News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೊರೋನಾ ಸೋಂಕಿತರ ಕೈಗಳಿಗೆ ಸೀಲ್‌: ಬಿಬಿಎಂಪಿ ಆದೇಶ

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ, ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೋಂಕಿತರ ಕೈಗಳಿಗೆ ಅಳಿಸಲಾಗದ ಶಾಯಿ ಬಳಸಿ ಸೀಲ್‌ ಹಾಕುವ ಕ್ರಮವನ್ನು ಇಂದಿನಿಂದ ತೊಡಗಿದಂತೆ ಬಿಬಿಎಂಪಿ ಮತ್ತೆ ಆರಂಭ ಮಾಡಿದೆ. ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿರುವ ಪಾಲಿಕೆಯ ಮುಖ್ಯ ಆಯುಕ್ತ ಗೌರವ್‌...

Read More

ಕೊರೋನಾ ನಿಯಂತ್ರಣ ಕ್ರಮಗಳ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣ, ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಲಭ್ಯವಿರುವ ಹಾಸಿಗೆ, ಔಷಧ, ಆಂಬ್ಯುಲೆನ್ಸ್‌, ಆಕ್ಸಿಜನ್‌ ವ್ಯವಸ್ಥೆ ಮೊದಲಾದ ವಿಚಾರಗಳ ಬಗ್ಗೆ ಇಂದೇ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ರಾಜ್ಯದಲ್ಲಿ ಕೊರೋನಾ ವೇಗವಾಗಿ ಹರಡುತ್ತಿದೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ...

Read More

ಬೆಳಗಾವಿಯಲ್ಲಿ ಮಂಗಲ ಅಂಗಡಿ ಮತದಾನ: ಗೆಲುವಿನ ವಿಶ್ವಾಸ

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಅವರು ನಗರದ ಸದಾಶಿವ ನಗರ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಮಂಗಲ ಅಂಗಡಿ ಅವರು, ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ...

Read More

ವಿಷು ವಿಶೇಷ ಸ್ಪರ್ಧೆ 2021

“ಹವ್ಯಕ”ವೆಂದರೆ ಕನ್ನಡ ನಾಡಿನ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೇಂದ್ರೀಕೃತವಾದ ಪಂಗಡ. ಹವ್ಯಕರ ಆಡುಭಾಷೆ ಮಧ್ಯಕಾಲೀನ ಹಳೆಗನ್ನಡ ಭಾಷೆಗೆ ಹತ್ತಿರವಾದ “ಹವ್ಯಕ ಭಾಷೆ”, ಪ್ರಸ್ತುತ ಅನೇಕ ಸ್ಥಳೀಯ ಆವೃತ್ತಿಗಳನ್ನು ಹೊಂದಿದೆ. ಆಧುನಿಕ ಯುಗದಲ್ಲಿ ಅಂತರ್ಜಾಲದಲ್ಲಿ ಒಪ್ಪಣ್ಣನ ನೆರೆಕರೆ www.oppanna.com ಎಂಬ ಹವ್ಯಕ...

Read More

ಬೆಳಗಾವಿ, ಮಸ್ಕಿ, ಬಸವ ಕಲ್ಯಾಣ ಕ್ಷೇತ್ರಗಳಲ್ಲಿ ಉಪಚುನಾವಣೆ: ಮತದಾನ ಆರಂಭ

ಬೆಂಗಳೂರು: ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನ ಸಭಾ ಕ್ಷೇತ್ರಗಳ ತೆರವಾಗಿರುವ ಸ್ಥಾನಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದ್ದು, ಮತದಾರರು ಇಂದು ಚುನಾವಣಾ ಕಣದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಕೊರೋನಾ ಸೋಂಕು ವ್ಯಾಪಿಸುವ ಆತಂಕದ ನಡುವೆಯೇ ಉಪಚುನಾವಣೆ...

Read More

ರೆಮಿಡಿಸ್ವಿರ್‌ ಕಾಳಸಂತೆಯಲ್ಲಿ ಮಾರಾಟ, ಅಭಾವ ಸೃಷ್ಟಿಸುವವರ ವಿರುದ್ಧ ಬಂಧನದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ, ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ರೆಮಿಡಿಸ್ವಿರ್‌ ಔಷಧಿಯ ಕೃತಕ ಅಭಾವ, ಕಾಳಸಂತೆಯಲ್ಲಿ ಮಾರಾಟ ಮೊದಲಾದ ಅಕ್ರಮಗಳನ್ನು ನಡೆಸಿದಲ್ಲಿ, ಅಂತಹವರ ವಿರುದ್ಧ ಕಠಿಣ ಕ್ರಮ, ಬಂಧನದ ಎಚ್ಚರಿಕೆಯನ್ನು ನೀಡಿದೆ....

Read More

ಭೂಮಿ ಸುಪೋಷಣ ಮತ್ತು ಸಂರಕ್ಷಣಾ ಅಭಿಯಾನ

ಮಂಗಳೂರು: ಭೂಮಿ ಸುಪೋಷಣ ಮತ್ತು ಸಂರಕ್ಷಣಾ ಅಭಿಯಾನ ಎ. 13 ಯುಗಾದಿಯಂದು ರಾಷ್ಟ್ರವ್ಯಾಪಿ ಆರಂಭವಾಗಿದೆ. ಭೂಮಿಯ ಪೋಷಣೆ, ಸಂರಕ್ಷಣೆಗೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಅಭಿಯಾನವನ್ನು ಆರಂಭ ಮಾಡಲಾಗಿದೆ. ರಾಷ್ಟ್ರದ ಎಲ್ಲ ಜಿಲ್ಲೆಗಳು, ಗ್ರಾಮಗಳಲ್ಲಿ ಈ ಅಭಿಯಾನ ನಡೆಯಲಿದ್ದು,...

Read More

ಸಚಿವಾಲಯದ ಸಿಬ್ಬಂದಿಗೆ ಕಠಿಣ ನಿಯಮ ಜಾರಿಗೊಳಿಸಿದ ಬಸವರಾಜ್‌ ಹೊರಟ್ಟಿ

ಬೆಂಗಳೂರು: ಸಚಿವಾಲಯದ ಸಿಬ್ಬಂದಿಗಳಿಗೆ ಕಠಿಣ ನಿಯಮ ಜಾರಿಗೊಳಿಸಲು ವಿಧಾನ ಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ ಅವರು ಚಿಂತನೆ ನಡೆಸಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಚಿವಾಲಯದ ಸಿಬ್ಬಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಕಡ್ಡಾಯವಾಗಿದ್ದು, ಸ್ಯಾನಿಟೈಸ್‌ ಮಾಡಿ ಬಳಿಕ ಬಯೋ...

Read More

ಗೂಗಲ್‌ ಮ್ಯಾಪ್‌ನಲ್ಲಿ ಕೊರೋನಾ ಲಸಿಕಾ ಕೇಂದ್ರದ ಮಾಹಿತಿ ಲಭ್ಯ

ನವದೆಹಲಿ: ಕೊರೋನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಸೂಚಿಸಿರುವ ಬೆನ್ನಲ್ಲೇ, ಎಲ್ಲೆಲ್ಲಾ ಲಸಿಕೆ ಪಡೆಯಬಹುದು ಎಂಬ ಮಾಹಿತಿಗಳನ್ನು ತನ್ನ ಮ್ಯಾಪ್‌ನಲ್ಲಿ ದೊರೆಯುವಂತೆ ಮಾಡುವ ಕೆಲಸವನ್ನು ಗೂಗಲ್‌ ಮಾಡಿದೆ. ಗೂಗಲ್‌...

Read More

ಸೋಂಕಿತರ ಶೀಘ್ರ ಪತ್ತೆಯಿಂದ ಕೊರೋನಾ ನಿಯಂತ್ರಣ ಸಾಧ್ಯ: ಡಾ ಅಶ್ವತ್ಥ ನಾರಾಯಣ್

ಬೆಂಗಳೂರು: ಕೊರೋನಾ ಸೋಂಕಿತರನ್ನು ಶೀಘ್ರ ಪತ್ತೆ ಮಾಡಿದಲ್ಲಿ, ಕೊರೋನಾ ಸೋಂಕು ನಿಯಂತ್ರಣ ಸಾಧ್ಯವಿದೆ. ಹೀಗಾದಲ್ಲಿ ಲಾಕ್‌ಡೌನ್ ಮಾಡುವ ಪ್ರಮೇಯ ಉದ್ಭವಿಸುವುದಿಲ್ಲ ಎಂದು ಡಿಸಿಎಂ ಡಾ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. ಕೊರೋನಾ ಸೋಂಕಿತರೆಲ್ಲರಿಗೂ ಕೋವಿಡ್‌ ಕೇರ್‌ ಸೆಂಟರ್‌ಗಳು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಕ್ರಮ...

Read More

Recent News

Back To Top