ...

Read More

ಕೊರೋನಾ ಸಂಬಂಧ ಸರ್ವಪಕ್ಷ ಸಭೆ ನಡೆಸಿದ ರಾಜ್ಯ ಸರ್ಕಾರ

ಬೆಂಗಳೂರು: ಕೊರೋನಾ ಸಂಬಂಧ ಇಂದು ರಾಜ್ಯಪಾಲ ವಜೂಭಾಯ್‌ ವಾಲಾ ಅವರ ಅಧ್ಯಕ್ಷತೆಯಲ್ಲಿ ವರ್ಚುವಲ್‌ ಮೂಲಕ ಸರ್ವಪಕ್ಷಗಳ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಡಾ ಕೆ ಸುಧಾಕರ್‌, ಆರ್‌ ಅಶೋಕ್‌, ಬಿಜೆಪಿ...

Read More

ಪಂಜಾಬ್‌ ರೈತರ ಖಾತೆಗೆ ನೇರ ವರ್ಗಾವಣೆಯಾಗುತ್ತಿದೆ ಬೆಳೆ ಮಾರಾಟದ ಹಣ

ನವದೆಹಲಿ: ಈ ವರ್ಷದ ರಬಿ ಮಾರಾಟ ಋತುವಿನಲ್ಲಿ ( RMS ) ಗೋಧಿ ಸಂಗ್ರಹವು 121.7 ಲಕ್ಷ ಟನ್‌ಗಳಷ್ಟಿದೆ. ಕಳೆದ ವರ್ಷದ ಇದೆ ಅವಧಿಯಲ್ಲಿ 5. 2 ಲಕ್ಷ ಟನ್‌ಗಳಷ್ಟಿತ್ತು. ಈ ಅವಧಿಯಲ್ಲಿ ಬೆಳೆದ ಗೋಧಿಗೆ ಒಟ್ಟು 11.6 ಲಕ್ಷ ರೈತರಿಗೆ...

Read More

ಪರಿಸರಸ್ನೇಹಿ ಮಾಸ್ಕ್‌ ತಯಾರಿಸಿದ ಕರ್ನಾಟಕದ ಯುವಕ

ಬೆಂಗಳೂರು: ಕೊರೋನಾ ಸಂಕಷ್ಟದ ಅವಧಿಯಲ್ಲಿ ಮಾಸ್ಕ್‌ ಜನ ಸಾಮಾನ್ಯರ ಅಗತ್ಯತೆಗಳಲ್ಲಿ ಒಂದಾಗಿದ್ದು, ಕರ್ನಾಟಕದ ಸಾಮಾಜಿಕ ಕಾರ್ಯಕರ್ತ, ಯುವ ಉದ್ಯಮಿ ನಿತಿನ್‌ ವಾಸ್‌ ಎಂಬವರು ಪರಿಸರ ಸ್ನೇಹಿ ಮಾಸ್ಕ್‌ ಅನ್ನು ತಯಾರಿಸಿದ್ದಾರೆ. ಈ ಮಾಸ್ಕ್‌ಗಳನ್ನು ಹತ್ತಿಯಿಂದ ತಯಾರಿಸಲಾಗಿದ್ದು, ಇದರಲ್ಲಿ ಹಣ್ಣಿನ ಬೀಜಗಳು, ತರಕಾರಿ...

Read More

ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್:‌ ವಾರ್‌ ರೂಂ ಸ್ಥಾಪಿಸಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿತರ ಚಿಕಿತ್ಸೆಗೆ ಅಗತ್ಯ ಚಿಕಿತ್ಸೆ ನೀಡಲು ಬೇಕಾದ ಆಮ್ಲಜನಕ ಸಮಸ್ಯೆಯನ್ನು ಬಗೆಹರಿಸಲು ಪ್ರತ್ಯೇಕ ವಾರ್‌ ರೂಂ ರಚನೆ ಮಾಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್‌ ಹೇಳಿದ್ದಾರೆ. ರಾಜ್ಯದಲ್ಲಿ ಸೋಂಕಿತ ಚಿಕಿತ್ಸೆಗೆ ಆಮ್ಲಜನಕ...

Read More

Recent News

Back To Top